1951 – ಭಾರತೀಯ ಜನ ಸಂಘ್ ಪಕ್ಷದ ಸಂಸ್ಥಾಪನೆ
1957 – ಎರಡನೆಯ ಲೋಕಸಭೆಗೆ ಚುನಾಯಿತರಾಗಿದ್ದು
1957-77 – ಸಂಸತ್ ನಲ್ಲಿ ಭಾರತೀಯ ಜನಸಂಘ್ ಪಕ್ಷದ ನಾಯಕನಾಗಿದ್ದು
1962 – ರಾಜ್ಯ ಸಭೆಯ ಸದಸ್ಯರಾಗಿದ್ದು
1966 – 67 – ಸರ್ಕಾರಿ ಖಾತ್ರಿ ಸಮಿತಿಯ ಛೇರ್ಮನ್
1967 – ನಾಲ್ಕನೆಯ ಲೋಕಸಭೆಗೆ ಮರು ಚುನಾಯಿತರಾಗಿದ್ದು
1967-70 – ಸಾರ್ವಜನಿಕ ಖಾತೆ ಸಮಿತಿಗೆ ಛೇರ್ಮನ್
1968-73 – ಭಾರತೀಯ ಜನಸಂಘ್ ಪಕ್ಷದ ಅಧ್ಯಕ್ಷರಾಗಿ
1971 – ಐದನೆಯ ಲೋಕಸಭೆಗೆ ಮರುಚುನಾಯಿತರಾಗಿದ್ದು
1977 – ಆರನೆಯ ಲೋಕಸಭೆಗೆ ಮರು ಚುನಾಯಿತರಾಗಿದ್ದು
1977 – 79 – ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರಾಗಿ
1977 – 80 – ಜನತಾ ಪಕ್ಷದ ಸಂಸ್ಥಾಪಕ ಸದಸ್ಯರಾಗಿ
1980 – ಏಳನೆಯ ಲೋಕಸಭೆಗೆ ಮರುಚುನಾಯಿತರಾಗಿದ್ದು
1980-86 – ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ
1980-84, 1986 ಹಾಗೂ 1993 – 96 – ಸಂಸತ್ ನಲ್ಲಿ ಬಿಜೆಪಿ ನಾಯಕರಾಗಿ
1986 – ರಾಜ್ಯಸಭಾ ಸದಸ್ಯರಾಗಿ
1988 – 90 – ಗೃಹ ಸಮಿತಿ ಸದಸ್ಯರಾಗಿ ಹಾಗು ವ್ಯಾಪಾರ ವ್ಯವಹಾರ ಸಲಹಾ ಸಮಿತಿಯ ಸದಸ್ಯರಾಗಿ
1991 – ಹತ್ತನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು
1991-93 – ಸಾರ್ವಜನಿಕ ಖಾತೆ ಸಮಿತಿಯ ಛೇರ್ಮನ್
1993-96 – ವಿದೇಶಾಂಗ ವ್ಯವಹಾರಗಳ ಸಮಿತಿ ಛೇರ್ಮನ್
1996- ಹನ್ನೊಂದನೆಯ ಲೋಕಸಭೆಗೆ ಮರುಚುನಾಯಿತ
16 ಮೇ 1996 – 31 ಮೇ 1996 – ಭಾರತದ ಪ್ರಧಾನ ಮಂತ್ರಿಯಾಗಿ
1996-97 – ಲೋಕಸಭೆಯ ಪ್ರತಿಪಕ್ಷದ ನಾಯಕರಾಗಿ
1997-98 – ವಿದೇಶಾಂಗ ವ್ಯವಹಾರಗಳ ಸಮಿತಿ ಛೇರ್ಮನ್
1998 – ಹನ್ನೆರಡನೆಯ ಲೋಕಸಭೆಗೆ ಮರುಚುನಾಯಿತರಾಗಿದ್ದು
1998-99 – ಭಾರತದ ಪ್ರಧಾನ ಮಂತ್ರಿಗಳು, ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರು ಹಾಗೂ ಹಂಚಿಕೆಯಾಗದೆ ಉಳಿಕೆಯಾದ ಖಾತೆಗಳ ಸಚಿವರು
1999 – ಹದಿಮೂರನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
13 ಅಕ್ಟೋಬರ್ 1999 ರಿಂದ 13 ಮೇ 2004 ರವರೆಗೆ – ಭಾರತದ ಪ್ರಧಾನ ಮಂತ್ರಿಗಳಾಗಿ
2004 – ಹದಿನಾಲ್ಕನೆಯ ಲೋಕಸಭೆಗೆ ಮರುಚುನಾಯಿತರಾಗಿದ್ದು
2005 – ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಣೆ
ಅಟಲ್‌ಜೀ ಅವರನ್ನು ಅರಸಿ ಬಂದ ಪ್ರಶಸ್ತಿಗಳು
1992- ಪದ್ಮ ವಿಭೂಷಣ,
1994- ಲೋಕಮಾನ್ಯ ತಿಲಕ್ ಪ್ರಶಸ್ತಿ,
1994- ಉತ್ತಮ ರಾಜಕೀಯ ಪಟು ಗೌರವ,
1994- ಪಂಡಿತ್ ಗೋವಿಂದ್ ವಲ್ಲಭ್ ಪಂತ್ ಪ್ರಶಸ್ತಿ,
2015- ಭಾರತ ರತ್ನ ಪ್ರಶಸ್ತಿ
2015- ಬಾಂಗ್ಲಾ ವಿಮೋಚನಾ ಯುದ್ಧ ಪ್ರಶಸ್ತಿ
Discussion about this post