No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಲಡಾಖ್: ಹಠಾತ್ ಪ್ರವಾಹಕ್ಕೆ ಸಿಲುಕಿ ಐವರು ಯೋಧರು ಹುತಾತ್ಮ

kalpa News by kalpa News
June 29, 2024
in Army, ರಾಷ್ಟ್ರೀಯ
0
ಲಡಾಖ್: ಹಠಾತ್ ಪ್ರವಾಹಕ್ಕೆ ಸಿಲುಕಿ ಐವರು ಯೋಧರು ಹುತಾತ್ಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಲಡಾಖ್  |

ಲಡಾಖ್‌ನ ನ್ಯೋಮಾ-ಚುಶುಲ್ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ ಬಳಿ ನದಿ ದಾಟುತ್ತಿದ್ದ ಸಂದರ್ಭದಲ್ಲಿ ಹಠಾತ್ ಪ್ರವಾಹ #Flash flood ಉಂಟಾಗಿದ ಪರಿಣಾಮ ಐವರು ಯೋಧರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಲಡಾಖ್ ನ ವಾಸ್ತವ ನಿಯಂತ್ರಣ ರೇಖೆ (ಎಲ್ ಎಸಿ) ಬಳಿ ಈ ದುರ್ಘಟನೆ ಸಂಭವಿಸಿದ್ದು, ಶನಿವಾರ ಮುಂಜಾನೆ ಲಡಾಖ್‌ನ ನ್ಯೋಮಾ-ಚುಶುಲ್ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ (ಎಲ್ ಎಸಿ) ಬಳಿ T-72 ಟ್ಯಾಂಕ್ ನಲ್ಲಿ ಲೇಹ್‌ನಿಂದ 148 ಕಿಲೋಮೀಟರ್‌ ದೂರದಲ್ಲಿರುವ ಮಂದಿರ್‌ ಮೋರ್‌ ಸಮೀಪ ಬೆಳಗ್ಗೆ 1 ಗಂಟೆ ಸುಮಾರಿಗೆ ಟ್ಯಾಂಕ್ ನೊಂದಿಗೆ ನದಿಯನ್ನು ದಾಟುವ ಅಭ್ಯಾಸ ನಡೆಸುತ್ತಿದ್ದಾಗ  ಸೇನಾ ಟ್ಯಾಂಕ್ ಅಪಘಾತಕ್ಕೀಡಾಗಿ, ನದಿಯ ಆಳವಾದ ಭಾಗದಲ್ಲಿ ಸಿಲುಕಿಕೊಂಡಿತ್ತು. ಈ ವೇಳೆ ಏಕಾಏಕಿ ನೀರಿನ ಮಟ್ಟ ಏರಿದ್ದರಿಂದ ಸೈನಿಕರು ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.

Also read: ಶಿವಮೊಗ್ಗ | ಭದ್ರಾ ಅಣೆಕಟ್ಟೆಗೆ ಒಂದೇ ದಿನ 1 ಅಡಿ ನೀರು | ಜಿಲ್ಲೆಯ ಯಾವ ಡ್ಯಾಂನಲ್ಲಿ ಎಷ್ಟು ಸಂಗ್ರಹವಿದೆ?
ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಸಂತಾಪ:
ಘಟನೆ ಬಗ್ಗೆ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ #Rajnath Singh ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ʼʼಲಡಾಕ್‌ನಲ್ಲಿ ನದಿ ದಾಟುವಾಗ ಸಂಭವಿಸಿದ ಅಪಘಾತದಲ್ಲಿ ನಮ್ಮ ಐವರು ಧೈರ್ಯಶಾಲಿ ಸೈನಿಕರು ಪ್ರಾಣ ಕಳೆದುಕೊಂಡಿರುವುದು ತೀವ್ರ ದುಃಖ ತಂದಿದೆ. ನಮ್ಮ ಸೈನಿಕರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಈ ದುಃಖದ ಸಮಯದಲ್ಲಿ ರಾಷ್ಟ್ರವು ಅವರೊಂದಿಗೆ ದೃಢವಾಗಿ ನಿಲ್ಲುತ್ತದೆʼʼ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: Flash floodKannada News WebsiteKannada_NewsKannada_News_LiveKannada_News_OnlineKannada_WebsiteLadakhLatest News KannadaNews_in_KannadaNews_KannadaRajnath Singhರಾಜನಾಥ್ ಸಿಂಗ್ಲಡಾಖ್ಹಠಾತ್ ಪ್ರವಾಹ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಭದ್ರಾ ಅಣೆಕಟ್ಟೆಗೆ ಒಂದೇ ದಿನ 1 ಅಡಿ ನೀರು | ಜಿಲ್ಲೆಯ ಯಾವ ಡ್ಯಾಂನಲ್ಲಿ ಎಷ್ಟು ಸಂಗ್ರಹವಿದೆ?

Next Post

13 ವರ್ಷದ ಗರ್ಭಿಣಿ ಬಾಲಕಿ ಹೊಟ್ಟೆನೋವಿನಿಂದ ಸಾವು: ಘಟನೆ ನಡೆದಿದ್ದೆಲ್ಲಿ?

kalpa News

kalpa News

Next Post
13 ವರ್ಷದ ಗರ್ಭಿಣಿ ಬಾಲಕಿ ಹೊಟ್ಟೆನೋವಿನಿಂದ ಸಾವು: ಘಟನೆ ನಡೆದಿದ್ದೆಲ್ಲಿ?

13 ವರ್ಷದ ಗರ್ಭಿಣಿ ಬಾಲಕಿ ಹೊಟ್ಟೆನೋವಿನಿಂದ ಸಾವು: ಘಟನೆ ನಡೆದಿದ್ದೆಲ್ಲಿ?

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL