No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

Soraba | ಜಾಗ ವಿವಾದ | ಮಹಿಳೆ ಹತ್ಯೆ ಪ್ರಕರಣಕ್ಕೆ ಜೀವಾವಧಿ ಶಿಕ್ಷೆ

kalpa News by kalpa News
July 22, 2026
in ಸೊರಬ
0
Soraba | ಜಾಗ ವಿವಾದ | ಮಹಿಳೆ ಹತ್ಯೆ ಪ್ರಕರಣಕ್ಕೆ ಜೀವಾವಧಿ ಶಿಕ್ಷೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಸೊರಬ ತಾಲ್ಲೂಕಿನ ಆನವಟ್ಟಿ ಸಮನವಳ್ಳಿ ಗ್ರಾಮದಲ್ಲಿ ಜಾಗದ ವಿಚಾರವಾಗಿ ನಡೆದ ಗಲಾಟೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

2020ರ ಆಗಸ್ಟ್ 25ರಂದು, ರಾಜೇಶ್ವರಿ (35) ಅವರು ತಮ್ಮ ಮನೆಯ ಮುಂದೆ ಕುಟುಂಬದವರೊಂದಿಗೆ ಕುಳಿತಿದ್ದಾಗ, ಅದೇ ಗ್ರಾಮದ ಮಂಜುನಾಥ (25) ಎಂಬಾತ ಜಾಗದ ವಿಚಾರವಾಗಿ ಜಗಳ ಆರಂಭಿಸಿದ್ದಾನೆ.
ಈ ವೇಳೆ ರಾಜೇಶ್ವರಿ ಅವರು ದೂರು ನೀಡಲು ಮುಂದಾದಾಗ, ಮಂಜುನಾಥ ಏಕಾಏಕಿ ಮಚ್ಚಿನಿಂದ ಅವರ ತಲೆಗೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.

Also read>> Indian Railways | ಓಣಂ ಹಬ್ಬಕ್ಕೆ ಮೈಸೂರು–ಕಣ್ಣೂರು ನಡುವೆ ವಿಶೇಷ ರೈಲುಗಳ ಸಂಚಾರ

ಈ ಕುರಿತು ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 121/2020 ಅಡಿಯಲ್ಲಿ ಐಪಿಸಿ ಕಲಂ 504 ಹಾಗೂ 302ರಡಿ ಪ್ರಕರಣ ದಾಖಲಾಗಿತ್ತು. ಆಗಿನ ತನಿಖಾಧಿಕಾರಿ ಆರ್.ಡಿ. ಮರುಳ ಸಿದ್ದಪ್ಪ (ಸಿಪಿಐ, ಸೊರಬ ವೃತ್ತ) ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಶಿವಮೊಗ್ಗದಲ್ಲಿ ನಡೆಯಿತು. ಸರ್ಕಾರದ ಪರವಾಗಿ ಅಭಿಯೋಜಕರಾದ ಅಣ್ಣಪ್ಪ ನಾಯಕ ಅವರು ವಾದ ಮಂಡಿಸಿದರು.

ಆರೋಪದ ದೃಢೀಕರಣದ ಹಿನ್ನೆಲೆ, ನ್ಯಾಯಾಧೀಶರಾದ ರವೀಂದ್ರ ಆರ್ ಅವರು ಆರೋಪಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ಆದೇಶಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsJNNCE ShivamoggaKalpa News Advertising DisclaimerKalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadalife imprisonmentLocalNewsMalnadNewsNews in KannadaNews KannadaShimogaShivamoggaNewsWomen Murderಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

Indian Railways | ಓಣಂ ಹಬ್ಬಕ್ಕೆ ಮೈಸೂರು–ಕಣ್ಣೂರು ನಡುವೆ ವಿಶೇಷ ರೈಲುಗಳ ಸಂಚಾರ

Next Post

Shivamogga | ಜಿಮ್‌ಗಳಿಗೆ ಪೊಲೀಸರ ಭೇಟಿ, ಮಾಲೀಕರಿಗೆ ನೋಟಿಸ್ | ಕಾರಣವೇನು?

kalpa News

kalpa News

Next Post
Shivamogga Police Inspect Gyms

Shivamogga | ಜಿಮ್‌ಗಳಿಗೆ ಪೊಲೀಸರ ಭೇಟಿ, ಮಾಲೀಕರಿಗೆ ನೋಟಿಸ್ | ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL