Saturday, March 25, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಸಿಎಂ ಯೋಗಿ ಪ್ರಮಾಣ ವಚನಕ್ಕೆ ಫುಲ್ ಟ್ರಾಫಿಕ್ ಜಾಮ್ : 2ಕಿಮೀ ನಡೆದುಕೊಂಡೇ ತಲುಪಿದ ಪೇಜಾವರ ಶ್ರೀಗಳು

March 26, 2022
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಲಕ್ನೋ  |

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ CM Yogi Adithynath ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಹಿನ್ನೆಲೆ ಲಕ್ನೋದಲ್ಲಿ ಶುಕ್ರವಾರ ಎಲ್ಲೆಂದರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಿಶೇಷ ಆಹ್ವಾನಿತರಲ್ಲಿ ಒಬ್ಬರಾಾಗಿ ಪಾಲ್ಗೊಂಡ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಗಳ Pejawara Shri Vishwaprasanna Shri ವಾಹನವೂ ಸರತಿಯಲ್ಲಿ ಮುಂದೆ ಹೋಗದ ಪರಿಸ್ಥಿತಿ ಎದುರಾದಾಗ ಶ್ರೀಗಳು ವಾಹನದಿಂದ ಇಳಿದು ಸುಮಾರು ಎರಡು ಕಿಮೀ ನಡೆದೇ ತೆರಳಿ ಸ್ಟೇಡಿಯಂ ತಲುಪಿದರು.‌

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ Atalbihari Vajapayee ಸ್ಟೇಡಿಯಂ ನಲ್ಲಿ ಶುಕ್ರವಾರ ನಡೆದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪ್ರಮಾಣ ವಚನ ಸ್ವೀಕಾರದ ಬೃಹತ್ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, PM Narendra Modi ಅಮಿತ್ ಶಾ, Amith Shah ಗಣ್ಯಾತಿಗಣ್ಯರು ಸೇರಿದಂತೆ ಲಕ್ಷಾಂತರ ಜನ ಸಮಾರಂಭಕ್ಕೆ ಆಗಮಿಸಿದ್ದರಿಂದ ಅವರ ಬೆಂಗಾವಲು ವಾಹನಗಳ ಸರತಿ ಸಾಲೇ ಪ್ರಮುಖ ರಸ್ತೆಗಳಲ್ಲಿ ಜಮಾಯಿಸಿದ್ದು, ಟ್ರಾಫಿಕ್ ಜಾಮ್ ನಲ್ಲಿ ಅನೇಕರು ಸಿಲುಕಿದರು.

ಶ್ರೀಗಳ ಜೊತೆ ಬೆಂಗಳೂರಿನ ಉದ್ಯಮಿ ರಾಮ್ ಪ್ರಸಾದ್, ವಾಸುದೇವ ಭಟ್ ಪೆರಂಪಳ್ಳಿ, ದೆಹಲಿ ಪೇಜಾವರ ಮಠದ ಮ್ಯಾನೇಜರ್ ದೇವಿಪ್ರಸಾದ್  ಭಟ್, ಕೃಷ್ಣ ಭಟ್ ಉಪಸ್ಥಿತರಿದ್ದರು. ರಾಜ್ಯದಿಂದ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, Adichunchangiri Nirmalananda Shri ಇಸ್ಕಾನ್ ನ‌ ISKON ಮಧುಪಂಡಿತ ದಾಸ್ ಕೂಡಾ ಆಗಮಿಸಿದ್ದರು

Also read: ವಿಧಾನಮಂಡಲ ಅಧಿವೇಶನದ ನಂತರ ಜನತಾ ಜಲಧಾರೆ ದಿನಾಂಕ ಘೋಷಣೆ: ಹೆಚ್‌ಡಿಕೆ

ದೇಶಾದ್ಯಂತ ಅನೇಕ ರಾಜ್ಯಗಳಿಂದ ನೂರಾರು ಸಾಧು ಸಂತರನ್ನು ಆಮಂತ್ರಿಸಲಾಗಿದ್ದು ಅವರ ಆತಿಥ್ಯಕ್ಕಾಗಿ ಹಿರಿಯ ಅಧಿಕಾರಿಗಳಾದ ಅವನೀಶ್ ಅವಸ್ಥಿ ,ಆರ್ ಪಿ‌ ಸಿಂಗ್ , ಅಶೋಕ್ ತಿವಾರಿ , ಆರ್ ಬಿ ಎಸ್ ರಾವತ್ ಮೊದಲಾದವರ ನೇತೃತ್ವದಲ್ಲಿ ಪ್ರತ್ಯೇಕ ತಂಡ ರಚಿಸಿ ಸುವ್ಯವಸ್ಥೆಯ ಆಸ್ಥೆ ವಹಿಸಲಾಗಿತ್ತು . ಸಮಾರಂಭದಲ್ಲೂ ಮಠಾಧೀಶರು ಸ್ವಾಮೀಜಿಯವರಿಗೆ ಪ್ರತ್ಯೇಕ ಆಸನ ವ್ಯವಸ್ಥೆಗೊಳಿಸಲಾಗಿತ್ತು

ಯೋಗಿ ಮತ್ತೆ ಅಧಿಕಾರ ಸ್ವೀಕರಿಸುತ್ತಿರುವುದನ್ನು ಉತ್ತರ ಪ್ರದೇಶದ ಜನ ಸಂಭ್ರಮಿಸುತ್ತಿರುವುದು ಎಲ್ಲೆಲ್ಲೂ ಕಂಡು ಬಂತು . ರಸ್ತೆ ಇಕ್ಕೆಲಗಳಲ್ಲಿ , ವಿಮಾನ ನಿಲ್ದಾಣ ,ಬಸ್ ನಿಲ್ದಾಣ ಗಳಲ್ಲಿ ನೂರಾರು ನೃತ್ಯ ತಂಡಗಳ ನೃತ್ಯ ಪ್ರದರ್ಶನ ಬ್ಯಾಂಡ್ ಇತ್ಯಾದಿ ವಾದ್ಯಗಳನ್ನು ನುಡಿಸುತ್ತಾ ಸಂಭ್ರಮಿಸುತ್ತಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: ‌ ISKONAdichunchangiri Nirmalananda ShriAmith ShahAtalbihari VajapayeeCM Yogi AdithynathKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNational NewsNewsinKannadaNewsKannadaPejawara Shri Vishwaprasanna ShriPM Narendra Modiಅಟಲ್ ಬಿಹಾರಿ ವಾಜಪೇಯಿಅಮಿತ್ ಶಾಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಇಸ್ಕಾನ್ಪ್ರಧಾನಿ ನರೇಂದ್ರ ಮೋದಿಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಲಕ್ನೋಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀ
Previous Post

ವಿಧಾನಮಂಡಲ ಅಧಿವೇಶನದ ನಂತರ ಜನತಾ ಜಲಧಾರೆ ದಿನಾಂಕ ಘೋಷಣೆ: ಹೆಚ್‌ಡಿಕೆ

Next Post

ಭಜರಂಗದಳದ ಕಾರ್ಯಕರ್ತ ಸುನಿಲ್ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಆರ್ಥಿಕ ನೆರವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಜರಂಗದಳದ ಕಾರ್ಯಕರ್ತ ಸುನಿಲ್ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಆರ್ಥಿಕ ನೆರವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಬೆಳಗಾವಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

March 25, 2023
Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023

ಗಮನಿಸಿ! ಮಾರ್ಚ್ 26-27ರಂದು ಶಿವಮೊಗ್ಗದಲ್ಲಿ ನೀರು ಬರಲ್ಲ

March 25, 2023

ತೀರ್ಥಹಳ್ಳಿ ಸಂತೆ ಮಾರುಕಟ್ಟೆಯಲ್ಲಿ ಪೊಲೀಸ್ ಪೇದೆ ಸಾವು: ಹತ್ಯೆ ಶಂಕೆ?

March 25, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಳಗಾವಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

March 25, 2023
Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023

ಗಮನಿಸಿ! ಮಾರ್ಚ್ 26-27ರಂದು ಶಿವಮೊಗ್ಗದಲ್ಲಿ ನೀರು ಬರಲ್ಲ

March 25, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!