ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ದೇಶದಾದ್ಯಂತ ಮೇ 31ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದ್ದು, ಮೇ 31ರವರೆಗೆ ಅಂದರೆ ಎರಡು ವಾರಗಳ ಕಾಲ ಲಾಕ್‌ಡೌನ್ ಅವಧಿ ವಿಸ್ತರಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಇಂದು ಮೂರನೇ ಹಂತದ ಲಾಕ್‌ಡೌನ್ ಮುಕ್ತಾಯಗೊಂಡಿದ್ದು, ನಾಳೆಯಿಂದ ಹೊಸ ಮಾರ್ಗಸೂಚಿಗಳೊಂದಿಗೆ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಗೆ ಬರಲಿದೆ ಎಂಬುದು ಖಚಿತವಾಗಿದೆ.
Get in Touch With Us info@kalpa.news Whatsapp: 9481252093

















