No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದ 14ರ ಬಾಲೆ ಅನಾಹತ್ ಸಿಂಗ್

kalpa News by kalpa News
August 1, 2022
in ಅಂತಾರಾಷ್ಟ್ರೀಯ, ಕ್ರೀಡೆ
0
ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದ 14ರ ಬಾಲೆ ಅನಾಹತ್ ಸಿಂಗ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಲಂಡನ್  |     

ಭಾರತದ ಹದಿನಾಲ್ಕರ ಹರೆಯದ ಸ್ಕ್ವಾಷ್ ಕ್ರೀಡಾಪಟು ಅನಾಹತ್ ಸಿಂಗ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ತನ್ನ 21 ವರ್ಷದ ಎದುರಾಳಿಯನ್ನು ಸೋಲಿಸುವ ಮೂಲಕ 32ನೇ ಸುತ್ತಿಗೆ ತಲುಪಿದ್ದಾರೆ.

Damn this squash game is intresting too. Anahat Singh,a 14 year old girl destroyed her 21 year old opponent in CommenwealthGames Squash match.#CommonwealthGames2022 #squash pic.twitter.com/gYnwXamuuK

— arindam saha (@arindam03405129) July 29, 2022


ಬರ್ಮಿಂಗ್ ಹ್ಯಾಮ್‌ನಲ್ಲಿ Birmingham ನಡೆಯುತ್ತಿರುವ 22ನೇ ಕಾಮನ್‌ವೆಲ್ತ್ ಕ್ರೀಡಾಕೂಟವು Commonwealth Games ಹೆಚ್ಚು ಆಸಕ್ತಿದಾಯಕವಾಗಿದ್ದು, ಅನಾಹತ್ ಸಿಂಗ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್‌ನ ಜಾಡಾ ರಾಸ್‌ರನ್ನು 11-5, 11-2, 11-0 ಸೆಟ್‌ಗಳಿಂದ ಸೋಲಿಸಿದ್ದಾರೆ.
14 ವರ್ಷ ವಯಸ್ಸಿನ ಅನಾಹತ್ ಸಿಂಗ್ ಈಗ 9ನೇ ತರಗತಿಯಲ್ಲಿ ಓದುತ್ತಿದ್ದು, ದೆಹಲಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅನಾಹತ್ ರಾಷ್ಟ್ರೀಯ ಆಯ್ಕೆ ಟ್ರಯಲ್ಸ್‌ನಲ್ಲಿ ಉತ್ತಮವಾಗಿ ಆಟವಾಡುವ ಮೂಲಕ ಬರ್ಮಿಂಗ್ ಹ್ಯಾಮ್‌ಗೆ ಟಿಕೆಟ್ ಗಿಟ್ಟಿಸಿಕೊಂಡಿದ್ದರು. ಈಗ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಅತ್ಯಂತ ಕಿರಿಯ ಭಾರತೀಯ ಆಟಗಾರ್ತಿ ಪ್ರೇಕ್ಷಕರ ಗಮನಸೆಳೆದಿದ್ದಾರೆ.

Also read: ಜಿಎಸ್’ಟಿ ಸಂಗ್ರಹದಲ್ಲಿ ಭಾರೀ ದಾಖಲೆ: ಒಂದು ತಿಂಗಳಲ್ಲಿ ಸಂದಾಯವಾದ ಮೊತ್ತ ಎಷ್ಟು ಗೊತ್ತಾ?

ಆರು ವರ್ಷಗಳಲ್ಲಿ 46 ರಾಷ್ಟ್ರೀಯ ಸರ್ಕ್ಯೂಟ್ ಪ್ರಶಸ್ತಿಗಳು, ಎರಡು ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳು ಮತ್ತು ಎಂಟು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿರುವ ಅನಾಹತ್ ಬ್ರಿಟಿಷ್ ಜೂನಿಯರ್ ಸ್ಕ್ವಾಷ್ ಓಪನ್ (2019) ಮತ್ತು ಯುಎಸ್ ಜೂನಿಯರ್ ಸ್ಕ್ವಾಷ್ ಓಪನ್ (2021) ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಆಗಿದ್ದಾರೆ. ಆಗಸ್ಟ್ 9ರಂದು ಫ್ರಾನ್ಸ್‌ನ ನ್ಯಾನ್ಸಿಯಲ್ಲಿ 2022ರ ವಿಶ್ವ ಜೂನಿಯರ್ಸ್ ಸ್ಕ್ವಾಷ್ ಚಾಂಪಿಯನ್‌ಶಿಪ್‌ಗೆ ಅನಾಹತ್ ಅರ್ಹತೆ ಪಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BirminghamCommonWealth GamesKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLondonNewsinKannadaNewsKannadaಕಾಮನ್‌ವೆಲ್ತ್ ಕ್ರೀಡಾಕೂಟಬರ್ಮಿಂಗ್ ಹ್ಯಾಮ್‌ಲಂಡನ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಿಎಸ್’ಟಿ ಸಂಗ್ರಹದಲ್ಲಿ ಭಾರೀ ದಾಖಲೆ: ಒಂದು ತಿಂಗಳಲ್ಲಿ ಸಂದಾಯವಾದ ಮೊತ್ತ ಎಷ್ಟು ಗೊತ್ತಾ?

Next Post

ಪ್ರವೀಣ್ ನೆಟ್ಟರ್ ಹತ್ಯೆ ತನಿಖೆಗಾಗಿ ಪೊಲೀಸರಿಗೆ ಮುಕ್ತ ಅವಕಾಶ : ಸಿಎಂ

kalpa News

kalpa News

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಪ್ರವೀಣ್ ನೆಟ್ಟರ್ ಹತ್ಯೆ ತನಿಖೆಗಾಗಿ ಪೊಲೀಸರಿಗೆ ಮುಕ್ತ ಅವಕಾಶ : ಸಿಎಂ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL