No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಒಂದೇ ಆಟೋದಲ್ಲಿ 27 ಮಂದಿ ಪ್ರಯಾಣ: ಪೊಲೀಸರೇ ಬೆಚ್ಚಿಬಿದ್ದ ಪ್ರಕರಣವಿದು

kalpa News by kalpa News
July 11, 2022
in ರಾಷ್ಟ್ರೀಯ
0
ಒಂದೇ ಆಟೋದಲ್ಲಿ 27 ಮಂದಿ ಪ್ರಯಾಣ: ಪೊಲೀಸರೇ ಬೆಚ್ಚಿಬಿದ್ದ ಪ್ರಕರಣವಿದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಲಕ್ನೋ  |  

ಸಾಮಾನ್ಯ ಆಟೋದಲ್ಲಿ ಬರೋಬ್ಬರಿ 27 ಮಂದಿಯನ್ನು ತುಂಬಿಸಿಕೊಂಡು ಸಂಚಾರ ಮಾಡ್ತಿದ್ದ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ನಡೆದಿದೆ.

ಬಕ್ರೀದ್ ಹಿನ್ನೆಲೆಯಲ್ಲಿ 6 ಸೀಟ್​ ಸಾಮಾರ್ಥ್ಯದ ಆಟೋದಲ್ಲಿ ಬರೋಬ್ಬರಿ 27 ಮಂದಿಯನ್ನು ತುಂಬಿಸಿಕೊಂಡು ನಮಾಜ್​ ಮಾಡಲು ಆಟೋದಲ್ಲಿ ಬಿಂಡ್ಕಿಗೆ ಬಂದಿದ್ದರು. ಆಟೋ ಚಾಲಕ ಹೈ ಸ್ಪೀಡ್​​ ನಲ್ಲಿ ತೆರಳುತ್ತಿದ್ದ ವೇಳೆ ಅನುಮಾನಗೊಂಡ ಪೊಲೀಸರು ಆಟೋವನ್ನು ತಡೆದು ನಿಲ್ಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆಟೋದಲ್ಲಿದ್ದ ಎಲ್ಲಾ ಪ್ರಯಾಣಿಕರು ಮಹಾರಾಷ್ಟ್ರದವರು ಎಂದು ತಿಳಿದುಬಂದಿದ್ದು, ಆಟೋ ತಡೆದು ನಿಲ್ಲಿಸಿದ ಬಳಿಕ ಪೊಲೀಸರು ಪ್ರಯಾಣಿಕರನ್ನು ಕೆಳಗಿಳಿಯುವಂತೆ ಹೇಳಿದ್ದರು. ಈ ವೇಳೆ ಪೊಲೀಸರಿಗೆ ಶಾಕ್​ ಕಾದಿತ್ತು. ಏಕೆಂದರೆ ಆಟೋದಿಂದ ಮಕ್ಕಳು ಸೇರಿ ಬರೋಬ್ಬರಿ 27 ಮಂದಿ ಕೆಳಗಿಳಿದಿದ್ದರು. ಆಟೋ ಚಾಲಕನ ವಿರುದ್ಧ ತಕ್ಷಣ ಕ್ರಮಕೈಗೊಂಡು ಪೊಲೀಸರು ಆಟೋವನ್ನು ಸೀಜ್​ ಮಾಡಿದ್ದಾರೆ.   

Also read: “ಪ್ರಾಮಿಸ್” ಚಿತ್ರದ ಚಿತ್ರೀಕರಣ ಮುಕ್ತಾಯ       
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLucknowNational NewsNewsinKannadaNewsKannadaಲಕ್ನೋ
Share224Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

“ಪ್ರಾಮಿಸ್” ಚಿತ್ರದ ಚಿತ್ರೀಕರಣ ಮುಕ್ತಾಯ

Next Post

ಆ.28ರಂದು ಯೋಗಥಾನ್: 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಯೋಗ ಮಾಡುವ ಮೂಲಕ ಗಿನ್ನೆಸ್‌ ದಾಖಲೆ ನಿರ್ಮಾಣ

kalpa News

kalpa News

Next Post
ಆ.28ರಂದು ಯೋಗಥಾನ್: 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಯೋಗ ಮಾಡುವ ಮೂಲಕ ಗಿನ್ನೆಸ್‌ ದಾಖಲೆ ನಿರ್ಮಾಣ

ಆ.28ರಂದು ಯೋಗಥಾನ್: 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಯೋಗ ಮಾಡುವ ಮೂಲಕ ಗಿನ್ನೆಸ್‌ ದಾಖಲೆ ನಿರ್ಮಾಣ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!