ಕಲ್ಪ ಮೀಡಿಯಾ ಹೌಸ್ | ಲಕ್ನೋ |
ಮೂರು ದಿನಗಳಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ CM Yogi Adithyanath ಮೇಲೆ ಬಾಂಬ್ ದಾಳಿ ನಡೆಸಲಾಗುವುದು ಎಂಬ ಬೆದರಿಕೆ ಬಂದಿರುವ ಹಿನ್ನೆಲೆ ಬಿಗಿ ಭದ್ರತೆ ಒದಗಿಸಲಾಗಿದೆ.
ಉತ್ತರ ಪ್ರದೇಶ ಪೊಲೀಸ್ ನಿಯಂತ್ರಣ ಕೊಠಡಿಯ ಸಹಾಯವಾಣಿ ವಾಟ್ಸಪ್‍ನಲ್ಲಿ ಕೊಲೆ ಬೆದರಿಕೆ ಸಂದೇಶ ಬಂದಿದ್ದು, ಟ್ಸಪ್‍ನಲ್ಲಿ ಬಂದ ಮೆಸೆಜ್‍ನಲ್ಲಿ 3 ದಿನಗಳಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇಲೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಸಹಾಯವಾಣಿಯ ಆಪರೇಷನ್ ಕಮಾಂಡರ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Also read: ನವದೆಹಲಿ: ರೈಲಿಗೆ ಹತ್ತಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post