ಕಲ್ಪ ಮೀಡಿಯಾ ಹೌಸ್ | ಲಕ್ನೋ |
ಮಹತ್ವದ ಬೆಳವಣಿಗೆಯಲ್ಲಿ ಉತ್ತರ ಪ್ರದೇಶದಾದ್ಯಂತ ಎಸ್ಮಾ ESMA ಕಾಯ್ದೆ ಜಾರಿ ಮಾಡಿಲಾಗಿದ್ದು, ಆರು ತಿಂಗಳುಗಳ ಕಾಲ ಮುಷ್ಕರ, ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಮಹತ್ವದ ಆದೇಶ ಹೊರಡಿಸಿರುವ ಸಿಎಂ ಯೋಗಿ ಆದಿತ್ಯನಾಥ್, CM Yogi Adithyanath ಮುಂದಿನ ಆರು ತಿಂಗಳು ಎಸ್ಮಾ ಜಾರಿಯಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಮುಷ್ಕರವನ್ನು ನಿಷೇಧಿಸಲಾಗಿದೆ ಎಂದಿದ್ದಾರೆ.
Also read: ಭದ್ರಾವತಿ | ಶಾಲಾ ಬಸ್ ಪಲ್ಟಿ | ಅದೃಷ್ಟವಷಾತ್ ತಪ್ಪಿದ ಅನಾಹುತ
ಎಸ್ಮಾ ಜಾರಿಯಿರುವ ಹಿನ್ನೆಲೆಯಲ್ಲಿ ಇದನ್ನು ಉಲ್ಲಂಘಿಸಿದರೆ, ಯಾರನ್ನಾದರೂ ಬಂಧಿಸುವ ವಿಶೇಷ ಅಧಿಕಾರವನ್ನು ಉತ್ತರ ಪ್ರದೇಶ ಪೊಲೀಸರಿಗೆ ನೀಡಲಾಗಿದೆ. ಅಲ್ಲದೇ, ಎಸ್ಮಾ ಕಾಯ್ದೆಯನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆ ಅಥವಾ ದಂಡವನ್ನು ವಿಧಿಸಲು ಅವಕಾಶವಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post