No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪದವಿ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಸ್ತು ಕಲಿಸಿ: ಪ್ರೊ.ಬಿ.ಪಿ. ವೀರಭದ್ರಪ್ಪ ಕರೆ

ಕುವೆಂಪು ವಿವಿ: ವಾಣಿಜ್ಯಶಾಸ್ತç ಪಠ್ಯಕ್ರಮ ಕುರಿತು ಅಧ್ಯಾಪಕರಿಗೆ ತರಬೇತಿ ಕಾರ್ಯಾಗಾರ

kalpa News by kalpa News
November 21, 2022
in ಶಿವಮೊಗ್ಗ
0
ಪದವಿ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಸ್ತು ಕಲಿಸಿ: ಪ್ರೊ.ಬಿ.ಪಿ. ವೀರಭದ್ರಪ್ಪ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ರಾಜ್ಯದಾದ್ಯಂತ ಪದವಿ ಕಾಲೇಜುಗಳಲ್ಲಿ ಹೊಸ ಶಿಕ್ಷಣ ನೀತಿ ಅನುಷ್ಠಾನಗೊಂಡಿರುವುದರಿಂದ, ಪದವಿ ವಿದ್ಯಾರ್ಥಿಗಳ ಮುಂದಿನ ವೃತ್ತಿ ಜೀವನಕ್ಕೆ ಪೂರಕವಾಗುವ ಹಣಕಾಸು ನಿರ್ವಹಣೆ ಮತ್ತು ಆರ್ಥಿಕ ಶಿಕ್ಷಣ ಕುರಿತ ಜೀವನ ಕೌಶಲ್ಯದ ಕೋರ್ಸ್’ಗಳನ್ನು ಅಭಿವೃದ್ಧಿಪಡಿಸುವುದರತ್ತ ವಾಣಿಜ್ಯಶಾಸ್ತ್ರದ ಅಧ್ಯಾಪಕರು ಕಾರ್ಯೋನ್ಮುಖರಾಗಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಕರೆಕೊಟ್ಟರು.

ಕುವೆಂಪು ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಹಾಗೂ ರಾಷ್ಟ್ರೀಯ ಶೇರು ವಿನಿಮಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ, ಹಣಕಾಸು ಶಿಕ್ಷಣ ಮತ್ತು ಹೂಡಿಕೆ ಜಾಗೃತಿ ಕುರಿತ ಪಠ್ಯಕ್ರಮ ವಿಷಯದ ಬಗ್ಗೆ ವಿಶ್ವವಿದ್ಯಾಲಯದ ಪ್ರೊ.ಎಸ್.ಪಿ. ಹಿರೇಮಠ್ ಸಭಾಂಗಣದಲ್ಲಿ ಸೋಮವಾರದಿಂದ ಆರಂಭವಾದ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಆರ್ಥಿಕ ಶಿಕ್ಷಣ ಮತ್ತು ಹಣಕಾಸು ನಿರ್ವಹಣೆ ದೀರ್ಘಕಾಲೀನ ಪ್ರಕ್ರಿಯೆಯಾಗಿದ್ದು, ಇದು ಕೇವಲ ವಿದ್ಯಾರ್ಥಿಗಳಿಗಷ್ಟೇ ಅಲ್ಲ, ಎಲ್ಲರಿಗೂ ಅತ್ಯವಶ್ಯಕವಾದುದು. ಪ್ರತಿಯೊಬ್ಬ ವ್ಯಕ್ತಿಯ ದೈನಂದಿನ ಜೀವನದಲ್ಲಿ ಹಣಕಾಸು ನೀತಿ ಮತ್ತು ಮಾರುಕಟ್ಟೆ ಆಧಾರಿತ ಏರಿಳಿತಗಳು ತೀವ್ರತರದ ಪರಿಣಾಮ ಬೀರುತ್ತದೆ. ಇದು ವಿವಿಧ ಉದ್ಯೋಗಗಳಲ್ಲಿ ತೊಡಗಿರುವ ವೃತ್ತಿಪರರ ಆದಾಯವನ್ನು ಪ್ರಭಾವಿಸುವುದರ ಜೊತೆಗೆ ಅಸಂಘಟಿತ ವಲಯದ ಕಾರ್ಮಿಕರ ಮೇಲೆ ಕೂಡ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಪದವಿ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಸ್ತು ಕಲಿಸುವ ಜವಾಬ್ದಾರಿಯುತ ಕಾರ್ಯವಾಗಬೇಕಿದೆ ಎಂದರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಸ್. ವೆಂಕಟೇಶ್ ಮಾತನಾಡಿ, ನೂತನ ಶಿಕ್ಷಣ ನೀತಿಯು ಜೀವನ ಕೌಶಲ್ಯ ಕಲಿಸುವ ಹೊಸ ರೀತಿಯ ಕೋರ್ಸ್ಗಳನ್ನು ಪ್ರಾರಂಭಿಸಲು ಅನುವು ಮಾಡಿಕೊಟ್ಟಿದೆ. ಅದರಲ್ಲಿಯೂ ವಾಣಿಜ್ಯಶಾಸ್ತ್ರ ಕೋರ್ಸ್’ಗೆ ಅಪಾರ ಬೇಡಿಕೆಯಿದ್ದು, ಉದ್ಯೋಗಾವಕಾಶ ಒದಗಿಸುವ ಆರ್ಥಿಕ ನಿರ್ವಹಣೆ ಕುರಿತ ಕೋರ್ಸ್’ಗಳನ್ನು ಅಭಿವೃದ್ಧಿಪಡಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ನೂತನ ಶಿಕ್ಷಣ ನೀತಿ-2020 ಅಡಿಯಲ್ಲಿ ಜಾರಿಯಲ್ಲಿರುವ ಎಲ್ಲಾ ಸ್ನಾತಕ ಪದವಿಗಳ ಮೂರು ಮತ್ತು ನಾಲ್ಕನೇ ಸೆಮೆಸ್ಟರ್’ನ ವಿದ್ಯಾರ್ಥಿಗಳಿಗೆ ಬೋಧಿಸುವ ವಿಷಯಗಳ ಪಠ್ಯಕ್ರಮದ ಕುರಿತು ಕಾರ್ಯಾಗಾರದಲ್ಲಿ ಅಧ್ಯಾಪಕರಿಗೆ ತರಬೇತಿ ನೀಡಲಾಯಿತು.

ಉನ್ನತ ಶಿಕ್ಷಣ ಪರಿಷತ್ತಿನ ವಿಶೇಷ ಅಧಿಕಾರಿ ಪ್ರೊ. ಎಂ. ಜಯಪ್ಪ, ಎನ್’ಎಸ್’ಇ ಸಂಸ್ಥೆಯ ಉಪನಿರ್ವಾಹಕ ರಾಘವೇಂದ್ರ. ಎಸ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಕುಲಸಚಿವೆ ಜಿ. ಅನುರಾಧ, ವಿವಿಯ ಎನ್’ಇಪಿ ನೋಡಲ್ ಅಧಿಕಾರಿ ಪ್ರೊ. ಸೈಯದ್ ಅಶ್ವಕ್ ಅಹಮದ್, ವಿವಿ ವ್ಯಾಪ್ತಿಗೆ ಒಳಪಡುವ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಪದವಿ ಕಾಲೇಜುಗಳ ವಾಣಿಜ್ಯಶಾಸ್ತ್ರ ವಿಷಯದ ಅಧ್ಯಾಪಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKuvempu UniversityLatest News KannadaLocal NewsMalnad NewsShankaraghattaಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತುಕುವೆಂಪು ವಿಶ್ವವಿದ್ಯಾಲಯರಾಷ್ಟ್ರೀಯ ಶೇರು ವಿನಿಮಯ ಕೇಂದ್ರಶಂಕರಘಟ್ಟ
Share268Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ನ.22ರಂದು ಸೊರಬದ ಉಳವಿ ಸೇರಿ ಹಲವೆಡೆ ಕರೆಂಟ್ ಇರಲ್ಲ

Next Post

ನ.25ರಂದು ಭದ್ರಾವತಿಗೆ ಆಗಮಿಸಲಿದ್ದಾರೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು

kalpa News

kalpa News

Next Post
ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಮಾರ್ಗದ ಸಂಸ್ಕಾರ ನೀಡಿ: ವಿಧುಶೇಖರ ಭಾರತಿ ಶ್ರೀ ಕರೆ

ನ.25ರಂದು ಭದ್ರಾವತಿಗೆ ಆಗಮಿಸಲಿದ್ದಾರೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL