No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಯಡಿಯೂರಪ್ಪ ತವರಲ್ಲಿ ಮಧು ಬಂಗಾರಪ್ಪ ಅಬ್ಬರದ ಪ್ರಚಾರ

kalpa News by kalpa News
March 22, 2019
in Small Bytes, ಶಿಕಾರಿಪುರ
0
ಯಡಿಯೂರಪ್ಪ ತವರಲ್ಲಿ ಮಧು ಬಂಗಾರಪ್ಪ ಅಬ್ಬರದ ಪ್ರಚಾರ
Share on FacebookShare on TwitterShare on WhatsApp

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಅಬ್ಬರದ ಪ್ರಚಾರ ನಡೆಸಿದ್ದಾರೆ.


ಶಿಕಾರಿಪುರ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಭೇಟಿ ಮಾಡಿದ ಮಧು ಬಂಗಾರಪ್ಪ ಅವರಿಗೆ ಉಭಯ ಪಕ್ಷಗಳ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು.


ಪಟ್ಟಣದ ತರಳುಬಾಳು ಸಭಾಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯ ನಂತರ ಭಾಗಿಯಾದ ಮಧು ಬಂಗಾರಪ್ಪ, ಸಮ್ಮಿಶ್ರ ಸರ್ಕಾರದ ಸಾಧನೆ ಹಾಗೂ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಂಡುವಂತೆ ಕರೆ ನೀಡಿದರು.


ಇನ್ನು, ಶಿವಮೊಗ್ಗ ಲೋಕಸಭಾ ಚುನಾವಣೆಯ ಜೆಡಿಎಸ್ ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗಳಾದ ಸನ್ಮಾನ್ಯ ಮಧು ಬಂಗಾರಪ್ಪನವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಚುನಾಯಿತ ಪ್ರತಿನಿಧಿಗಳ ಮುಖಂಡರ ಹಾಗೂ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಜೆಡಿಎಸ್ ಮುಖಂಡ ಎಂ ಶ್ರೀಕಾಂತ್ ಉಪಸ್ಥಿತರಿದ್ದರು.

Tags: JDS CongressKannada NewsLoksabha election 2019Madhu BangarappaMalnad NewsShikaripuraShivamoggaಮಧು ಬಂಗಾರಪ್ಪಶಿಕಾರಿಪುರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಸಾಗರದಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಕೋಟಿ ರೂ. ವಶ

Next Post

ಹೋಳಿ ಓಕುಳಿಯಲ್ಲಿ ಮಿಂದೆದ್ದ ಶಿಕಾರಿಪುರ: ಕಾಮದಹನ ಹೇಗಿತ್ತು ನೋಡಿ

kalpa News

kalpa News

Next Post
ಹೋಳಿ ಓಕುಳಿಯಲ್ಲಿ ಮಿಂದೆದ್ದ ಶಿಕಾರಿಪುರ: ಕಾಮದಹನ ಹೇಗಿತ್ತು ನೋಡಿ

ಹೋಳಿ ಓಕುಳಿಯಲ್ಲಿ ಮಿಂದೆದ್ದ ಶಿಕಾರಿಪುರ: ಕಾಮದಹನ ಹೇಗಿತ್ತು ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL