ಲಕ್ನೋ: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈಓವರ್ ನ ಒಂದು ಭಾಗ ಏಕಾಏಕಿ ಕುಸಿದ ಘಟನೆ ಇಂದು ಮುಂಜಾನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 28ರಲ್ಲಿ ಇಂದು ಮುಂಜಾನೆ ಘಟನೆ ನಡೆದಿದ್ದು, ನಾಲ್ಕಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
Basti: Rescue operation is still underway at the site where lintel of a flyover on National Highway 28 collapsed in Basti earlier this morning. CM Yogi Adityanath has ordered the local administration for an immediate rescue operation & to resume the traffic. pic.twitter.com/9c4GVCAFSu
— ANI UP (@ANINewsUP) August 11, 2018
ಕುಸಿದ ಫ್ಲೈಓವರ್ ಅಡಿಯಲ್ಲಿ ಕೆಲವು ಮಂದಿ ಸಿಲುಕಿದ್ದಾರೆ ಎಂದು ಹೇಳಲಾಗಿದ್ದು, ತತಕ್ಷಣವೇ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ಕುರಿತಂತೆ ದಿಗ್ಬ್ರಮೆ ವ್ಯಕ್ತಪಡಿಸಿರುವ ಸಿಎಂ ಯೋಗಿ ಅದಿತ್ಯನಾಥ್, ತತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ, ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.
Siliguri: A portion of National Highway-31D’s railway flyover guarder collapsed in Goaltuli, early morning today. No casualties have been reported. Restoration work underway. #WestBengal pic.twitter.com/gYUeJrB6Lb
— ANI (@ANI) August 11, 2018
ಉನ್ನತಾಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Discussion about this post