No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

Video: ಭಾರತೀಯ ಸೇನೆ ದಾಳಿಗೆ ನೂರಾರು ಪ್ರಮುಖ ಉಗ್ರರು ಮಟಾಷ್: ಕೇಂದ್ರ ಹೇಳಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 26, 2019
in ರಾಷ್ಟ್ರೀಯ
0
Video: ಭಾರತೀಯ ಸೇನೆ ದಾಳಿಗೆ ನೂರಾರು ಪ್ರಮುಖ ಉಗ್ರರು ಮಟಾಷ್: ಕೇಂದ್ರ ಹೇಳಿಕೆ
Share on FacebookShare on TwitterShare on WhatsApp

ನವದೆಹಲಿ: ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಉಗ್ರರ ವಿರುದ್ಧ ಭಾರತ ಸರ್ಕಾರ ತೆಗೆದುಕೊಂಡಿರುವ ಪ್ರತೀಕಾರದ ದಾಳಿಯಲ್ಲಿ ನೂರಾರು ಸಂಖ್ಯೆಯ ಪ್ರಮುಖ ಉಗ್ರರನ್ನು ನಾಶ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಹೇಳಿದೆ.

#WATCH: Foreign secretary Vijay Gokhale briefs the media in Delhi https://t.co/Th0TjwO99o

— ANI (@ANI) February 26, 2019

ಪ್ರಧಾನಿಯವರೊಂದಿಗಿನ ಸಭೆಯ ನಂತರ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ, ಭಾರತೀಯ ಪಡೆಗಳು ಇಂದು ನಡೆಸಿರುವ ದಾಳಿಯಲ್ಲಿ ಜೈಷ್ ಉಗ್ರ ಸಂಘಟನೆಯ ಪ್ರಮುಖರು, ಟ್ರೆöÊನಿಗಳು ಹಾಗೂ ಅವರ ಅಡಗುತಾಣಗಳನ್ನು ನಾಶ ಮಾಡಲಾಗಿದೆ. ಈ ವೇಳೆ ಭಾರೀ ಸಂಖ್ಯೆಯಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದಿರುವ ಅವರು, ಸಂಖ್ಯೆಯನ್ನು ಮಾತ್ರ ಉಲ್ಲೆಖಿಸಿಲ್ಲ.

Vijay Gokhale: In an intelligence lead operation in the early hours today, India struck the biggest training camp of Jaish-e-Mohammed in Balakot. In this operation, a very large number of JeM terrorists, trainers, senior commander & Jihadis were eliminated pic.twitter.com/bdHGdZLhdU

— ANI (@ANI) February 26, 2019

ಭಾರತದ ಮೇಲೆ ಪದೇ ಪದೇ ದಾಳಿ ನಡೆಸಲು ಯತ್ನಿಸುತ್ತಿರುವ ಜೈಷ್ ಉಗ್ರ ಸಂಘಟನೆಗೆ ಪಾಕ್ ಸಹಕಾರ ನೀಡುತ್ತಿರುವುದು ಖಂಡನೀಯ. ಇದರೊಂದಿಗೆ ಜೈಷ್ ಸಂಘಟನೆ ಇತರೆ ಉಗ್ರ ಸಂಘಟನೆಗಳನ್ನೂ ಸಹ ಪ್ರೆರೇಪಿಸಿ, ಭಾರತ ವಿರುದ್ಧ ದಾಳಿಗೆ ಎತ್ತಿ ಕಟ್ಟುತ್ತಿದೆ. ಹೀಗಾಗಿ, ಈ ಕಾರ್ಯಾಚರಣೆ ನಡೆಸಲಾಗಿದೆ ಎಂದಿದ್ದಾರೆ.

Vijay Gokhale: Credible information was received that JeM was attempting other attacks in the country. A pre-emptive strike became important. India struck the biggest camp of JeM in Balakot. pic.twitter.com/PCgCt1xVL8

— ANI (@ANI) February 26, 2019

ಕೆಲವೇ ನಿಮಿಷ ಪತ್ರಿಕಾಗೋಷ್ಠಿ ನಡೆಸಿ, ಪ್ರಮುಖಾಂಶಗಳನ್ನು ಮಾತ್ರ ಬಹಿರಂಗಪಡಿಸಿರುವ ಅವರು, ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಮತ್ತೆ ನೀಡಲಾಗುತ್ತದೆ ಎಂದಷ್ಟೆ ಹೇಳಿದ್ದಾರೆ.

Foreign Secretary Vijay Gokhale: Credible intelligence was received that Jaish-e-Mohammed was attempting another suicide terror attack in various parts of the country & fidayeen jihadis were being trained for this purpose pic.twitter.com/1SRgYvqjtv

— ANI (@ANI) February 26, 2019

Tags: IndiaIndia_Attack_on_LoCindian armyIndian_Air_ForceIndiastrikesbackKannadaNewsLoCPakistanPulwama_terror_attackVijay Gokhaleಮಿರಾಜ್_ವಿಮಾನ
Share196Tweet123Send
Previous Post

ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳ ಮೇಲೂ ಸರ್ಜಿಕಲ್ ಸ್ಟ್ರೈಕ್

Next Post

ಪ್ರತೀಕಾರಕ್ಕೆ ಮೋದಿ ಸರ್ಕಾರ 11 ದಿನ ಕಾದಿದ್ದು ಯಾತಕ್ಕಾಗಿ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರತೀಕಾರಕ್ಕೆ ಮೋದಿ ಸರ್ಕಾರ 11 ದಿನ ಕಾದಿದ್ದು ಯಾತಕ್ಕಾಗಿ ಗೊತ್ತಾ?

ಪ್ರತೀಕಾರಕ್ಕೆ ಮೋದಿ ಸರ್ಕಾರ 11 ದಿನ ಕಾದಿದ್ದು ಯಾತಕ್ಕಾಗಿ ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL