No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿ | PG ಪ್ರವೇಶಾತಿ ಅವಧಿ ವಿಸ್ತರಣೆ | ಪೇಮೆಂಟ್ ಸೀಟು ಶುಲ್ಕದಲ್ಲಿ ಭಾರೀ ವಿನಾಯಿತಿ

kalpa News by kalpa News
August 17, 2026
in ಶಿವಮೊಗ್ಗ
0
Kuvempu University PG Admission Extension Fee Discount
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಕುವೆಂಪು ವಿಶ್ವವಿದ್ಯಾಲಯದ (Kuvempu University)2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ (PG Course) ಪ್ರವೇಶಾತಿಗೆ ಸಂಬಂಧಿಸಿದಂತೆ ಖಾಲಿ ಉಳಿದಿರುವ ಸೀಟುಗಳಿಗೆ ಪ್ರವೇಶಾತಿ ದಿನಾಂಕವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ.

ಕೆಲವು ಸ್ನಾತಕೋತ್ತರ ವಿಭಾಗಗಳಲ್ಲಿ ಉಳಿದಿರುವ ಸೀಟುಗಳಿಗೆ ವಿಶೇಷ ಸಡಿಲಿಕೆ ಮತ್ತು ಪೇಮೆಂಟ್ ಸೀಟುಗಳ ಶುಲ್ಕದಲ್ಲಿ ರಿಯಾಯಿತಿ ನೀಡಲಾಗಿದೆ.

ಆಗಸ್ಟ್ 14ರವರೆಗೆ ಕೌನ್ಸೆಲಿಂಗ್ ಮೂಲಕ ಮೆರಿಟ್ ಕೋಟಾದಡಿ ಭರ್ತಿಯಾಗಿ, ಖಾಲಿ ಉಳಿದಿರುವ ಸೀಟುಗಳಿಗೆ ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸದಿರುವ ವಿದ್ಯಾರ್ಥಿಗಳು ಕೂಡ ಸಂಬಂಧಿಸಿದ ವಿಭಾಗಗಳಿಗೆ ಭೇಟಿ ನೀಡಿ ಪ್ರವೇಶಾತಿ ಪಡೆದುಕೊಳ್ಳಬಹುದು.Soild Waste Management Rule 2026

‘ಮೆರಿಟ್ ಕಮ್ ಪೇಮೆಂಟ್’ ಕೋಟಾ ಹಾಗೂ ಅನ್ಯ ವಿಶ್ವವಿದ್ಯಾಲಯದ ಸೀಟುಗಳ ಪ್ರಕಟಿತ ಶುಲ್ಕದಲ್ಲಿ ಶೇಕಡಾ 20 ರಷ್ಟು ರಿಯಾಯಿತಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಆಗಸ್ಟ್ 31ರವರೆಗೆ ರಿಯಾಯಿತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದಾಗಿದೆ.

ಕುವೆಂಪು ವಿಶ್ವವಿದ್ಯಾಲಯದ ಯಾವುದೇ ಮೆರಿಟ್ ಕೋಟಾದಡಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ, ಅನ್ಯ ವಿಶ್ವವಿದ್ಯಾಲಯಗಳ ಅರ್ಹ ಅಭ್ಯರ್ಥಿಗಳನ್ನು ಕುವೆಂಪು ವಿಶ್ವವಿದ್ಯಾಲಯದ ಅಭ್ಯರ್ಥಿಗಳೆಂದೇ ಪರಿಗಣಿಸಿ ಪ್ರವೇಶಾತಿ ನೀಡಲಾಗುವುದು.

Also Read>> ಶಿವಮೊಗ್ಗ | ಸಾಂತ್ವನ ಟ್ರಸ್ಟ್‌ನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್, ನೋಟ್‌ಬುಕ್ಸ್ ವಿತರಣೆ

ಪ್ರಮುಖವಾಗಿ ಜಿಯೋಲಜಿ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಎಲೆಕ್ಟಾçನಿಕ್ಸ್, ಪರಿಸರ ವಿಜ್ಞಾನ, ಫಾರ್ಮಾಸಿಟಿಕಲ್ ಕೆಮಿಸ್ಟ್ರಿ, ವನ್ಯಜೀವಿ ನಿರ್ವಹಣಾ ವಿಭಾಗ, ಎಂಎಡ್, ಕಲಾ ನಿಕಾಯದಲ್ಲಿ ಕನ್ನಡ, ಹಿಂದಿ, ಉರ್ದು, ಸಂಸ್ಕೃತ, ಪತ್ರಿಕೋದ್ಯಮ, ಸಮಾಜಶಾಸ್ತ್ರ, ಅರ್ಥಶಾಸ್ತ್ರ, ಹಾಗೂ ಮುಂತಾದ ಸ್ನಾತಕೋತ್ತರ ವಿಭಾಗಗಳಲ್ಲಿ ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     B.Y. Raghavendra Birthday

PES ShivamoggaKumadvathi College Shikariura

Kalpa News Advertising DisclaimerKalahamsa Infotech private limited

Tags: Kuvempu UniversityPG CourseShankaraghattaShimogaShivamoggaಕುವೆಂಪು ವಿಶ್ವವಿದ್ಯಾಲಯಶಂಕರಘಟ್ಟಸ್ನಾತಕೋತ್ತರ ಪದವಿ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಸಾಂತ್ವನ ಟ್ರಸ್ಟ್‌ನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್, ನೋಟ್‌ಬುಕ್ಸ್ ವಿತರಣೆ

Next Post

ಕೆಪಿಎಸ್‌ಸಿ ಅಕ್ರಮ | ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 21 ಸ್ಥಳಗಳಲ್ಲಿ ಇಡಿ ದಾಳಿ

kalpa News

kalpa News

Next Post
KPSC Scam ED Raids on Shivashankarappa house and 21 Places

ಕೆಪಿಎಸ್‌ಸಿ ಅಕ್ರಮ | ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 21 ಸ್ಥಳಗಳಲ್ಲಿ ಇಡಿ ದಾಳಿ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL