No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Friday, June 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅಗ್ರಿಮಾರ್ಟ್‌ನಿಂದ ಕಡಿಮೆ ವೆಚ್ಚದ ಸೋಂಕು ನಿವಾರಕ ದ್ರಾವಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 9, 2020
in Small Bytes, ಬೆಂಗಳೂರು ನಗರ
0
ಅಗ್ರಿಮಾರ್ಟ್‌ನಿಂದ ಕಡಿಮೆ ವೆಚ್ಚದ ಸೋಂಕು ನಿವಾರಕ ದ್ರಾವಣ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಎಲ್ಲೆಡೆ ಕೊರೋನಾ ವೈರಸ್ ಭೀತಿಯಿದೆ. ಇದು ಹರಡುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಇಡೀ ದೇಶವನ್ನು ಲಾಕ್ ಡೌನ್ ಮಾಡಿದೆ. ಆದರೆ  ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು/ ಕೃಷಿಗೆ ಬೇಕಾದ ಬಿತ್ತನೆ ಬೀಜ- ಗೊಬ್ಬರ  ಕೀಟನಾಶಕ  ಯಂತ್ರೋಪಕರಣಗಳ ಮಾರುಕಟ್ಟೆಗಳನ್ನು ಹೆಚ್ಚುಕಾಲ ಸ್ಥಗಿತಗೊಳಿಸುವುದು ಸಾಧ್ಯವಾಗುವುದಿಲ್ಲ. ಏಕೆಂದರೆ ದೈನಂದಿನ ಅತ್ಯವಶ್ಯಕ ಆಹಾರ ಪದಾರ್ಥಗಳಿಗೆ ಭಾರಿ ಕೊರತೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೃಷಿ ಉತ್ಪನ್ನಗಳ ಮಾರುಕಟ್ಟೆಗಳನ್ನು ಪುನಾರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಈಗ ಚಾಲ್ತಿಯಲ್ಲಿರುವ ಹುಬ್ಬಳ್ಳಿ ಮೈಸೂರು ಮಾರುಕಟ್ಟೆ ಪ್ರಾಂಗಣಗಳ ಒಳಗೆ ಪ್ರವೇಶಿಸುವವರು ಬ್ಯಾಕ್ಟೀರಿಯಾ ಫಂಗಿ ವೈರಸ್ ಸೋಂಕಿನಿಂದ ಮುಕ್ತರಾಗಿ ಒಳ ಪ್ರವೇಶಿಸುವ ರೀತಿ ವ್ಯವಸ್ಥೆ ಮಾಡಿದ್ದಾರೆ. ಮೊದಲು ತಮಿಳುನಾಡಿನ ತಿರುಪ್ಪೂರು ಎಂಬಲ್ಲಿ ಈ ವ್ಯವಸ್ಥೆ ಆರಂಭವಾಯಿತು.

ಸುಮಾರು 16 ಅಡಿ ಉದ್ದಳತೆಯ ಸುರಂಗ ಮಾದರಿ ಸ್ಟೀನ್ ಲೆಸ್ ಸ್ಟೀಲ್ ರಚನೆಯ ಒಳಗೆ ಅವಶ್ಯಕತೆಗೆ ತಕ್ಕಂತೆ ಕುಗ್ಗಿಸಿದ ಸೋಡಿಂಯಂ ಹೈಪೊಕ್ಲೊರೈಟ್ ದ್ರಾವಣವನ್ನು ತುಂತುರು ತುಂತುರಾಗಿ ಬೀಳುವಂತೆ ವ್ಯವಸ್ಥೆ ಮಾಡಿರುತ್ತಾರೆ. ಈ ದ್ರಾವಣ ಸಿಂಪಡಣೆಯಾಗುತ್ತಿರುವಾಗ ಅದರೊಳಗಿಂದ ಜನ ಹಾದು ಹೋಗಬೇಕು. ಇದರೊಳಗಿನ ನಡಿಗೆ ಅತೀ ಶೀಘ್ರದಲ್ಲಿ ಮುಕ್ತಾಯವಾಗುತ್ತದೆ.

ಟನಲ್ ಪ್ರವೇಸಿಸುವ ಮುನ್ನ ಹೊರಗಿರುವ ಸಿಂಕ್’ನಲ್ಲಿ ಸೋಪು ಹಾಕಿ ಕೈಗಳನ್ನು ಚೆನ್ನಾಗಿ ತೊಳೆದಿರಬೇಕು. ಟನಲ್ ಒಳಗೆ ವೇಗವಾಗಿ ಹೋಗದೇ ಎರಡು ಕೈಗಳನ್ನು ಮೇಲೆತ್ತಿ ಹಸ್ತಗಳನ್ನು ಮುಚ್ಚದ ರೀತಿ ನಿಧಾನವಾಗಿ ನಡೆದು ಹೋಗಬೇಕು. ಹೀಗೆ ಹಾದು ಹೋಗುವಾಗ ಸೋಡಿಂಯಂ ಹೈಪೊಕ್ಲೊರೈಟ್ ದ್ರಾವಣ ಧರಿಸಿದ ಬಟ್ಟೆ ಮತ್ತು ಬಟ್ಟೆ ಮುಚ್ಚಿರದ ಅಂಗಾಂಗಗಳ ಮೇಲೆ ಸಿಂಪಡಣೆಯಾಗುವುದರಿಂದ ಬ್ಯಾಕ್ಟೀರಿಯಾ ಫಂಗಿ ವೈರಸ್ ನಾಶವಾಗುತ್ತವೆ ಎಂದು ಹೇಳಲಾಗುತ್ತದೆ.

ಈಗ ಚಾಲ್ತಿಯಲ್ಲಿರುವ ಸ್ಟೀನ್ ಲೆಸ್ ಸ್ಟೀಲ್ ಮಾದರಿ ಸುರಂಗ, ಸಿಂಪಡಣಾ ವ್ಯವಸ್ಥೆ ದುಬಾರಿ. ಇದನ್ನು ಕಡಿಮೆ ವೆಚ್ಚದಲ್ಲಿ ಮಾಡಲು ಸಾಧ್ಯವಿದೆ. ಇದಕ್ಕಾಗಿ ಬ್ಯಾಟರಿ ಅಥವಾ ಎಲೆಕ್ಟ್ರಿಕ್ ಚಾಲನೆಯ ಅಗ್ರಿಮೇಟ್ ಸ್ಪ್ರೇಯರ್ ಗಳನ್ನು ಬಳಸಬಹುದು. ಇವುಗಳ ವೆಚ್ಚವೂ ಕಡಿಮೆ. ಈ ಸ್ಪ್ರೇಯರ್ ಗಳ ಲಾನ್ಸ್‌ – ನಾಝಲ್’ಗಳು ಶಕ್ತಿಶಾಲಿಯಾಗಿರುತ್ತವೆ. ಇವುಗಳನ್ನು ಸುರಂಗದ ಮೇಲ್ಭಾಗ ನಾಲ್ಕು ಮೂಲೆಯಲ್ಲೂ ಅಳವಡಿಸಿದರೆ ಸೋಂಕು ನಿವಾರಕ ದ್ರಾವಣ ಸಿಂಪಡಣೆಯಾಗುತ್ತಿರುತ್ತದೆ. ಅಗತ್ಯವಿರುವಾಗ ಆನ್, ಬೇಡದಿದ್ದಾಗ ಆಫ್ ಮಾಡಬಹುದು ಎಂದು ಕೃಷಿಯಂತ್ರ ತಜ್ಞ  ವಾಸುದೇವಮೂರ್ತಿ ಅವರು ಅಭಿಪ್ರಾಯಪಡುತ್ತಾರೆ.

ಈ ಸ್ಪ್ರೇಯರ್’ಗಳು ಹಗುರವಾಗಿದ್ದು ಸಾಗಣೆಗೂ ಅನುಕೂಲಕರ. ಹೆವಿ ಡ್ಯೂಟಿಗೂ ಹೇಳಿ ಮಾಡಿಸಿದಂತಿವೆ. ಉತ್ತಮ ಗುಣಮಟ್ಟದಾಗಿದ್ದರೂ ದುಬಾರಿಯಲ್ಲ ಎಂಬ ಅಂಶ ಮುಖ್ಯ. ಈ ಹಿನ್ನೆಲೆಯಲ್ಲಿ  ಕೃಷಿ ಉತ್ಪನ್ನ ಮಾರುಕಟ್ಟೆಗಳು, ರೈಲು  ಬಸ್ ನಿಲ್ದಾಣಗಳನ್ನು ಪ್ರವೇಶಿಸುವ ಮುನ್ನ ಟನಲ್’ಗಳನ್ನು ನಿರ್ಮಿಸಿ ಅದರ ಮೇಲೆ ಸ್ಪ್ರೇಯರ್ ಗಳನ್ನು ಅಳವಡಿಸಿಸಿದರೆ ಸೋಂಕು ಹರಡುವ ಆತಂಕದಿಂದ ಪಾರಾಗಬಹುದು. ಇಲ್ಲಿ ಸಿಂಪಡಿಸುವ ದ್ರಾವಣವೇ ಮುಖ್ಯ. ಈ ದ್ರಾವಣವನ್ನು ಪರಿಣಾಮಕಾರಿಯಾಗಿ ಸಿಂಪಡಿಸಲು ಉತ್ತಮ ಗುಣಮಟ್ಟವಿರುವ ಅಗ್ರಿಮಾರ್ಟ್ ಸ್ಪ್ರೇಯರ್ – ಲಾನ್ಸ್‌ – ನಾಝಲ್ಸ್ ಸಹಾಯಕ ಮಾತ್ರ ಎಂದು ಅವರು ಹೇಳುತ್ತಾರೆ.

ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ರಸ್ತೆಗಳಲ್ಲಿ, ಸೋಂಕು ಸಾಧ್ಯತೆ ಇರುವ ಎಡೆಗಳಲ್ಲಿ ದೊಡ್ಡಮಟ್ಟದಲ್ಲಿ ಸಿಂಪಡಣೆ ಅಗತ್ಯ. ಪ್ಲಾಂಟೇಶನ್ ಬೆಳೆಗಾರರಲ್ಲಿ ವೆಹಿಕಲ್ ಮೋಟಾರ್ ಚಾಲಿತ ಸಿಂಪಡಣಾ ಯಂತ್ರಗಳಿವೆ. ಅವುಗಳನ್ನು ಬಾಡಿಗೆ ಪಡೆದು ಸಿಂಪಡಣೆ ಮಾಡಬಹುದು. ಇದರಿಂದ ಅಮೂಲ್ಯವಾದ ನೀರಿನ ಉಳಿತಾಯವಾಗುತ್ತದೆ. ಫೈರ್ ಇಂಜಿನ್ ಬಳಸಿದಾಗ ನೀರಿನ ಬಳಕೆ ಹೆಚ್ಚು. ಇದನ್ನು ತಪ್ಪಿಸಬಹುದು ಎಂದವರು ತಿಳಿಸುತ್ತಾರೆ.

ಈಗಾಗಲೇ ಬೆಂಗಳೂರು ಮಹಾನಗರ ಪಾಲಿಕೆಗೆ ಮ್ಯಾನುವೆಲ್ ಆಪರೇಟೆಡ್ ಕಂಪ್ರೆಸರ್ ಸ್ಪ್ರೇಯರ್ ಮಾದರಿ 200 ಸ್ಪ್ರೇಯರ್’ಗಳನ್ನು ಉಚಿತವಾಗಿ ನೀಡಿರುವ ಅಗ್ರಿಮಾರ್ಟ್ ಸಂಸ್ಥೆ ಮುಖ್ಯಸ್ಥರು, ಸರ್ಕಾರ ತಮ್ಮನ್ನು ಸಂಪರ್ಕಿಸಿದರೆ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ನೀಡಲು ಸಿದ್ಧ ಎಂದಿದ್ದಾರೆ.

ಹೆಚ್ಚಿನ ಮಾಹಿತಿಗೆ ಮೊ: 94483 96890 ಗೆ ಸಂಪರ್ಕಿಸಬಹುದಾಗಿದೆ.

Get in Touch With Us info@kalpa.news Whatsapp: 9481252093

Tags: AgrimartAgriMart SprayerBENGALURUDisinfectant solutionKannadaNewsWebsiteLatestNewsKannadaಅಗ್ರಿಮಾರ್ಟ್‌ಕೊರೋನಾ ವೈರಸ್ಬೆಂಗಳೂರುಸೋಂಕು ನಿವಾರಕ ದ್ರಾವಣ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ತೆಗೆಯುವ ಬಗ್ಗೆ ಚರ್ಚಿಸಿ ಮುಂದಿನ ಕ್ರಮ: ಸಚಿವ ಬಿ.ಸಿ. ಪಾಟೀಲ್

Next Post

ಅಕಾಲಿಕ ಮಳೆಗೆ ನಷ್ಟವಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಕಾಲಿಕ ಮಳೆಗೆ ನಷ್ಟವಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಸಚಿವ ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

June 12, 2026
Heavy Rain in Karnataka

ಕರ್ನಾಟಕದಲ್ಲಿ ಮಳೆ ಅಬ್ಬರ | ಕರಾವಳಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

June 12, 2026
Attack on indian ships

ಒಮಾನ್ ಕರಾವಳಿಯಲ್ಲಿ ಹಡಗುಗಳ ಮೇಲೆ ದಾಳಿ: ಅಮೆರಿಕ ರಾಜತಾಂತ್ರಿಕರನ್ನು ಕರೆಸಿ ಭಾರತ ಆಕ್ಷೇಪ

June 12, 2026
Murder In Shivamogga

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ ನರಸಿಂಹನ ಭೀಕರ ಹತ್ಯೆ

June 12, 2026
450 Doctors Fined 15 Lakhs

ಗ್ರಾಮೀಣ ಸೇವೆಗೆ ಗೈರು: 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ ₹15 ಲಕ್ಷ ದಂಡ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL