No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಹೆಮ್ಮೆಯ ಯೋಧ ಲ್ಯಾನ್ಸ್ ನಾಯಕ್ ನಝೀರ್’ಗೆ ಮರಣೋತ್ತರ ಅಶೋಕಚಕ್ರ ಸಮರ್ಪಣೆ

kalpa News by kalpa News
January 26, 2019
in Army
0
ಹೆಮ್ಮೆಯ ಯೋಧ ಲ್ಯಾನ್ಸ್ ನಾಯಕ್ ನಝೀರ್’ಗೆ ಮರಣೋತ್ತರ ಅಶೋಕಚಕ್ರ ಸಮರ್ಪಣೆ
Share on FacebookShare on TwitterShare on WhatsApp

ನವದೆಹಲಿ: ಇಡಿಯ ದೇಶವೇ ಹೆಮ್ಮೆ ಪಡುವಂತಹ ಸಾಧನೆ ಮಾಡಿ ವೀರಸ್ವರ್ಗ ಸೇರಿದ ಲ್ಯಾನ್ಸ್ ನಾಯಕರ್ ನಝೀರ್ ಅಹ್ಮದ್ ವಾನಿ ಅವರಿಗೆ ಮರಣೋತ್ತರವಾಗಿ ಅಶೋಕಚಕ್ರ ಗೌರವ ಸಮರ್ಪಣೆ ಮಾಡಲಾಗಿದೆ.
 

25 Nov 2018. Lance Naik Nazir Ahmad Wani while operating at #Batagund inspite of being mortally wounded personally eliminated two terrorists, prevented escape of others, facilitating elimination of six hardcore terrorists. Displayed conspicuous bravery. Awarded #AshokaChakra(P) pic.twitter.com/9Sy1FD7UfC

— ADG PI – INDIAN ARMY (@adgpi) January 25, 2019

ಗಣರಾಜ್ಯೋತ್ಸವ ಪೆರೇಡಗೂ ಮುನ್ನ ರಾಜಪಥದಲ್ಲಿ ನಡೆದ ಸಮಾರಂಭದಲ್ಲಿ ವನಿ ಅವರ ತಾಯಿ ಹಾಗೂ ಪತ್ನಿಗೆ ರಾಷ್ಟಪತಿ ರಾಮನಾಥ ಕೋವಿಂದ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

2018ರ ನವೆಂಬರ್ ತಿಂಗಳಿನಲ್ಲಿ ಜಮ್ಮು ಕಾಶ್ಮಿರದ ಶೋಪಿಯಾನ್ ಜಿಲ್ಲೆಯಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ವೇಳೆ ಲಾನ್ಸ್ ನಾಯ್ಕ್ ನಝೀರ್ ಅಹ್ಮದ್ ವಾನಿ ಅಪ್ರಮಿತ ಧೈರ್ಯದಿಂದ ಮುನ್ನುಗ್ಗಿ ಆರು ಉಗ್ರರನ್ನು ಹೊಸಕಿ ಹಾಕುವಲ್ಲಿ ಯಶಸ್ವಿಯಾಗಿದ್ದರು. ಈ ವೇಳೆಯ ದಾಳಿಯಲ್ಲಿ ವಾನಿ ವೀರಸ್ವರ್ಗ ಸೇರಿದ್ದರು. ಇವರ ತ್ಯಾಗ ಹತ್ತಾರು ಸೈನಿಕರನ್ನು ಉಳಿಸಿತ್ತು.

ಮೊದಲು ಉಗ್ರನಾಗಿದ್ದ ದಕ್ಷಿಣ ಕಾಶ್ಮೀರದ ಲ್ಯಾನ್ಸ್ ನಾಯಕ್ ನಝೀರ್ ಅಹ್ಮದ್ ವಾನಿ ಮನಃ ಪರಿವರ್ತನೆ ಬಳಿಕ 2004ರಲ್ಲಿ ಸೇನೆ ಸೇರಿದ್ದರು. ಇವರ ಕರ್ತವ್ಯ ನಿಷ್ಠೆಗೆ 2007ರಲ್ಲಿ ಶೌರ್ಯ ಪ್ರಶಸ್ತಿಯನ್ನೂ ಪಡೆದಿದ್ದರು. ಆದರೆ ಕಳೆದ ವರ್ಷ ನವೆಂಬರ್ ನಲ್ಲಿ ಶೋಫಿಯಾನ್ ಜಿಲ್ಲೆಯಲ್ಲಿ ಉಗ್ರರ ಜೊತೆ ಹೋರಾಡುತ್ತಾ ತನ್ನ ಪ್ರಾಣವನ್ನು ದೇಶಕ್ಕೆ ಅರ್ಪಿಸಿದ್ದರು.

ವಾನಿ ಅಂತ್ಯ ಸಂಸ್ಕಾರದ ವೇಳೆ ಅವರ ಕುಟುಂಬಸ್ಥರನ್ನು ಮತ್ತೋರ್ವ ಯೋಧ ಸಂತೈಸುತ್ತಿರುವ ಫೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಇದೀಗ ಈ ವೀರ ಯೋಧನಿಗೆ ಭಾರತ ಸರ್ಕಾರ ಅಗ್ರ ಗೌರವ ನೀಡಿ ಸತ್ಕರಿಸಿದೆ.

A serving #IndianArmy officer consoling father of Lance Naik Nazir Ahmad of 34 Rashtriya Rifles, who lost his life fighting terrorists in #Shopian in Kulgam district of J&K. #IndianArmy #SalutingtheBraveheart #Braveheart @PIB_India @SpokespersonMoD pic.twitter.com/k2Yklmf1Ev

— ADG PI – INDIAN ARMY (@adgpi) November 28, 2018

Tags: anti-terror operationAshoka Chakraindian armyLance Naik Nazir Ahmad WaniNew DelhiRepublic Day ParadeshopianSouth KashmirSrinagarterroristಅಶೋಕಚಕ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಣರಾಜ್ಯೋತ್ಸವ ಪೆರೇಡ್’ನ ಸೌಂದರ್ಯವನ್ನು ನವದೆಹಲಿಯಿಂದ ನೇರಪ್ರಸಾರ ವೀಕ್ಷಿಸಿ

Next Post

ದೇಶಪ್ರೇಮ ಕುಗ್ಗಿಸುವ ವಿಷಸರ್ಪಗಳಿಂದ ಮಕ್ಕಳನ್ನು ದೂರವಿಡಿ

kalpa News

kalpa News

Next Post
ದೇಶಪ್ರೇಮ ಕುಗ್ಗಿಸುವ ವಿಷಸರ್ಪಗಳಿಂದ ಮಕ್ಕಳನ್ನು ದೂರವಿಡಿ

ದೇಶಪ್ರೇಮ ಕುಗ್ಗಿಸುವ ವಿಷಸರ್ಪಗಳಿಂದ ಮಕ್ಕಳನ್ನು ದೂರವಿಡಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL