ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ವಿಐಎಸ್’ಎಲ್ ಕಾರ್ಖಾನೆ ಆವರಣದಲ್ಲಿ ಇಂದು ಕಾಣಿಸಿಕೊಂಡಿರುವ ಚಿರತೆ ಸೆರೆಗಾಗಿ ರಾತ್ರಿ ವೇಳೆಗೆ ಬೋನು ಇರಿಸಲಾಗಿದೆ.
ಇಂದು ಕಾರ್ಖಾನೆ ಆವರಣದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಕರ್ತವ್ಯದಲ್ಲಿದ್ದ ಸಿಬ್ಬಂದಿ ಇದರ ವೀಡಿಯೋ ಮತ್ತು ಫೋಟೋ ತೆಗೆದು ಹಿರಿಯ ಅಧಿಕಾರಿಗಳಿಗೆ ವಿಷಯ ತಲುಪಿಸಿದ್ದಾರೆ.

ಅಧಿಕಾರಿಗಳು ತಮ್ಮೊಂದಿಗೆ ಶ್ವಾನವನ್ನೂ ಸಹ ತಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








