No Result
View All Result
Pink Power Run 3.0 Breast Cancer Awareness
English Articles

Pink Power Run 3.0 to bring 20,000 participants together in Hyderabad

by kalpa News
September 8, 2026
0

Kalpa Media House  |  Hyderabad  | The Sudha Reddy Foundation and the MEIL Foundation on Monday announced the third edition...

Read moreDetails
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿಯಲ್ಲಿ ನೇಮಕಾತಿ | ಯಾವ ಹುದ್ದೆ? ಯಾರು ಅರ್ಹರು? ಇಲ್ಲಿದೆ ಡೀಟೇಲ್ಸ್

kalpa News by kalpa News
August 18, 2026
in ಶಿವಮೊಗ್ಗ
0
kuvempu-university-project-assistant-recruitment-2026
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿ ಆವರಣದ ಸ್ನಾತಕೋತ್ತರ ಅನ್ವಯಿಕ ಪ್ರಾಣಿಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಎರಡು ವರ್ಷಗಳ ಅವಧಿಯ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

“Molecular Genetic Study of Siddhi Tribal Population” ಎಂಬ ಸಂಶೋಧನಾ ಯೋಜನೆಯಡಿ ಈ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದ್ದು, ಪ್ರಾಣಿಶಾಸ್ತ್ರ ವಿಷಯದಲ್ಲಿ ಎಂ.ಎಸ್ಸಿ. ಪದವಿಯನ್ನು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಮಾಲಿಕ್ಯುಲರ್ ಬಯಾಲಜಿ ತಂತ್ರಜ್ಞಾನಗಳಲ್ಲಿ ಅನುಭವ ಹೊಂದಿರುವುದು ಅಗತ್ಯವಾಗಿದೆ.Kumadvathi College Shikariura

ಅರ್ಜಿ ಸಲ್ಲಿಸುವ ವಿಧಾನ

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ www.kuvempu.ac.in ಮೂಲಕ ಅರ್ಜಿ ನಮೂನೆ ಹಾಗೂ ನೇಮಕಾತಿಗೆ ಸಂಬಂಧಿಸಿದ ಇತರೆ ವಿವರಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಅಭ್ಯರ್ಥಿಗಳು ತಮ್ಮ ಸ್ವವಿವರ, ವಿದ್ಯಾರ್ಹತೆ ಹಾಗೂ ಅನುಭವಕ್ಕೆ ಸಂಬಂಧಿಸಿದ ದೃಢೀಕೃತ ಜೆರಾಕ್ಸ್ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು.

Also read>> ಅಧ್ಯಾತ್ಮದ ಶಕ್ತಿಯ ಮೂಲಕವೇ ಭಾರತ ವಿಶ್ವಗುರುವಾಗಲು ಸಾಧ್ಯ: ಸದ್ಗುರು ಶ್ರೀ ಮಧುಸೂದನ ಸಾಯಿ

ಅರ್ಜಿಯನ್ನು ಆಗಸ್ಟ್ 31ರೊಳಗೆ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು:

ಪ್ರೊ. ನಾಗರಾಜ
ಪ್ರಧಾನ ಸಂಶೋಧಕರು,
ಸ್ನಾತಕೋತ್ತರ ಅನ್ವಯಿಕ ಪ್ರಾಣಿಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ,
ಕುವೆಂಪು ವಿಶ್ವವಿದ್ಯಾಲಯ,
ಶಂಕರಘಟ್ಟ, ಶಿವಮೊಗ್ಗ ಜಿಲ್ಲೆ.

ಅಭ್ಯರ್ಥಿಗಳು ಅರ್ಜಿಯನ್ನು knagarajv@gmail.com ಇ-ಮೇಲ್ ವಿಳಾಸದ ಮೂಲಕವೂ ಸಲ್ಲಿಸಬಹುದಾಗಿದೆ.PES Shivamogga

ಮಾಸಿಕ ವೇತನ

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ಗೌರವಧನ ನೀಡಲಾಗುವುದು. ನೇಮಕಾತಿಯು ಯೋಜನೆಯ ಅವಧಿಗೆ ಅನುಗುಣವಾಗಿ ಎರಡು ವರ್ಷಗಳ ಕಾಲ ಇರಲಿದೆ.

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನದ ದಿನಾಂಕ, ಸಮಯ ಹಾಗೂ ಸ್ಥಳದ ಕುರಿತು ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು ಎಂದು ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಅನ್ವಯಿಕ ಪ್ರಾಣಿಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಧಾನ ಸಂಶೋಧಕರಾದ ಪ್ರೊ. ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Kuvempu UniversityProject assistant Recruitment-2026ShankaraghattaShivamoggaಶಿವಮೊಗ್ಗ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಅಧ್ಯಾತ್ಮದ ಶಕ್ತಿಯ ಮೂಲಕವೇ ಭಾರತ ವಿಶ್ವಗುರುವಾಗಲು ಸಾಧ್ಯ: ಸದ್ಗುರು ಶ್ರೀ ಮಧುಸೂದನ ಸಾಯಿ

Next Post

ಬಾರಕೂರಿನಲ್ಲಿ 10 ಸಾಮವೇದ ವಿದ್ವಾಂಸರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

kalpa News

kalpa News

Next Post
Udupi 10 Samaveda Scholars Honoured By Bandarakeri Mutt

ಬಾರಕೂರಿನಲ್ಲಿ 10 ಸಾಮವೇದ ವಿದ್ವಾಂಸರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Leave a Reply Cancel reply

Your email address will not be published. Required fields are marked *

No Result
View All Result
Pink Power Run 3.0 Breast Cancer Awareness
English Articles

Pink Power Run 3.0 to bring 20,000 participants together in Hyderabad

by kalpa News
September 8, 2026
0

Kalpa Media House  |  Hyderabad  | The Sudha Reddy Foundation and the MEIL Foundation on Monday announced the third edition...

Read moreDetails
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL