ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ CM Basavaraja Bommai ಅವರು ಇಂದು ಮಡಿಕೇರಿಯ ಮಲ್ಲಿಕಾರ್ಜುನ ನಗರ ಬಡಾವಣೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಹಾನಿಗೊಳಗಾದ ಮನೆಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಇಂಧನ ಸಚಿವ ಸುನಿಲ್ ಕುಮಾರ್, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ್, ಸಂಸದ ಪ್ರತಾಪ್ ಸಿಂಹ ಮತ್ತು ಇತರರು ಉಪಸ್ಥಿತರಿದ್ದರು.
Also read: ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ: ಪ್ರಾಣಾಪಾಯದಿಂದ ಪಾರು











Discussion about this post