ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯಲ್ಲಿ ಪಾಲಿಕೆ ರೆವಿನ್ಯೂ ಇನ್ಸ್’ಪೆಕ್ಟರ್ ಮಂಜುನಾಥ್ ಬಲೆಗೆ ಬಿದ್ದಿದ್ದಾರೆ.
ಮಹಾನಗರ ಪಾಲಿಕೆ ಕಂದಾಯ ವಿಭಾಗದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ಎನ್’ಒಸಿ ನೀಡಲು ಮಂಜುನಾಥ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಸಂಜೆ ಐದು ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post