ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದಲ್ಲಿ Kuvempu University 30 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಸಹಾಯಕ ಕುಲಸಚಿವ ಜಿ.ರಾಮಣ್ಣ, ಪ್ರಥಮ ದರ್ಜೆ ಸಹಾಯಕ ರಾಜಗೋಪಾಲ ಶಾಸ್ತ್ರಿ, ಅಟೆಂಡರ್ ರಾಜಪ್ಪ, ವಿದ್ಯಾರ್ಥಿ ನಿಲಯದ ಸರ್ವರ್ ಶ್ರೀನಿವಾಸ್ ಅವರುಗಳಿಗೆ ವಿವಿಯ ಅಧ್ಯಾಪಕೇತರ ಸಂಘದ ವತಿಯಿಂದ ಮಂಗಳವಾರ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ, ಕುಲಸಚಿವೆ ಅನುರಾಧ.ಜಿ, ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಕೆ. ನವೀನ್ ಕುಮಾರ್, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ ಅಧ್ಯಾಪಕೇತರ ನೌಕಕರ ಸಂಘದ ಉಪಾಧ್ಯಕ್ಷ ಮಹೇಶ್.ಪಿ, ಚಂದ್ರಶೇಖರ್, ಅಬ್ದುಲ್ ಆಲಿ, ನಿವೃತ್ತ ನೌಕರರುಗಳ ಕುಟುಂಬ ವರ್ಗ ಮತ್ತು ಎಲ್ಲ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಹಾಜರಿದ್ದರು.
Also read: ಮಾನವ ಸಂಪನ್ಮೂಲ ದೇಶದ ಶಕ್ತಿ ಎಂದು ತೋರಿಸಿದವರು ಪ್ರಧಾನಿ ಮೋದಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post