Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭೋಪಾಲ್: ವಿಧಾನಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿರುವ 22 ಶಾಸಕರು ತಮ್ಮ ಮುಂದೆ ಹಾಜರಾಗುವಂತೆ ಅಲ್ಲಿನ ಸ್ಪೀಕರ್ ಆದೇಶ ನೀಡಿದ್ದಾರೆ.
ಈ ಕುರಿತಂತೆ 22 ಶಾಸಕರಿಗೆ ಆದೇಶಿಸಿರುವ ಅವರು, ತಮ್ಮ ಮುಂದೆ ಹಾಜರಾಗಿ ಹೇಳಿಕೆ ನೀಡುವಂತೆ ಸೂಚಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post