Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ಅನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಒಡಿಶಾ ರಾಜ್ಯದಾದ್ಯಂತ ಎಪ್ರಿಲ್ 30ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಕೇಂದ್ರ ಸರ್ಕಾರ ಘೋಷಿಸಿರುವ ಲಾಕ್ ಡೌನ್ ರಾಜ್ಯದ ಮಟ್ಟಿಗೆ ಎಪ್ರಿಲ್ 30ರವರೆಗೂ ಮುಂದುರೆಯಲಿದೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post