Tuesday, June 3, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶ್ರೇಷ್ಠ ಸಾಧಕಿಯರು ಸಮಾಜದ ಇತರ ಮಹಿಳೆಯರಿಗೆ ಪ್ರೇರಣೆಯಾಗಲಿ: ಜಿ. ಅನುರಾಧ

ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

March 19, 2022
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಇತ್ತೀಚೆಗೆ ಮಹಿಳೆಯರು ಶಿಕ್ಷಣ, ಕ್ರೀಡೆ, ವಿಜ್ಞಾನ ಮತ್ತು ತಂತ್ರಜ್ಞಾನ, ರಕ್ಷಣೆ, ಉದ್ಯಮ, ಮುಂತಾದ ಹಲವು ಕ್ಷೇತ್ರಗಳಲ್ಲಿ ಶ್ರೇಷ್ಠ ಸಾಧನೆ ಮಾಡುತ್ತಿರುವುದು ಸಮಾಜದ ಎಲ್ಲ ಮಹಿಳೆಯರಿಗೆ ಪ್ರೇರಣೆಯಾಗಲಿ ಎಂದು ಕುವೆಂಪು ವಿಶ್ವವಿದ್ಯಾಲಯದ #KuvempuUniversity ಕುಲಸಚಿವೆ ಜಿ. ಅನುರಾಧ ಆಶಿಸಿದರು.

Also Read: ಮಾ.21ರಂದು ನವೀನ್ ಮೃತದೇಹ ತಾಯ್ನಾಡಿಗೆ: ಮುಖ್ಯಮಂತ್ರಿ ಬೊಮ್ಮಾಯಿ

ಕುವೆಂಪು ವಿವಿಯ ಮಹಿಳಾ ಬೋಧಕೇತರ ಸಿಬ್ಬಂದಿ ಶನಿವಾರ ಪ್ರೊ.‌ ಪಿ. ವೆಂಕಟರಾಮಯ್ಯ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ #Women’sDay ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲಿ ಹೆಣ್ಣಿಗೆ ಗೌರವವಿರುತ್ತದೆಯೋ ಅಲ್ಲಿ ಅಭಿವೃದ್ಧಿ ಸಾಧ್ಯ. ಒಟ್ಟಾರೆ ಅಭಿವೃದ್ಧಿಯನ್ನು ಮಹಿಳಾಪರ ದೃಷ್ಟಿಕೋನದಿಂದ ನೋಡುವ ಅಗತ್ಯವಿದೆ. ಅದರಲ್ಲಿಯೂ ಮುಖ್ಯವಾಗಿ ಶಿಕ್ಷಣ, ಆರೋಗ್ಯ, ಆಡಳಿತ ಮತ್ತಿತರ ಸೇವಾ ಕ್ಷೇತ್ರಗಳಲ್ಲಿ ಮಹಿಳೆಯರ ಹೊಣೆಗಾರಿಕೆ ಹಿಂದೆಂದಿಗಿಂತಲೂ ಅಧಿಕವಾಗಿದೆ ಎಂದರು.

Also Read: ಯಮ್ಮಿಗನೂರು ಗ್ರಾಮದಲ್ಲಾದ ಬೆಳೆ ನಷ್ಟ ಸಂಬಂಧ ಮಾಹಿತಿ ನೀಡಲು ಸಚಿವ ಬಿ.ಸಿ. ಪಾಟೀಲ್ ಸೂಚನೆ
ಮಹಿಳಾ ವೈದ್ಯಾಧಿಕಾರಿ ಡಾ. ಶ್ರೀರಕ್ಷಾ ಮಾತನಾಡಿ, ಮಹಿಳೆಯರಿಗೆ ಮಾನಸಿಕ ಮತ್ತು ದೈಹಿಕ ಆರೋಗ್ಯ ಸದೃಢವಾಗಿರಬೇಕು. ಉತ್ತಮ ಆರೋಗ್ಯದಿಂದ ವೃತ್ತಿರಂಗದಲ್ಲಿ ಸಾಧನೆ ಮಾಡಬಹುದು. ಹೀಗಾಗಿ, ವ್ಯಾಯಾಮ, ಯೋಗ ಮತ್ತು ಧ್ಯಾನಗಳನ್ನು ಮಹಿಳೆಯರು ದೈನಂದಿನ‌ ದಿನಚರಿಯಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.ಸಹಾಯಕ ಕುಲಸಚಿವೆ ಶಿವಮ್ಮ, ಅಧೀಕ್ಷಕಿ ತಹಸೀನ್ ಜಹಾನ್, ಮರಿಯಾಂಬಿ ಟಿ. ಪಿ, ಹಿರಿಯ ಸಹಾಯಕಿ ಎಚ್. ಎಸ್ ರೇಖಾ, ಎನ್. ಸುಶೀಲಾ, ಮಂಜುಳಾ ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲಾ ಮಹಿಳಾ ನೌಕರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKuvempu UniversityLatest News KannadaLocal NewsMalnad NewsShankaghattaWomens Dayಅಂತರಾಷ್ಟ್ರೀಯ ಮಹಿಳಾ ದಿನಾಚರಣೆಕುವೆಂಪು ವಿಶ್ವವಿದ್ಯಾಲಯಮಲೆನಾಡು ಸುದ್ಧಿಶಂಕರಘಟ್ಟಶಿವಮೊಗ್ಗ ನ್ಯೂಸ್
Previous Post

ಮಾ.21ರಂದು ನವೀನ್ ಮೃತದೇಹ ತಾಯ್ನಾಡಿಗೆ: ಮುಖ್ಯಮಂತ್ರಿ ಬೊಮ್ಮಾಯಿ

Next Post

ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ? 20.03.2022 to 25.03.2022

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ? 20.03.2022 to 25.03.2022

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ | ಇಬ್ಬರಿಗೆ ಗಂಭೀರ ಗಾಯ

June 3, 2025

ಮನುಷ್ಯ ತನ್ನನ್ನು ದೈಹಿಕವಾಗಿ ಮಾನಸಿಕವಾಗಿ ನಿಯಂತ್ರಣದಲ್ಲಿ ಇರಿಸಿಕೊಳ್ಳುವುದೇ ಶಿಸ್ತು

June 3, 2025

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ | ಇಬ್ಬರಿಗೆ ಗಂಭೀರ ಗಾಯ

June 3, 2025

ಮನುಷ್ಯ ತನ್ನನ್ನು ದೈಹಿಕವಾಗಿ ಮಾನಸಿಕವಾಗಿ ನಿಯಂತ್ರಣದಲ್ಲಿ ಇರಿಸಿಕೊಳ್ಳುವುದೇ ಶಿಸ್ತು

June 3, 2025

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!