No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಕೊಡಗು ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ಇತ್ಯರ್ಥಗೊಂಡ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ?

kalpa News by kalpa News
January 25, 2023
in ಕೊಡಗು
0
ಕೊಡಗು ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ಇತ್ಯರ್ಥಗೊಂಡ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  |

ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಈವರೆಗೂ ಸಮಾಜದ ನೊಂದ ಮಹಿಳೆಯರಿಗೆ ಸಹಾಯವಾಣಿ ಮೂಲಕ ನೆರವಾಗುತ್ತಿದ್ದು, ಈವರೆಗೂ ಬರೋಬ್ಬರಿ 4683 ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ ಮಾದರಿಯಾಗಿದೆ.

ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ 2002 ರ ಫೆಬ್ರವರಿ 4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭ ಮಾಡಲಾಗಿತ್ತು. ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿದೆ.
ಸಾಂತ್ವನ ಕೇಂದ್ರದಲ್ಲಿ ಈವರೆಗೆ 4704 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು 4683 ಪ್ರಕರಣಗಳು ಇತ್ಯರ್ಥಗೊಡಿರುತ್ತದೆ. 2022-23ನೇ ಆರ್ಥಿಕ ಸಾಲಿನಲ್ಲಿ ಒಟ್ಟು 222 ಪ್ರಕರಣಗಳು ದಾಖಲಾಗಿ 201 ಪ್ರಕರಣಗಳು ಇತ್ಯರ್ಥಗೊಂಡು ಉಳಿದ 21 ಪ್ರಕರಣಗಳು ಇತ್ಯರ್ಥದ ಹಂತದಲ್ಲಿದೆ.

Also read: ಬಳ್ಳಾರಿ ಉತ್ಸವ: ಸದ್ದಿಲ್ಲದೆ ಜನರ ಮನಸ್ಸು ಗೆದ್ದ ಆರೋಗ್ಯ ಇಲಾಖೆಯ ವಸ್ತು ಪ್ರದರ್ಶನ ಹೇಗಿತ್ತು ಗೊತ್ತಾ?

ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಕೆ.ಎಸ್. ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್.ರೈ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9880985939 ನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMadikeriNewsinKannadaNewsKannadaಮಡಿಕೇರಿ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಳ್ಳಾರಿ ಉತ್ಸವ: ಸದ್ದಿಲ್ಲದೆ ಜನರ ಮನಸ್ಸು ಗೆದ್ದ ಆರೋಗ್ಯ ಇಲಾಖೆಯ ವಸ್ತು ಪ್ರದರ್ಶನ ಹೇಗಿತ್ತು ಗೊತ್ತಾ?

Next Post

ಎನ್.ಇ.ಎಸ್ ಅಮೃತಮಹೋತ್ಸವ ಉಪನ್ಯಾಸ ಮಾಲಿಕೆಯಲ್ಲಿ ವಿಜ್ಞಾನಿ ಸುರೇಶ್

kalpa News

kalpa News

Next Post
ಎನ್.ಇ.ಎಸ್ ಅಮೃತಮಹೋತ್ಸವ ಉಪನ್ಯಾಸ ಮಾಲಿಕೆಯಲ್ಲಿ ವಿಜ್ಞಾನಿ ಸುರೇಶ್

ಎನ್.ಇ.ಎಸ್ ಅಮೃತಮಹೋತ್ಸವ ಉಪನ್ಯಾಸ ಮಾಲಿಕೆಯಲ್ಲಿ ವಿಜ್ಞಾನಿ ಸುರೇಶ್

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL