No Result
View All Result
MAHE Introduces ‘MAGIC’ to Power AI-Driven Academic and Administrative Transformation
English Articles

MAHE Introduces ‘MAGIC’ to Power AI-Driven Academic and Administrative Transformation

by ಕಲ್ಪ ನ್ಯೂಸ್
March 23, 2026
0

Kalpa Media House  |  Manipal  | Manipal Academy of Higher Education (MAHE), an Institution of Eminence Deemed to be University,...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಲಾಕ್’ಡೌನ್: ತರಕಾರಿ ಪೂರೈಕೆಗೆ ಶಿವಮೊಗ್ಗ ಜಿಲ್ಲಾಡಳಿತ ಕ್ರಮ ಕೈಗೊಂಡ ಕ್ರಮಗಳೇನು?

ನಂದಿನಿ ಪಾರ್ಲರ್’ನಲ್ಲೂ ತರಕಾರಿ ಲಭ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 26, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗ ಎಪಿಎಂಸಿಯಿಂದ ಎಲ್ಲಾ ತಾಲೂಕುಗಳಿಗೆ ಮೂರು ದಿನಗಳಿಗೆ ಒಮ್ಮೆ ಬೇಡಿಕೆಗೆ ಅನುಗುಣವಾಗಿ ತರಕಾರಿಯನ್ನು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಮಾರಾಟ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಿದರು.

ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ವ್ಯವಹಾರ ನಡೆಸಲು ಅವಕಾಶ ನೀಡಲಾಗುವುದು. ಆದರೆ ಪ್ರತಿ ತಾಲೂಕುಗಳಿಗೆ ದಿನ ಹಾಗೂ ಸಮಯವನ್ನು ನಿಗದಿಪಡಿಸಲಾಗಿದ್ದು, ಆ ಅವಧಿಯಲ್ಲಿ ಆಯಾ ತಾಲೂಕುಗಳಿಗೆ ಸಗಟು ತರಕಾರಿ ಸರಬರಾಜು ಮಾಡಬಹುದಾಗಿದೆ. ಮೊದಲ ದಿನ ಭದ್ರಾವತಿ ಬೆಳಿಗ್ಗೆ 6ರಿಂದ 10ರವರೆಗೆ, ತೀರ್ಥಹಳ್ಳಿ ಬೆ.11ರಿಂದ 2ರವರೆಗೆ, ಸೊರಬ ಮತ್ತು ಶಿಕಾರಿಪುರ ಮಧ್ಯಾಹ್ನ 3ರಿಂದ 7.30ವರೆಗೆ ತರಕಾರಿ ಪೂರೈಸಲು ಅವಧಿ ನಿಗದಿಪಡಿಸಲಾಗಿದೆ. ಮರು ದಿನ ಬೆಳಿಗ್ಗೆ 6ರಿಂದ 12ರವರೆಗೆ ಶಿವಮೊಗ್ಗ, ಮ.1ರಿಂದ 3ರವರೆಗೆ ಹೊಸನಗರ, ಸಂಜೆ 4ರಿಂದ 7.30ರವರೆಗೆ ಸಾಗರ ತಾಲೂಕಿಗೆ ಅವಧಿ ನಿಗದಿಪಡಿಸಲಾಗಿದೆ. ಮೂರನೇ ದಿನ ಹೊರ ಜಿಲ್ಲೆಗಳಿಗೆ ತರಕಾರಿ ಪೂರೈಸಲು ಅವಕಾಶ ನೀಡಲಾಗುವುದು. ಇದೇ ರೀತಿ ದಿನನಿತ್ಯದ ಪಾಳಿಯಲ್ಲಿ ತರಕಾರಿ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಆದರೆ ದಿನದ ಯಾವುದೇ ಅವಧಿಯಲ್ಲಿ ಎರಡಕ್ಕಿಂತ ಹೆಚ್ಚು ವಾಹನಗಳು ಎಪಿಎಂಸಿ ಒಳಗೆ ಅಂಗಡಿ ಎದುರು ನಿಂತಿರಬಾರದು. ವ್ಯಾಪಾರಿಗಳು ಎಪಿಎಂಸಿಗೆ ಬಂದು ಖರೀದಿ ಮಾಡುವಂತಿಲ್ಲ. ಬೇಡಿಕೆಯನ್ನು ಪಡೆದು ಎಪಿಎಂಸಿ ವತಿಯಿಂದಲೇ ವಾಹನ ಸೌಲಭ್ಯ ಕಲ್ಪಿಸಿ ತರಕಾರಿ ಸರಬರಾಜು ಮಾಡಬೇಕು. ಅಂತಹ ವಾಹನಗಳು ದಾರಿ ಮಧ್ಯೆ ಬೇಡಿಕೆಯನ್ನು ಸಲ್ಲಿಸಿರುವ ವ್ಯಾಪಾರಿಗಳಿಗೆ ತರಕಾರಿ ಸರಬರಾಜು ಮಾಡಬಹುದಾಗಿದೆ ಎಂದು ಅವರು
ಸ್ಪಷ್ಟಪಡಿಸಿದರು.

ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಕ್ರಮ
ತರಕಾರಿ ಹಣ್ಣು ಹಂಪಲುಗಳ ಎಪಿಎಂಸಿ ಸಗಟು ದರಕ್ಕೆ ಅನುಗುಣವಾಗಿ ಮಾರಾಟ ದರವನ್ನು ಪ್ರತಿದಿನ ಪ್ರಕಟಿಸಲು ಸೂಚಿಸಲಾಗಿದೆ. ಅದಕ್ಕಿಂತ ಹೆಚ್ಚಿನ ದರ ವಿಧಿಸುವ ವ್ಯಾಪಾರಿಗಳ ಪರವಾನಿಗೆ ರದ್ದುಪಡಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ತಳ್ಳುಗಾಡಿಗಳಿಗೆ ಅನುಮತಿ
ರೈತರು ತಮ್ಮ ಉತ್ಪನ್ನಗಳನ್ನು ನೇರವಾಗಿ ಎಪಿಎಂಸಿ ಆವರಣದಲ್ಲಿರುವ ಹಾಪ್‌ಕಾಮ್ಸ್‌ಗೆ ತಂದು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹಾಪ್‌ಕಾಮ್ಸ್ ವತಿಯಿಂದ ಎಲ್ಲಾ ಬಡಾವಣೆಗಳಲ್ಲಿ ವಾಹನದ ಮೂಲಕ ತರಕಾರಿ ಮಾರಾಟ ಮಾಡಲು ಸೂಚಿಸಲಾಗಿದೆ. ತಳ್ಳುಗಾಡಿಗಳ ಮೂಲಕ ಬಡಾವಣೆಗಳಲ್ಲಿ ತರಕಾರಿ, ಹಣ್ಣು ಹಂಪಲು ಮಾರಾಟ ಮಾಡಲು ಉತ್ತೇಜನ ನೀಡಲಾಗುವುದು. ತಳ್ಳುಗಾಡಿಗಳಿಗೆ ಮಹಾನಗರ ಪಾಲಿಕೆ ವತಿಯಿಂದ ಪಾಸು ವ್ಯವಸ್ಥೆ ಮಾಡುವಂತೆ ಅವರು ಹೇಳಿದರು.

ನಂದಿನಿ ಪಾರ್ಲರ್‌ಗಳಲ್ಲಿ ತರಕಾರಿ ಮಾರಾಟ
ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಭದ್ರಾವತಿ ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ನಂದಿನ ಪಾರ್ಲರ್‌ಗಳಲ್ಲಿ ತರಕಾರಿಯನ್ನು ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸುವಂತೆ ಕೆಎಂಎಫ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಮೀನು ಮಾರುಕಟ್ಟೆ ತೆರೆಯಿರಿ
ಜಿಲ್ಲೆಯಲ್ಲಿ ಮೀನು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಮೀನು ಮಾರುಕಟ್ಟೆಯನ್ನು ತಕ್ಷಣ ತೆರೆದು ವ್ಯಾಪಾರಕ್ಕೆ ಅವಕಾಶ ಮಾಡಬೇಕು ಎಂದರು.

ಮೆಕ್ಕೆಜೋಳ ಸೇರಿದಂತೆ ರೈತರು ಬೆಳೆದ ಎಲ್ಲಾ ಉತ್ಪನ್ನಗಳನ್ನು ಮುಕ್ತವಾಗಿ ಮಾರಾಟಕ್ಕೆ ಸಾಗಾಟ ಮಾಡಲು ಅನುಮತಿಯನ್ನು ನೀಡಲಾಗಿದೆ. ಆದರೆ
ಅಂತಹ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗಲು ಅವಕಾಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: APMCCoronaUpdatesInIndiaCovid_19indiaK B Sivakumar IASKanandaNewsWebsiteLatestNewsKannadaMalnadNewsShivamoggaVegetableಎಪಿಎಂಸಿಕೆ.ಬಿ. ಶಿವಕುಮಾರ್ಜಿಲ್ಲಾಧಿಕಾರಿತರಕಾರಿ
Share216Tweet123Send
Previous Post

ಉಜ್ವಲಾ ಯೋಜನೆಯಡಿ ಬಿಪಿಎಲ್ ಕಾರ್ಡ್‌ದಾರರಿಗೆ ಮೂರು ತಿಂಗಳು ಉಚಿತ ಸಿಲಿಂಡರ್

Next Post

ಸ್ವಸಹಾಯ ಸಂಘಗಳಿಗೆ ಬಿಗ್ ರಿಲೀಫ್: ಭದ್ರತೆ ರಹಿತ ಸಾಲ ಮೊತ್ತ 20 ಲಕ್ಷ ರೂ.ಗೆ ಏರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸ್ವಸಹಾಯ ಸಂಘಗಳಿಗೆ ಬಿಗ್ ರಿಲೀಫ್: ಭದ್ರತೆ ರಹಿತ ಸಾಲ ಮೊತ್ತ 20 ಲಕ್ಷ ರೂ.ಗೆ ಏರಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬರೋಬ್ಬರಿ 22 ದಿನ ತಡವಾಗಿ ಸಂಚರಿಸಲಿದೆ ಸುಬ್ರಹ್ಮಣ್ಯ-ಮಂಗಳೂರು ರೈಲು | ಇಲ್ಲಿದೆ ಡೀಟೇಲ್ಸ್

March 23, 2026
ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

March 23, 2026
ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?

ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?

March 23, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL