No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಳೆಗಾಲದಲ್ಲಿ ಕೃತಕ ನೆರೆ ಸೃಷ್ಠಿಯಾದರೆ ಮುಖ್ಯಾಧಿಕಾರಿ ಹೊಣೆ: ಡಿಸಿ ಖಡಕ್ ವಾರ್ನಿಂಗ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 3, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಳೆಗಾಲದ ಸಂದರ್ಭದಲ್ಲಿ ಚರಂಡಿ ತುಂಬಿ ಯಾವುದೇ ಕಾರಣಕ್ಕೂ ನೀರು ಹೊರಗೆ ಹರಿಯುವ ಪರಿಸ್ಥಿತಿ ಎಲ್ಲಿಯೂ ಕಾಣಿಸಬಾರದು. ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೆ ಕೃತಕ ನೆರೆ ಸೃಷ್ಟಿಯಾದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಯನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಾಲೂಕು ಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಅವರು ಇಂದು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಳೆಗಾಲದ ಪೂರ್ವಸಿದ್ಧತೆ ಪರೀಶೀಲನೆ ಸೇರಿದಂತೆ ಹಲವು ವಿಷಯಗಳ ಕುರಿತು ಸೂಚನೆಗಳನ್ನು ನೀಡಿದರು.

ಮಳೆ ನೀರು ಸರಾಗವಾಗಿ ಹರಿದು ಹೋಗಲು ಎಲ್ಲಾ ಚರಂಡಿಗಳ ಹೂಳು ತೆಗೆಯುವುದು ಸೇರಿದಂತೆ ಸ್ವಚ್ಛತಾ ಕಾರ್ಯವನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಮಳೆಗಾಲದಲ್ಲಿ ಪ್ರವಾಹ ಸಾಧ್ಯತೆಯಿರುವ ಗ್ರಾಮಗಳನ್ನು ಗುರುತಿಸುವಂತೆ ಈಗಾಗಲೇ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ. ಅಂತಹ ಗ್ರಾಮಗಳ ಸಂಖ್ಯೆಗೆ ಅನುಗುಣವಾಗಿ ಪರಿಹಾರ ಕೇಂದ್ರಗಳಿಗೆ ಈಗಲೇ ಸ್ಥಳವನ್ನು ಗುರುತಿಸಿ ನೋಡಲ್ ಅಧಿಕಾರಿಯನ್ನು ಸಹ ನಿಯೋಜಿಸಬೇಕು. ಮಳೆಯಿಂದ ಕೆರೆ ಕಟ್ಟೆ, ನಾಲೆಗಳು ತುಂಬಿ ಅನಾಹುತ ಸಂಭವಿಸಬಹುದಾದ ಸ್ಥಳಗಳನ್ನು ಗುರುತಿಸಬೇಕು. ಈ ಹಿಂದಿನ ಮಳೆಗಾಲದ ಅವಧಿಯಲ್ಲಿ ಒಡೆದು ಹೋಗಿ ದುರಸ್ತಿ ಮಾಡಲಾಗಿರುವ ಕೆರೆ ಕಟ್ಟೆಗಳನ್ನು ಈಗಲೇ ಪರಿಶೀಲನೆ ನಡೆಸಬೇಕು. ತುಂಗಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲು ಅವಕಾಶ ನೀಡಬಾರದು. ನೀರಿನ ಒಳ ಹರಿವಿನ ಮೇಲೆ ನಿರಂತರ ನಿಗಾ ಇರಿಸಿ, ಜಲಾಶಯದಿಂದ ನೀರು ಬಿಡುವ ಕುರಿತು ನಿರಂತರ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿರಬೇಕು. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬ್ಲೀಚಿಂಗ್ ಪೌಡರ್ ಮತ್ತಿತರ ಸಾಮಾಗ್ರಿಗಳು ದಾಸ್ತಾನಿರಿಸಬೇಕು ಎಂದು ಹೇಳಿದರು.

ಬಿತ್ತನೆ ಬೀಜ
ಮುಂಗಾರು ಹಂಗಾಮಿಗೆ 26 ಸಾವಿರ ಕ್ವಿಂಟಾಲ್ ಬಿತ್ತನೆ ಬೀಜದ ಅವಶ್ಯಕತೆಯಿದ್ದು, ಜಿಲ್ಲೆಯಲ್ಲಿ 29 ಸಾವಿರ ಕ್ವಿಂಟಾಲ್ ಲಭ್ಯವಿದೆ. ಇದೇ ರೀತಿ 86 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆಯಿದ್ದು, ಈಗಾಗಲೇ ಸಾಕಷ್ಟು ದಾಸ್ತಾನಿರಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದರು.

ಮುಸುಕಿನ ಜೋಳ ಪರಿಹಾರ
ಮುಸುಕಿನ ಜೋಳ ಬೆಳೆ ಹಾನಿಗೆ ಪರಿಹಾರ ನೀಡುವ ಕುರಿತು ಮಾರ್ಗಸೂಚಿ ಬಂದಿದ್ದು, ಈಗಾಗಲೇ ಗ್ರಾಮ ಪಂಚಾಯತ್‌ವಾರು ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಇದನ್ನು ಪರಿಶೀಲಿಸಲು ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಫಲಾನುಭವಿಗಳ ಹೆಸರು ಬಿಟ್ಟು ಹೋಗಿದ್ದರೆ ಪರಿಶೀಲಿಸಿ ಸರಿಪಡಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಘನತ್ಯಾಜ್ಯ ವಿಲೇವಾರಿ
ಜಿಲ್ಲೆಯಲ್ಲಿ 190 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಘಟಕ ಸ್ಥಾಪನೆಗೆ ಜಮೀನು ಗುರುತಿಸಿ ಪ್ರಸ್ತಾವನೆ ಸ್ವೀಕರಿಸಲಾಗಿದೆ. ಇನ್ನುಳಿದ ಗ್ರಾಮ ಪಂಚಾಯತ್‌ಗಳು ಸಹ ಆದಷ್ಟು ಬೇಗನೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಘಟಕ ನಿರ್ಮಾಣಕ್ಕೆ ಸರ್ಕಾರದಿಂದ ಪ್ರತಿ ಗ್ರಾಮ ಪಂಚಾಯತ್‌ಗಳಿಗೆ 20 ಲಕ್ಷ ರೂ. ನೆರವು ದೊರೆಯಲಿದೆ ಎಂದರು.

ಸೂಚನೆ
ಕೆಲವು ತಾಲೂಕುಗಳಲ್ಲಿ ಸರ್ಕಾರಿ ಜಮೀನು ಅತಿಕ್ರಮಣದ ಕುರಿತು ನಿರಂತರ ದೂರುಗಳು ಬರುತ್ತಿವೆ. ಗ್ರಾಮ ಸಹಾಯಕರು ಅಥವಾ ಇನ್ನಿತರ ಕಂದಾಯ ಸಿಬ್ಬಂದಿಗಳು ಇದರಲ್ಲಿ ಶಾಮೀಲಾಗಿದ್ದರೆ ಗಂಭೀರವಾಗಿ ಪರಿಗಣಿಸಲಾಗುವುದು. ಇನ್ನು ಮುಂದೆ ಪ್ರತಿ ತಿಂಗಳು ಗ್ರಾಮ ಮಟ್ಟದಲ್ಲಿ ಅತಿಕ್ರಮಣವಾಗಿರುವ ಸರ್ಕಾರಿ ಜಮೀನಿನ ವಿವರ ಹಾಗೂ ತೆರವುಗೊಳಿಸಿರುವ ವಿವರಗಳನ್ನು ಗ್ರಾಮ ಸಹಾಯಕರು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು ಎಂದರು.

Get In Touch With Us info@kalpa.news Whatsapp: 9481252093

Tags: FloodKannadaNewsWebsiteLatestNewsKannadaRainy SeasonShivamoggaಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಮಳೆಗಾಲ
Share197Tweet123Send
Previous Post

ಭದ್ರಾವತಿ ಹಳೇನಗರ ಪೊಲೀಸ್ ಠಾಣೆ ರಸ್ತೆ ಸೇರಿದಂತೆ ಹಲವೆಡೆ ಸ್ಯಾನಿಟೈಸೇಶನ್

Next Post

ಗ್ರಾಹಕರೊಬ್ಬರು ಬಿಟ್ಟು ಹೋಗಿದ್ದ ಹಣದ ಪರ್ಸ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಅಂಚೆ ನೌಕರರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗ್ರಾಹಕರೊಬ್ಬರು ಬಿಟ್ಟು ಹೋಗಿದ್ದ ಹಣದ ಪರ್ಸ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಅಂಚೆ ನೌಕರರು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL