ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಅಂಬೂರ್ ಬಿರಿಯಾನಿ ಹೊಟೇಲ್ ಇದ್ದ ಕಟ್ಟಡ ಏಕಾಏಕಿ ಕುಸಿದು ಬಿದ್ದಿರುವ #Building collapse in Kodagu ಘಟನೆ ಕೊಡಗಿನ ಗೋಣಿಕೊಪ್ಪಲಿನಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ನೋಡ ನೋಡುತ್ತಿದ್ದಂತೆಯೇ ಕಟ್ಟಡ ಕುಸಿದು ಬಿದ್ದಿದೆ. ಪಟ್ಟಣದ ಕೇಂದ್ರ ಸ್ಥಾನದಲ್ಲಿಯೇ ಇದ್ದ ಈ ಕಟ್ಟಡ ಕುಸಿತದಿಂದ ಜನರು ಕೆಲ ಕಾಲ ಆತಂಕ್ಕೆ ಒಳಗಾಗಿದ್ದರು.
Also read: ಶಿಕಾರಿಪುರ | ಎಂಪಿ ರಾಘವೇಂದ್ರ-ಶಾಸಕ ವಿಜಯೇಂದ್ರ ಜಂಟಿ ಸಭೆ | ಇಲ್ಲಿದೆ ಸಭೆಯ 6 ಪಾಯಿಂಟ್ಸ್
ಇನ್ನು, ಕುಸಿದ ಕಟ್ಟಡದ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post