No Result
View All Result
SWR GM inspect Goods Terminal
English Articles

SWR General Manager Inspects Central Workshop, Ashokapuram, Mysuru Railway Station and Goods Terminal

by kalpa News
July 4, 2026
0

Kalpa Media House  | Mysuru | P. Ananth, General Manager, South Western Railway, along with Navid Talib, CME/CN/BNC, Shammas Hameed, ADRM/Mysuru...

Read moreDetails
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ವಿವಿಯ ಯಶಸ್ಸಿನಲ್ಲಿ ಬೋಧಕೇತರರ ಪಾತ್ರ ಪ್ರಶಂಸಾರ್ಹ: ಪ್ರೊ. ವೀರಭದ್ರಪ್ಪ

ಕುವೆಂಪು ವಿವಿಯ ನಿವೃತ್ತ ಬೋಧಕೇತರ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

kalpa News by kalpa News
February 24, 2021
in Small Bytes, ಶಿವಮೊಗ್ಗ
0
ವಿವಿಯ ಯಶಸ್ಸಿನಲ್ಲಿ ಬೋಧಕೇತರರ ಪಾತ್ರ ಪ್ರಶಂಸಾರ್ಹ: ಪ್ರೊ. ವೀರಭದ್ರಪ್ಪ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಂಕರಘಟ್ಟ: ವಿವಿಧ ರಾಷ್ಟ್ರೀಯ ಸಂಸ್ಥೆಗಳ ರ್ಯಾಂಕಿಂಗ್ ಮಾನದಂಡದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಮತ್ತು ವಿದ್ಯಾರ್ಥಿ ಕೇಂದ್ರಿತ ವ್ಯವಸ್ಥೆ ರೂಪಿಸಲು ವಿವಿಯ ಬೋಧಕ ಮತ್ತು ಬೋಧಕೇತರ ವರ್ಗದವರಕೊಡುಗೆ ಸಮಾನವಾಗಿದೆ. ಬೋಧಕ ವರ್ಗದ ಸಂಶೋಧನಾಚಟುವಟಿಕೆ ಮತ್ತು ಬೋಧಕೇತರ ವರ್ಗದ ಸ್ಪಷ್ಟ ಆಡಳಿತ ಹಾಗೂ ಶೈಕ್ಷಣಿಕ ಕಾರ್ಯಚಟುವಟಿಕೆಗಳು ವಿವಿಗೆ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.

ಕುವೆಂಪು ವಿವಿ ಅಧ್ಯಾಪಕೇತರ ನೌಕರರ ಸಂಘ ಆಯೋಜಿಸಿದ್ದ, ಕಳೆದ ಸಾಲಿನಲ್ಲಿ ನಿವೃತ್ತಿಗೊಂಡ 14 ಅಧ್ಯಾಪಕೇತರ ಸಿಬ್ಬಂದಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ದಾಖಲಾತಿ, ಶಿಷ್ಯವೇತನ ನಿರ್ವಹಣೆ, ಪತ್ರಗಳ ನಿರ್ವಹಣೆ ಮತ್ತು ರವಾನೆ, ಇತರ ಹತ್ತು ಹಲವು ಚಟುವಟಿಕೆಗಳನ್ನು ನಿರ್ವಹಿಸುವ ಜವಾಬ್ದಾರಿ ಇವರ ಮೇಲಿದ್ದು ಇದನ್ನು ಸಮರ್ಥವಾಗಿ ತೆರೆಮರೆಯಲ್ಲಿಯೇ ನಿಭಾಯಿಸುತ್ತಿದ್ದಾರೆ. ಕಳೆದೆರಡು ದಶಕಗಳಿಂದ ಎನ್‌ಐಆರ್‌ಎಫ್ ಪಟ್ಟಿಯಲ್ಲಿ ನೂರರ ಓಳಗೆ ಸ್ಥಾನ ಪಡೆದಿರುವುದು, ನ್ಯಾಕ್ ನಿಂದ ಎ ಗ್ರೇಡ್ ಪಡೆದಿರುವುದು, ಕೆಎಸ್‌ಯುಆರ್‌ಎಫ್’ನಲ್ಲಿ ಮೂರನೆಯ ಸ್ಥಾನ ಪಡೆದಿರುವುದು, ಅಂತಾರಾಷ್ಟ್ರೀಯ ಸಂಸ್ಥೆಗಳಾದ ಕ್ಯೂಎಸ್, ಸೈಮಾಗೋ ಅಂತಹ ಜಾಗತಿಕ ಸಂಸ್ಥೆಗಳಿಂದ ಪ್ರಶಂಸೆ ಪಡೆದಿರುವುದರ ಹಿಂದೆ ಬೋಧಕ ಮತ್ತು ಬೋಧಕೇತರ ವರ್ಗದ ಕೊಡುಗೆಯಿದೆ ಎಂದರು.

ಕುಲಸಚಿವ ಪ್ರೊ.ಎಸ್.ಎಸ್. ಪಾಟೀಲ್ ಮಾತನಾಡಿ, ಕೋವಿಡ್-19 ಕಠಿಣ ಪರಿಸ್ಥಿತಿಯಲ್ಲಿ, ಸಾರಿಗೆ ವ್ಯವಸ್ಥೆ ವಿರಳವಾಗಿದ್ದ ಸಂದರ್ಭದಲ್ಲಿಯೂ ಅಧ್ಯಾಪಕೇತರ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಿದ್ದಾರೆ. ಆನ್‌ಲೈನ್ ಪ್ರವೇಶಾತಿ, ಕಡತಗಳ ಆನ್‌ಲೈನ್ ನಿರ್ವಹಣೆ, ಆನ್‌ಲೈನ್ ಫಲಿತಾಂಶ ಮುಂತಾದವುಗಳಿಗೆ ಸಂಬಂಧಪಟ್ಟಂತೆ ಕಾಗದ ವ್ಯವಸ್ಥೆಯಿಂದ ಕಾಗದರಹಿತ ಡಿಜಿಟಲ್ ವ್ಯವಸ್ಥೆಯ ಕಡೆಗಿನ ತ್ವರಿತವಾದ ಬದಲಾವಣೆಯಲ್ಲಿ ಇವರ ಪಾತ್ರ ಪ್ರಮುಖವಾದದು ಎಂದರು.

ನಿವೃತ್ತಿ ಹೊಂದಿದವರು
ಅಂಜುಮ್ ಅಹಮದ್, ರಂಗನಾಥ್, ಎನ್. ಕರಿಯಪ್ಪ, ಕೆ. ಹೊನ್ನಪ್ಪ, ಶಿವಾನಂದಪ್ಪ, ವೈ.ಎಚ್.ಜಗನ್ನಾಥ್, ಡಿ.ವಿ.ಗಾಯಿತ್ರಿ, ಡಿ.ಎಂ. ಕೊಟ್ರೇಶಪ್ಪ, ಎ. ಉಶಾದೇವಿ, ನೀಲಕಂಠಪ್ಪ, ಶಂಕರ್, ಕೆ.ವಿ. ಸರಸ್ವತಿ, ಎಚ್.ಸಿ ಜಯರಾಮ್, ಜಯಬಹದ್ದೂರ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಪಿಎಚ್’ಡಿ ಪುರಸ್ಕೃತರು:
ಡಾ. ಅಣ್ಣಯ್ಯ, ಡಾ. ಆರ್. ಮಂಜುನಾಥ್, ಡಾ. ಎನ್.ಜಿ. ಪಾಲಾಕ್ಷನಾಯ್ಕ, ಡಾ. ಕೆ.ಎನ್. ಶ್ರೀಕಾಂತ್, ಡಾ. ಸಂಗಪ್ಪ ಬಿರದಾರ್, ಡಾ. ಎಚ್. ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು.

ವಿವಿಯ ಹಣಕಾಸು ಅಧಿಕಾರಿ ರಾಮಕೃಷ್ಣ, ಅಧ್ಯಾಪಕೇತರ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ಹಾಗೂ ಅಧ್ಯಾಪಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kuvempu UniversityLocal NewsMalnad NewsShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಕುವೆಂಪು ವಿವಿ ಸ್ನಾತಕೋತ್ತರ ಕೋರ್ಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಯಾಗಿದೆ

Next Post

ದಾಖಲೆ ಪತ್ರಗಳನ್ನು ಸಾರ್ವಜನಿಕರು ತಾವೇ ತಿದ್ದುವಂತಿಲ್ಲ: ತಹಶೀಲ್ದಾರ್ ಮಲ್ಲಿಕಾರ್ಜುನ್ ಎಚ್ಚರಿಕೆ

kalpa News

kalpa News

Next Post
ದಾಖಲೆ ಪತ್ರಗಳನ್ನು ಸಾರ್ವಜನಿಕರು ತಾವೇ ತಿದ್ದುವಂತಿಲ್ಲ: ತಹಶೀಲ್ದಾರ್ ಮಲ್ಲಿಕಾರ್ಜುನ್ ಎಚ್ಚರಿಕೆ

ದಾಖಲೆ ಪತ್ರಗಳನ್ನು ಸಾರ್ವಜನಿಕರು ತಾವೇ ತಿದ್ದುವಂತಿಲ್ಲ: ತಹಶೀಲ್ದಾರ್ ಮಲ್ಲಿಕಾರ್ಜುನ್ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

No Result
View All Result
SWR GM inspect Goods Terminal
English Articles

SWR General Manager Inspects Central Workshop, Ashokapuram, Mysuru Railway Station and Goods Terminal

by kalpa News
July 4, 2026
0

Kalpa Media House  | Mysuru | P. Ananth, General Manager, South Western Railway, along with Navid Talib, CME/CN/BNC, Shammas Hameed, ADRM/Mysuru...

Read moreDetails
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!