No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕುವೆಂಪು ವಿವಿ: ಆ.13, 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ ಕೌನ್ಸಿಲಿಂಗ್

kalpa News by kalpa News
August 11, 2026
in Small Bytes, ಶಿವಮೊಗ್ಗ
0
Kuvempu University PG Admission Counselling on August 13, 14
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಕುವೆಂಪು ವಿಶ್ವವಿದ್ಯಾಲಯ ದ (Kuvempu University) 2026-27ನೇ ಸಾಲಿನ ಸ್ನಾತಕೋತ್ತರ ಪದವಿ (PG Course) ಕೋರ್ಸ್‌ಗಳಿಗೆ ಪ್ರವೇಶಾತಿ ಕೌನ್ಸಿಲಿಂಗ್ ಆಗಸ್ಟ್ 13 ಮತ್ತು 14ರಂದು ನಡೆಯಲಿದೆ.

ಜ್ಞಾನ ಸಹ್ಯಾದ್ರಿ ಕ್ಯಾಂಪಸ್ ಹಾಗೂ ವಿಶ್ವವಿದ್ಯಾಲಯದ ವ್ಯಾಪ್ತಿಯ ವಿವಿಧ ಕಾಲೇಜುಗಳ ಪಿಜಿ ಕೇಂದ್ರಗಳಲ್ಲಿರುವ ಎಲ್ಲ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಜ್ಞಾನ ಸಹ್ಯಾದ್ರಿ ಆವರಣದಲ್ಲಿರುವ ಆಯಾ ವಿಭಾಗಗಳಲ್ಲಿ ಕೇಂದ್ರೀಕೃತ ಕೌನ್ಸಿಲಿಂಗ್ ಮೂಲಕ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ.

Also Read>> ರೈಲು ಪ್ರಯಾಣಿಕರೇ ಗಮನಿಸಿ! ಯಶವಂತಪುರ-ಮಂಗಳೂರು-ಕಾರವಾರದ 6 ರೈಲು ಸಂಚಾರ ರದ್ದು

ಈಗಾಗಲೇ ವಿಷಯವಾರು ಕ್ರೋಢೀಕೃತ ಮೆರಿಟ್ ಪಟ್ಟಿಗಳನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಮೆರಿಟ್ ಪಟ್ಟಿಯಲ್ಲಿರುವ ವಿದ್ಯಾರ್ಥಿಗಳು ಆಗಸ್ಟ್ 13 ಮತ್ತು 14ರಂದು ಬೆಳಗ್ಗೆ 9.30ಕ್ಕೆ ಸಂಬಂಧಿಸಿದ ವಿಶ್ವವಿದ್ಯಾಲಯದ ವಿಭಾಗಗಳಲ್ಲಿ ಹಾಜರಿರಬೇಕು ಎಂದು ಸೂಚಿಸಲಾಗಿದೆ.

ಆಗಸ್ಟ್ 13ರಂದು ಮೆರಿಟ್ ಕೋಟಾದಡಿ ಪ್ರವೇಶಾತಿ ನಡೆಯಲಿದ್ದು, ಆಗಸ್ಟ್ 14ರಂದು ಮೆರಿಟ್ ಕಂ ಪೇಮೆಂಟ್ ಕೋಟಾದಡಿ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗದ ಪ್ರಕಟಣೆ ತಿಳಿಸಿದೆ.

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

Kuvempu University PG Admission Counselling on August 13 and 14

Shankaraghatta: Counselling for admission to all postgraduate (PG) programmes offered at the Jnana Sahyadri Campus of Kuvempu University and PG centres of various affiliated colleges for the academic year 2026-27 will be held on August 13 and 14.

The admission process for the university and affiliated colleges will be conducted through centralised counselling at the respective departments located on the Jnana Sahyadri campus.

Subject-wise consolidated merit lists have already been published on the university website. Students included in the merit lists have been instructed to report to the respective university departments by 9.30 a.m. on the scheduled dates.

Admissions under the Merit Quota will be conducted on August 13, while admissions under the Merit-cum-Payment Quota will be held on August 14, according to a notification issued by the Academic Section of Kuvempu University.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     PES Shivamogga

Kumadvathi College ShikariuraKalpa News Advertising DisclaimerKalahamsa Infotech private limited

 

Tags: Admissions CounselingBhadravathiKannada News WebsiteKuvempu UniversityLatest News KannadaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಕೌನ್ಸಿಲಿಂಗ್ಶಂಕರಘಟ್ಟಸ್ನಾತಕೋತ್ತರ ಪದವಿ
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ರೈಲು ಪ್ರಯಾಣಿಕರೇ ಗಮನಿಸಿ! ಯಶವಂತಪುರ-ಮಂಗಳೂರು-ಕಾರವಾರದ 6 ರೈಲು ಸಂಚಾರ ರದ್ದು

Next Post

ಆಗುಂಬೆ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಡಿ. ಶಿವಣ್ಣ ನಿಧನ

kalpa News

kalpa News

Next Post
Agumbe Police Head Constable D Shivamogga Passes Away

ಆಗುಂಬೆ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಡಿ. ಶಿವಣ್ಣ ನಿಧನ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL