ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಮೂನ್ ಕಮಿಟಿ ಖುತುಬ್-ಎ-ರಂಜಾನ್ ಹಬ್ಬವನ್ನು ಮೇ 2ರಂದು ಆಚರಿಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿರುವುದರಿಂದ ಸೋಮವಾರದಂದು ನಿಗದಿಯಾಗಿದ್ದ ಕುವೆಂಪು ವಿಶ್ವವಿದ್ಯಾಲಯದ ಎಲ್ಲ ಸ್ನಾತಕ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
Also Read: ಕಣಿವೆ ರಾಜ್ಯದಲ್ಲಿ ಮತಾಂಧರ ರಾಕ್ಷಸತ್ವದ ಕಠೋರ ಸತ್ಯ ಒಪ್ಪಿಕೊಳ್ಳಲು 3 ದಶಕ ಬೇಕಾಯಿತು
Also Read: ಮೇ 3ರಂದು ಮೋನಿಷಾ ಐಸಿರಿ ಗೌಡ ಕಥಕ್ ರಂಗಮಂಚ ಪ್ರವೇಶ
ಅಂದು ನಡೆಯಬೇಕಿದ್ದ ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಕೆ. ನವೀನ್ ಕುಮಾರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post