ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕಾರೆ ಹಳ್ಳಿ ಬಳಿಯಲ್ಲಿ ಎಂ ಸ್ಯಾಂಡ್ ತುಂಬಿದ ಲಾರಿಯೊಂದು ಕೆರೆಗೆ ಉರುಳಿ ಬಿದ್ದಿದ್ದು, ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಎಂ ಸ್ಯಾಂಡ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದಿದೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾರಿಗೂ ಪ್ರಾಣಾಪಾಯವಾಗಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















