ಕಲ್ಪ ಮೀಡಿಯಾ ಹೌಸ್ | ಲಕ್ನೋ |
ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ 15ರ ಬಾಲಕಿ ಕಾಮುಕರಿಂದ ತಪ್ಪಿಸಿಕೊಂಡು ವಿವಸ್ತ್ರವಾಗಿ ಓಡಿ ಬಂದಿರುವ ಘಟನೆ ಉತ್ತರಪ್ರದೇಶದ ಮೊರಾದಾಬಾದ್ ಬೆಳಕಿಗೆ ಬಂದಿದೆ.
यूपी मुरादाबाद में एक नाबालिग के साथ 5 युवकों ने गैंगरेप किया,अपराधियों के हौसले इतने बुलंद हैं कि मुरादाबाद में हैवानों ने रेप कर युवती को सड़क पर निर्वस्त्र दौड़ाया !! pic.twitter.com/B1gndx6Gs3
— Yogita Bhayana योगिता भयाना (@yogitabhayana) September 21, 2022
ದಟ್ಟಕಾಡಿನಲ್ಲಿ ಅತ್ಯಾಚಾರಕ್ಕೆ ಒಳಗಾದ ಹುಡುಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯೋಗಿತಾ ಭಯನಾ ಎಂಬವರು ತಮ್ಮ ಟ್ವೀಟ್ ಖಾತೆಯಲ್ಲಿ ವೀಡಿಯೋ ಹಂಚಿಕೊಂಡಿದ್ದು, ಸುಮಾರು 12 ಲಕ್ಷ ಮಂದಿ ವೀಡಿಯೋ ನೋಡಿದ್ದಾರೆ.










Discussion about this post