No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ಗೋವಾದಲ್ಲಿ ಲೆಜೆಂಡ್ಸ್ ಪ್ರೊ ಟಿ20 ಲೀಗ್; ಶಿಖರ್ ಧವನ್, ಹರ್ಭಜನ್ ಸಿಂಗ್ ಭಾಗಿ!

kalpa News by kalpa News
November 24, 2025
in ಕ್ರೀಡೆ
0
ಗೋವಾದಲ್ಲಿ ಲೆಜೆಂಡ್ಸ್ ಪ್ರೊ ಟಿ20 ಲೀಗ್; ಶಿಖರ್ ಧವನ್, ಹರ್ಭಜನ್ ಸಿಂಗ್ ಭಾಗಿ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋವಾ  |

SG ಗುಂಪು ಪ್ರಚಾರ ಮಾಡುತ್ತಿರುವ ಲೆಜೆಂಡ್ಸ್ ಪ್ರೊ ಟಿ20 ಲೀಗ್ ಸಾಮಾನ್ಯ ಲೆಜೆಂಡ್ಸ್ ಟೂರ್ನಮೆಂಟ್ ಮಾತ್ರವಲ್ಲ. ಇದು ವಿಶ್ವ ದಿಗ್ಗಜ ಕ್ರಿಕೆಟಿಗರನ್ನು ಗೌರವಿಸುವಂತೆ ರೂಪುಗೊಂಡಿರುವ ಅದ್ಭುತ ಜಾಗತಿಕ ಕ್ರಿಕೆಟ್ #Cricket ಆಗಿದೆ.

ಶಿಖರ್ ಧವನ್, ಹರ್ಭಜನ್ ಸಿಂಗ್, ಶೇನ್ ವಾಟ್ಸನ್ ಮತ್ತು ಡೇಲ್ ಸ್ಟೇನ್ ಮೊದಲಾದ ಕ್ರಿಕೆಟಿಗರೊಂದಿಗೆ, ಈ ಲೀಗ್ ಅಭಿಮಾನಿಗಳಿಗೆ ಹೊಸ ವರ್ಷದ ರೋಮಾಂಚಕ ಮತ್ತು ಉತ್ಸಾಹಭರಿತ ಆರಂಭವನ್ನು ನೀಡಲಿದೆ.

ಲೆಜೆಂಡ್ಸ್ ಪ್ರೊ ಟಿ20 ಲೀಗ್ ಕ್ರಿಕೆಟ್ #LegendsProT20League ಶ್ರೇಷ್ಠತೆಯ ಆಚರಣೆಯಾಗಿದ್ದು ಅತ್ಯುತ್ತಮ ಆಟಗಾರರನ್ನು ಒಟ್ಟುಗೂಡಿಸಲಿದೆ.

ಮೊದಲ ಆವೃತ್ತಿ 2026ರ ಜನವರಿ 26ರಿಂದ ಫೆಬ್ರವರಿ 4ರವರೆಗೆ ಗೋವಾದಲ್ಲಿ ನಡೆಯಲಿದ್ದು, ಆರು ಫ್ರಾಂಚೈಸಿ ತಂಡಗಳು ಮತ್ತು 90 ದಿಗ್ಗಜ ಕ್ರಿಕೆಟಿಗರು ಭಾಗವಹಿಸಲಿದ್ದಾರೆ. ವೆರ್ನಾದಲ್ಲಿ ಹೊಸದಾಗಿ ಉದ್ಘಾಟಿಸಲಾದ 1919 ಸ್ಪೋರ್ಟ್ಜ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಲೀಗ್ ನಡೆಯಲಿದೆ.
ಆಸ್ಟ್ರೇಲಿಯಾ ನಾಯಕ ಮೈಕೆಲ್ ಕ್ಲಾರ್ಕ್ ಅವರನ್ನು ಲೀಗ್ ಕಮಿಷನರ್ ಆಗಿ ನೇಮಕ ಮಾಡಲಾಗಿದ್ದು ಈ ಬಗ್ಗೆ ಮಾತನಾಡಿದ ಅವರು ‘ಕ್ರಿಕೆಟ್‌ ಭಾರತೀಯರ ಹೃದಯಕ್ಕೆ ಹತ್ತಿರವಾಗಿದ್ದು, ಹಳೆಯ ಸ್ನೇಹಿತರೊಂದಿಗೆ ಮತ್ತು ಹಳೆಯ ಪ್ರತಿಸ್ಪರ್ಧಿಗಳೊಂದಿಗೆ ಮತ್ತೆ ಒಂದಾಗುವ ಅವಕಾಶ ನನಗೆ ಸಂಭ್ರಮ ತಂದಿದೆ ಎಂದರು.

SG ಗ್ರೂಪ್ ನ ರೋಹನ್ ಗುಪ್ತಾ ಮಾತನಾಡಿ ‘ಲೆಜೆಂಡ್ಸ್ ಪ್ರೊ ಟಿ20 ಲೀಗ್ ಮೂಲಕ ಕ್ರಿಕೆಟ್ ಪರಂಪರೆಯನ್ನು ಗೌರವಿಸುವುದರ ಜೊತೆಗೆ ಅಭಿಮಾನಿಗಳಿಗೆ ಸ್ಪರ್ಧಾತ್ಮಕ ಮತ್ತು ಆಕರ್ಷಕ ಅನುಭವ ಒದಗಿಸುವುದಾಗಿದೆ. ವಿಶ್ವದ ಶ್ರೇಷ್ಠ ಕ್ರಿಕೆಟಿಗರನ್ನು ಗೋವಾಕ್ಕೆ ತರಲು ಸಾಧ್ಯವಾಗಿರುವುದು ನಮಗೆ ಹೆಮ್ಮೆಯ ವಿಷಯ ಎಂದಿದ್ದಾರೆ.

ಲೆಜೆಂಡ್ಸ್ ಪ್ರೊ ಟಿ20 ಲೀಗ್ ಲೆಜೆಂಡ್ಸ್ ಕ್ರಿಕೆಟ್‌ನಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದು, ಶೀಘ್ರದಲ್ಲೇ ತಂಡಗಳ ಹೆಸರು ಮತ್ತು ಟಿಕೆಟ್ ವಿವರಗಳನ್ನು ಘೋಷಿಸಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Cricket StadiumHarbhajan SinghLegends Pro T20 League CricketLegends TournamentSG GroupShikhar Dhawanಕ್ರಿಕೆಟ್ ಸ್ಟೇಡಿಯಂಗೋವಾಲೆಜೆಂಡ್ಸ್ ಟೂರ್ನಮೆಂಟ್ಲೆಜೆಂಡ್ಸ್ ಪ್ರೊ ಟಿ20 ಲೀಗ್ ಕ್ರಿಕೆಟ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿಂದೂ ಮಹಿಳೆಯರಿಗೆ ಆಸ್ತಿಗೆ ಸಂಬಂಧಿಸಿದಂತೆ ವಿಲ್ ತಯಾರು ಮಾಡಲು ಸುಪ್ರೀಂ ಕೋರ್ಟ್ ಸಲಹೆ

Next Post

ಬೆಂಗಳೂರು ವಿಶ್ವ ಟೆನಿಸ್ ಲೀಗ್ | ತಂಡದ ಮಾಲೀಕರು, ಆಟಗಾರರ ತಂಡಗಳನ್ನು ಘೋಷಿಸಿದ WTL

kalpa News

kalpa News

Next Post
ಬೆಂಗಳೂರು ವಿಶ್ವ ಟೆನಿಸ್ ಲೀಗ್ | ತಂಡದ ಮಾಲೀಕರು, ಆಟಗಾರರ ತಂಡಗಳನ್ನು ಘೋಷಿಸಿದ WTL

ಬೆಂಗಳೂರು ವಿಶ್ವ ಟೆನಿಸ್ ಲೀಗ್ | ತಂಡದ ಮಾಲೀಕರು, ಆಟಗಾರರ ತಂಡಗಳನ್ನು ಘೋಷಿಸಿದ WTL

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL