No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ | ಮಂತ್ರಾಲಯದ ವಿದ್ವಾನ್ ಅಪ್ಪಣ್ಣ ಆಚಾರ್ಯ ಸಲಹೆ

ಬೆಂಗಳೂರಿನ ಭಂಡಾರ ಕೇರಿ ಮಠದಲ್ಲಿ ವಿಶೇಷ ಉಪನ್ಯಾಸ

kalpa News by kalpa News
May 16, 2024
in ಬೆಂಗಳೂರು ನಗರ
0
ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ | ಮಂತ್ರಾಲಯದ ವಿದ್ವಾನ್ ಅಪ್ಪಣ್ಣ ಆಚಾರ್ಯ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮವಾಗುತ್ತದೆ ಎಂದು ಮಂತ್ರಾಲಯದ #Mantralaya ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ #DasasahityaProject ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ ಹೇಳಿದರು‌.

ರಾಜಧಾನಿಯ ಗಿರಿನಗರದ ಭಂಡಾರ ಕೇರಿ ಮಠದಲ್ಲಿ #BandarakeriMutt ಗುರುವಾರ ಭಾಗವತಾಶ್ರಮ ಪ್ರತಿಷ್ಠಾನ ಮತ್ತು ಲೋಕ ಸಂಸ್ಕೃತಿ ಕಲಾವಿದ್ಯಾ ವಿಕಾಸ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಗುರು ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನಾ ಮಹೋತ್ಸವ, ಶ್ರೀ ಮಾಧ್ವ ರಾದ್ಧಾತ ಸಂವರ್ಧಕ ಸಭಾದ 81ನೇ ಅಧಿವೇಶನ, ಶ್ರೀ ವೇದವ್ಯಾಸ ಜಯಂತಿ ಸರಣಿಯ 2 ನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ ವಿಷಯ ಕುರಿತು ಪ್ರೌಢ ಉಪನ್ಯಾಸ ನೀಡಿದ ಅವರು, ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌. ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಹೇಳಿದರು.
ಹರಿಕಥಾಮೃತಸಾರವನ್ನು ಓದಿ ನಾವು ವಿಶಾಲರಾಗಬೇಕು. ಆ ಮೂಲಕ ದೊಡ್ಡವರಾಗಬೇಕು. ಬದುಕನ್ನು ಹಸನು ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಅವರು ಬ್ಯಾಗವಟ್ಟಿಯ ನರಸಿಂಹ ದಾಸ ಕುಲಕರ್ಣಿ ಅವರು ನಡೆಸಿದ ಸಮಾಜಮುಖಿ ಚಟುವಟಿಕೆಗಳನ್ನು ವಿವರಿಸಿದರು.

ನಾವು ಸದಾ ಉಪಕಾರವನ್ನು ಮಾತ್ರ ಚಿಂತನೆ ಮಾಡಬೇಕು. ಸಮಾಜದಿಂದ ನಮಗೆ ಆದಂತಹ ಅಪಕಾರ ಮತ್ತು ಅಪಮಾನಗಳನ್ನು ಮರೆಯಬೇಕು ಎಂದು ಹೇಳಿದರು.ಮಾನವಿ ಜಗನ್ನಾಥದಾಸರ ಮನೆಯೇ ಮಂದಿರವಾದ ಕಥೆಯನ್ನು ಸುಂದರವಾಗಿ ನಿರೂಪಿಸಿದರು ಹರಿಕಥಾಮೃತಸಾರ ರಚನೆ ಆದಂತಹ ಸಂದರ್ಭ, ಹಿರಿಯರು ಅವರ ಮೇಲೆ ಮಾಡಿದಂತಹ ಕೃಪೆ ಮತ್ತು ಜಗನ್ನಾಥದಾಸರ ಕಾರುಣ್ಯಗಳನ್ನು ಸಮರ್ಥವಾಗಿ ಅಪ್ಪಣ್ಣಾಚಾರ್ಯರು ವಿವರಿಸಿದರು.

ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಂಜೆ ಮಹಾಭಾರತ ಕುರಿತು ವಿವಾದ – ಸಂವಾದ ಕಾರ್ಯಕ್ರಮ ನಡೆಯಿತು. ವಿದ್ವಾನ್ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಹಲವು ಹತ್ತು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4
Tags: Bandarakeri MuttBENGALURUKannada News WebsiteKarikathamruta SaraLatest News KannadaMantralayaದಾಸ ಸಾಹಿತ್ಯ ಪ್ರಾಜೆಕ್ಟ್ಬೆಂಗಳೂರುಭಂಡಾರಕೇರಿ ಮಠಮಂತ್ರಾಲಯವಿದ್ವಾನ್ ಅಪ್ಪಣ್ಣಾಚಾರ್ಯಹರಿಕಥಾಮೃತಸಾರಹರಿದಾಸ ಸಾಹಿತ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ನಾಮಪತ್ರ ಸಲ್ಲಿಕೆ

Next Post

ಡಾ. ಧನಂಜಯ ಸರ್ಜಿ, ಎಸ್.ಎಲ್. ಬೋಜೇಗೌಡರ ಗೆಲುವು ಗ್ಯಾರಂಟಿ: ಸಂಸದ ಬಿ.ವೈ. ರಾಘವೇಂದ್ರ ವಿಶ್ವಾಸ

kalpa News

kalpa News

Next Post
ಡಾ. ಧನಂಜಯ ಸರ್ಜಿ, ಎಸ್.ಎಲ್. ಬೋಜೇಗೌಡರ ಗೆಲುವು ಗ್ಯಾರಂಟಿ: ಸಂಸದ ಬಿ.ವೈ. ರಾಘವೇಂದ್ರ ವಿಶ್ವಾಸ

ಡಾ. ಧನಂಜಯ ಸರ್ಜಿ, ಎಸ್.ಎಲ್. ಬೋಜೇಗೌಡರ ಗೆಲುವು ಗ್ಯಾರಂಟಿ: ಸಂಸದ ಬಿ.ವೈ. ರಾಘವೇಂದ್ರ ವಿಶ್ವಾಸ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL