ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಪರವಾಗಿ ತಾವು ನಡೆಸುತ್ತಿದ್ದ ರೋಡ್ ಶೋವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ಅವರು ಅರ್ಧಕ್ಕೇ ಮೊಟಕುಗೊಳಿಸಿ ಹೊರಟಿರುವ ಘಟನೆ ನಡೆದಿದೆ.
ರೋಡ್ ಶೋ ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ಅಮಿತ್ ಶಾ ಅವರಿಗಾಗಿ ಕಾರ್ಯಕರ್ತರು ಕಾಯುತ್ತಿದ್ದರು. ಆದರೆ, ರೋಡ್ ಶೋವನ್ನು ಅಮಿತ್ ಶಾ ಅವರು ಅರ್ಧಕ್ಕೇ ಮೊಟಕುಗೊಳಿಸಿ ಉಡುಪಿ ಜಿಲ್ಲೆಯ ಕಾಪುವಿಗೆ ಹೊರಟರು. ಇದರಿಂದ ಕಾರ್ಯಕರ್ತರಿಗೆ ನಿರಾಸೆ ಉಂಟಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post