ಕಲ್ಪ ಮೀಡಿಯಾ ಹೌಸ್ | ಲಕ್ನೋ |
14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ತಿಂಗಳುಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ರಾಕ್ಷಸೀ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಇಲ್ಲಿನ ಜ್ಞಾನಪುರ ಪ್ರದೇಶದಲ್ಲಿ ಘಟನೆ ನಡೆದಿದ್ದು, ಬಾಲಕಿಯಲ್ಲಿ ಪೊಲೀಸರು ರಕ್ಷಿಸಿದ್ದಾರೆ.

Also read: ಆಂಬ್ಯುಲೆನ್ಸ್ ಸಿಗದೇ 2 ವರ್ಷದ ತಮ್ಮನ ಶವವನ್ನು ಮಡಿಲಲ್ಲಿ ಮಲಗಿಸಿಕೊಂಡ ಬಾಲಕ
ಸಮಯ ನೋಡಿಕೊಂಡು ಆಕೆ ಆರೋಪಿಗಳ ಹಿಡಿತದಿಂದ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ಬಂದು ವಿಷಯ ತಿಳಿಸಿ, ತನಗಾದ ಹಿಂಸೆಯನ್ನು ವಿವರಿಸಿದ್ದಾಳೆ. ತತಕ್ಷಣ ದೂರು ದಾಖಲಿಸಿಕೊಂಡ ಪೊಲೀಸರು, ಕಾರ್ಯಾಚರಣೆ ಕೈಗೊಂಡು 23 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.











Discussion about this post