No Result
View All Result
Hubballi drucc meeting passenger friendly initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
1

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Shivamogga KWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಕಟ

ಚಿಕ್ಕಮಗಳೂರಿನಲ್ಲಿ ಜುಲೈ 25ಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

kalpa News by kalpa News
July 21, 2026
in ಶಿವಮೊಗ್ಗ
0
KWJ Annual Award
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು/ಶಿವಮೊಗ್ಗ |

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡುವ 2025 ನೇ ಸಾಲಿನ ಕೆಯುಡಬ್ಲೂ?ಯಜೆಯ ರಾಜ್ಯ ಮಟ್ಟದ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಶಿವಮೊಗ್ಗ ಮೂವರು ಪತ್ರಕರ್ತರು ಈ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಿವಮೊಗ್ಗ ಮಿಂಚು ಶ್ರೀನಿವಾಸ ಪ್ರಶಸ್ತಿಗೆ ಬೆಂಗಳೂರಿನ ವಿಜಯವಾಣಿ ಪತ್ರಿಕೆಯ ಶ್ರೀಕಾಂತ್ ಭಟ್, ಎಚ್.ಎಸ್. ರಂಗಸ್ವಾಮಿ ಪ್ರಶಸ್ತಿಗೆ ಹೊಸದಿಗಂತದ ಶಿವಮೊಗ್ಗ ಸ್ಥಾನಿಕ ಸಂಪಾದಕ ಜಿ.ವಾದಿರಾಜ್ ಕಮರೂರು ಹಾಗೂ ಎಂ. ನಾಗೇಂದ್ರ ರಾವ್ ಪ್ರಶಸ್ತಿಗೆ ಶಿವಮೊಗ್ಗ ಉಷಾಮಹಿ ಪತ್ರಿಕೆಯ ಹಿರಿಯ ಪತ್ರಕರ್ತ ಕಣ್ಣಪ್ಪ ಇವರು ಭಾಜನರಾಗಿದ್ದಾರೆ.
ಜಿ. ವಾದಿರಾಜ್ ಕಮರೂರು: ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಶಿವಮೊಗ್ಗ ಜಿಲ್ಲೆಯ ಖ್ಯಾತ ನಾವಿಕ ಕನ್ನಡ ದಿನಪತ್ರಿಕೆಯ ವರದಿಗಾರರಾಗಿ ಪತ್ರಿಕಾ ಕ್ಷೇತ್ರಕ್ಕೆ ಪಾದಾರ್ಪಣೆ. ಕಳೆದ 17 ವರ್ಷಗಳಿಂದ ಹೊಸದಿಗಂತ ಕನ್ನಡ ದಿನಪತ್ರಿಕೆಯ ವರದಿಗಾರರಾಗಿ, ಉಪಸಂಪಾದಕರಾಗಿ, ಶಿವಮೊಗ್ಗ ಆವೃತ್ತಿಯ ಸ್ಥಾನಿಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕಾ ಕ್ಷೇತ್ರದಲ್ಲಿ ಅವರ ಸೇವೆ ಮತ್ತು ವೃತ್ತಿಪರತೆಯನ್ನು ಗುರುತಿಸಿ ಎಸ್ ಎಚ್ ರಂಗಸ್ವಾಮಿ ದತ್ತಿಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Also read: Delhi Protest | ವಿದ್ಯಾರ್ಥಿಗಳ ಹೆಸರಿನಲ್ಲಿ ಗೂಂಡಾಗಿರಿ: ಮಾಜಿ ಡಿಸಿಎಂ ಈಶ್ವರಪ್ಪ

ಶ್ರೀಕಾಂತ್ ಭಟ್: ಶಿವಮೊಗ್ಗ ಜಿಲ್ಲೆಯಿಂದ ಪತ್ರಕರ್ತ ವೃತ್ತಿಯನ್ನು ಆರಂಭಿಸಿದ ಶ್ರೀಕಾಂತ್ ಭಟ್ ರಾಜ್ಯಮಟ್ಟದಲ್ಲಿ ಗಮನಸೆಳೆದ ಕ್ರಿಯಾಶೀಲ ಪತ್ರಕರ್ತ, ಜಿಲ್ಲೆಯ ಹಲವಾರು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದು, ಬೆಂಗಳೂರಿನಲ್ಲಿ ಕನ್ನಡ ಪ್ರಭ ಸೇರಿದಂತೆ ಅನೇಕ ರಾಜ್ಯಮಟ್ಟದ ಪತ್ರಿಕೆಗಳಲ್ಲಿ ವೃತ್ತಿ ಕೌಶಲ್ಯ ತೋರಿದ್ದಾರೆ. ಪ್ರಸ್ತುತ ವಿಜಯವಾಣಿ ಪತ್ರಿಕೆಯಲ್ಲಿ ರಾಜಕೀಯ ವಿಭಾಗದ ಮುಖ್ಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ವೃತ್ತಿಬದ್ದತೆ ಮತ್ತು ಸೇವೆಯನ್ನು ಪರಿಗಣಿಸಿ ಮಿಂಚು ಶ್ರೀನಿವಾಸ್ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕಣ್ಣಪ್ಪ: ಜಿಲ್ಲೆಯ ಕಂಠೀರವ ಕನ್ನಡ ದಿನಪತ್ರಿಕೆಯ ವರದಿಗಾರರಾಗಿ ವೃತ್ತಿ ಆರಂಭಿಸಿದ್ದು, ಕಳೆದ 35 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಪ್ರಸ್ತುತ ಉಷಾಮಹಿ ಕನ್ನಡ ದಿನಪತ್ರಿಕೆಯ ಸುದ್ದಿ ಸಂಪಾದಕರೂ ಆಗಿದ್ದಾರೆ. ಪತ್ರಿಕಾ ಸಂಘಟನೆಗಳಲ್ಲೂ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಇವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಭದ್ರಾವತಿ ಪ್ರೆಸ್ ಟ್ರಸ್ಟ್ನ ನಾಯಕತ್ವ ವಹಿಸಿಕೊಂಡು ಪತ್ರಕರ್ತರ ಕ್ಷೇಮಾಭಿವೃದ್ದಿಗೆ ದುಡಿಯುತ್ತಾ ಬಂದಿದ್ದಾರೆ. ಸಾಮಾಜಿಕ ಸಂಘಟನೆಗಳಲ್ಲೂ ಇವರ ಸೇವೆ ಅನನ್ಯವಾದುದ್ದು, ಪತ್ರಿಕೋದ್ಯಮದಲ್ಲಿ ಇವರ ಸೇವೆಯನ್ನು ಗುರುತಿಸಿ ಎಂ.ನಾಗೇಂದ್ರ ರಾವ್ ದತ್ತಿ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿದೆ

ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಯು ಫಲಕ, ಪ್ರಶಸ್ತಿ ಪತ್ರ, 5 ಸಾವಿರ ನಗದು, ಕೆಯುಡಬ್ಲ್ಯೂಜೆ ಗೌರವಾದರಗಳನ್ನು ಒಳಗೊಂಡಿದೆ. ಚಿಕ್ಕಮಗಳೂರಿನಲ್ಲಿ ಜುಲೈ 25ಕ್ಕೆ ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಅಭಿನಂದನೆ: ಪ್ರಶಸ್ತಿಗೆ ಭಾಜನರಾಗಿರುವ ವಾದಿರಾಜ್, ಶ್ರೀಕಾಂತ್ ಭಟ್, ಕಣ್ಣಪ್ಪ ಇವರುಗಳಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯ ಸಂಘದ ನಿರ್ದೇಶಕರಾದ ಎನ್.ರವಿಕುಮಾರ್, ಕೆ.ವಿ.ಶಿವಕುಮಾರ್, ಶಿವಮೊಗ್ಗ ಜಿಲ್ಲಾಧ್ಯಕ್ಷ ಯು.ವೈದ್ಯನಾಥ್, ಉಪಾಧ್ಯಕ್ಷ ದೇಶಾದ್ರಿ ಹೊಸ್ಮನಿ, ಸತ್ಯನಾರಾಯಣ, ಹುಚ್ಚರಾಯಪ್ಪ, ಪ್ರಧಾನ ಕಾರ್ಯದರ್ಶಿ ಹಾಲಸ್ವಾಮಿ ಹಾಗೂ ಪದಾಧಿಕಾರಿಗಳು, ನಿರ್ದೇಶಕರು ಮತ್ತು ಸದಸ್ಯರು ಅಭಿನಂದಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalpa News Advertising DisclaimerKalahamsa Infotech private limited

Tags: Bangalore/ShivamoggaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಬೆಂಗಳೂರು/ಶಿವಮೊಗ್ಗ:ಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Delhi Protest | ವಿದ್ಯಾರ್ಥಿಗಳ ಹೆಸರಿನಲ್ಲಿ ಗೂಂಡಾಗಿರಿ: ಮಾಜಿ ಡಿಸಿಎಂ ಈಶ್ವರಪ್ಪ

Next Post

ಅವೈಜ್ಞಾನಿಕ ಯೋಜನೆಗಳಿಗೆ ಭೂಮಿ ವಶಪಡಿಸಿಕೊಳ್ಳುತ್ತಿರುವುದು ಖಂಡನೀಯ: ರೈತ ಸಂಘ ಪ್ರತಿಭಟನೆ

kalpa News

kalpa News

Next Post
Formers Protest in Shivamogga

ಅವೈಜ್ಞಾನಿಕ ಯೋಜನೆಗಳಿಗೆ ಭೂಮಿ ವಶಪಡಿಸಿಕೊಳ್ಳುತ್ತಿರುವುದು ಖಂಡನೀಯ: ರೈತ ಸಂಘ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
Hubballi drucc meeting passenger friendly initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
1

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL