Tuesday, June 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಲಕ್ನೋ ವಿಮಾನ ನಿಲ್ದಾಣದಲ್ಲಿ ತಪ್ಪಿತು ದೊಡ್ಡ ದುರಂತ | ನೂರಾರು ಪ್ರಯಾಣಿಕರು ಬಚಾವ್ | ನಡೆದಿದ್ದೇನು?

June 16, 2025
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಲಕ್ನೋ  |

ಅಹಮದಾಬಾದ್ ವಿಮಾನ ದುರಂತ #Ahmedabad Plane Crash ಘಟನೆಯ ದುಃಖ ಇನ್ನೂ ದೇಶವನ್ನು ಆವರಿಸುವ ಬೆನ್ನಲ್ಲೇ ಇಂತಹುದ್ದೇ ದುರ್ಘಟನೆಗೆ ಕಾರಣವಾಗಬೇಕಿದ್ದ ಘಟನೆ ಲಕ್ನೋದಲ್ಲಿ ನಡೆದಿದ್ದು, ಸ್ವಲ್ಪದರಲ್ಲಿ ದೊಡ್ಡ ಅನಾಹುನವೊಂದು ತಪ್ಪಿರುವ ಕುರಿತಾಗಿ ವರದಿಯಾಗಿದೆ.

ಹಜ್ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಸೌದಿಯಾ ಏರ್ ಲೈನ್ಸ್ ವಿಮಾನದಲ್ಲಿ #Soudi Airlines Flight ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಏನಾಯ್ತು?

ವಿಮಾನ ಚಕ್ರಗಳು ರನ್ ವೇಗೆ ಇಳಿಯುತ್ತಿದ್ದಂತೆ ಟೈಯರ್ನಿಂದ ಬೆಂಕಿ ಕಿಡಿಗಳು ಚಿಮ್ಮಿದ್ದು, ದಟ್ಟ ಹೊಗೆ ಹೊಮ್ಮಿದೆ. ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸದೇ ನೂರಾರು ಯಾತ್ರಿಕರು, ವಿಮಾನ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದರ ವಿಡಿಯೋ ಕೂಡ ವೈರಲ್ ಆಗಿದೆ.

ಮೂಲಗಳ ಪ್ರಕಾರ, ಈ ವಿಮಾನ ಶನಿವಾರ ರಾತ್ರಿ 10:45ಕ್ಕೆ ಜೆಡ್ಡಾದಿಂದ 250 ಹಜ್ ಯಾತ್ರಿಕರನ್ನು ಕರೆದೊಯ್ಯುತ್ತಿತ್ತು, ಸಿಬ್ಬಂದಿಗಳೂ ಇದ್ದರು. ಹಜ್’ಗೆ ಹೊರಟಿದ್ದ ವೇಳೆ ಬೆಳಗ್ಗೆ 6:30ರ ಸುಮಾರಿಗೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ತುರ್ತು ಭೂಸ್ಪರ್ಶ ಮಾಡಿದೆ.
ಭೂಸ್ಪರ್ಶದ ವೇಳೆ ವಿಮಾನದ ಟೈಯರ್’ನಿಂದ ಬೆಂಕಿಯ ಕಿಡಿಗಳು ಚಿಮ್ಮಿದೆ ಜೊತೆಗೆ ಟೈರ್’ನಿಂದ ದಟ್ಟ ಹೊಗೆ ಬಂದಿದೆ. ತಾಂತ್ರಿಕ ದೋಷ ಉಂಟಾದ ಕೆಲವೇ ಕ್ಷಣಗಳಲ್ಲಿ ಪೈಲಟ್ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಿದ್ದರು.

ಈ ವೇಳೆ ವಿಮಾನ ನಿಲ್ದಾಣದ ಅಗ್ನಿಶಾಮಕ ಮತ್ತು ರಕ್ಷಣಾ ತಂಡವು ತಕ್ಷಣವೇ ನೆರವಿಗೆ ಧಾವಿಸಿ ಕೇವಲ 20 ನಿಮಿಷಗಳಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Ahmedabad Plane CrashKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaLucknowNews_in_KannadaNews_KannadaSoudi Airlines FlightUttara Pradeshಅಹಮದಾಬಾದ್‌ ವಿಮಾನ ದುರಂತಲಕ್ನೋ
Previous Post

ಫ್ಯಾಟಿ ಲಿವರ್ | ಸಾರ್ವಜನಿಕರಲ್ಲಿ ಜಾಗೃತಿ ಅತ್ಯಗತ್ಯ: ಡಾ. ರೋಹಿತ್ ಮೈದುರ್

Next Post

ಚಿಕ್ಕಮಗಳೂರು | ಜಿಲ್ಲೆಯ ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧ | ಎಲ್ಲೆಲ್ಲಿ? ಬದಲಿ ಮಾರ್ಗ ಹೀಗಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಿಕ್ಕಮಗಳೂರು | ಜಿಲ್ಲೆಯ ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧ | ಎಲ್ಲೆಲ್ಲಿ? ಬದಲಿ ಮಾರ್ಗ ಹೀಗಿದೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025

ಪುತ್ತೂರು | ಜನರ ಸಮಸ್ಯೆಗೆ ಕಣ್ಣು ಮುಚ್ಚಿದ ಅಧಿಕಾರಿಗಳು | ಶಾಸಕ ಅಶೋಕ್ ರೈ ವಿಶಿಷ್ಟ ಪ್ರತಿಭಟನೆ

June 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!