ಯೋಗಿ ಜೀ, ನಮ್ಮನ್ನು ಕ್ಷಮಿಸಿ | 150ಕ್ಕೂ ಹೆಚ್ಚು ರೌಡಿಶೀಟರ್‌ಗಳ ಶರಣಾಗತಿ: ‘ಜಿರೋ ಟಾಲರೆನ್ಸ್’ ಎಫೆಕ್ಟ್

ಕಲ್ಪ ಮೀಡಿಯಾ ಹೌಸ್  | ಲಕ್ನೋ | ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ Uttara Pradesh CM Yogi Adithyanath ಅವರ ‘ಜಿರೋ ಟಾಲರೆನ್ಸ್’ Zero tolerance ಆಡಳಿತ ಮತ್ತು ಕಠಿಣ ಪೊಲೀಸ್ ಕ್ರಮಗಳ ಪರಿಣಾಮವಾಗಿ ಅಪರಾಧ ಜಗತ್ತು ನಡುಗುತ್ತಿದೆ ಎಂಬ ಚರ್ಚೆ ಮತ್ತೊಮ್ಮೆ ಜೋರಾಗಿದೆ. ಗಾಜಿಯಾಬಾದ್‌ನಲ್ಲಿ 150ಕ್ಕೂ ಹೆಚ್ಚು ರೌಡಿಶೀಟರ್‌ಗಳು ಪೊಲೀಸರ ಮುಂದೆ ಹಾಜರಾಗಿ ಕ್ಷಮೆಯಾಚಿಸಿರುವ ಘಟನೆ ದೇಶದ ಗಮನ ಸೆಳೆದಿದೆ. ‘ಆಪರೇಷನ್ ಕ್ಲೀನ್ ಸ್ವೀಪ್’ ಹಿನ್ನಲೆ ಇತ್ತೀಚೆಗೆ ಗಾಜಿಯಾಬಾದ್‌ನಲ್ಲಿ ಹದಿಹರೆಯದ ಯುವಕನ ಕೊಲೆ … Continue reading ಯೋಗಿ ಜೀ, ನಮ್ಮನ್ನು ಕ್ಷಮಿಸಿ | 150ಕ್ಕೂ ಹೆಚ್ಚು ರೌಡಿಶೀಟರ್‌ಗಳ ಶರಣಾಗತಿ: ‘ಜಿರೋ ಟಾಲರೆನ್ಸ್’ ಎಫೆಕ್ಟ್