ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 5.54 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.84 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1547.62 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1938.19 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.20 ಮಿ.ಮೀ. ಕಳೆದ ವರ್ಷ ಇದೇ ದಿನ 41.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2280.02 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2769.95 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.03 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1130.90 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1499.62 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.70 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1231.94 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1544.99 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 12.60, ನಾಪೋಕ್ಲು 2.20, ಸಂಪಾಜೆ 9.50, ಭಾಗಮಂಡಲ 12.50, ವಿರಾಜಪೇಟೆ ಕಸಬಾ 3, ಹುದಿಕೇರಿ 6.60, ಶ್ರೀಮಂಗಲ 1.60, ಪೊನ್ನಂಪೇಟೆ 1, ಸೋಮವಾರಪೇಟೆ ಕಸಬಾ 6.60, ಶನಿವಾರಸಂತೆ 5.40, ಶಾಂತಳ್ಳಿ 11, ಕೊಡ್ಲಿಪೇಟೆ 5, ಕುಶಾಲನಗರ 0.20, ಸುಂಟಿಕೊಪ್ಪ 4.20 ಮಿ.ಮೀ.ಮಳೆಯಾಗಿದೆ.
Also read: ಅದೃಷ್ಟವಂತರಿಗೆ ಮಾತ್ರ ಈ ಜ್ಞಾನಸತ್ರ: ಅವಕಾಶ ಕಳೆದುಕೊಳ್ಳಬೇಡಿ
ಹಾರಂಗಿ ಜಲಾಶಯದ ನೀರಿನ ಮಟ್ಟ (31-07-2023) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2857.16 ಅಡಿಗಳು. ಕಳೆದ ವರ್ಷ ಇದೇ ದಿನ 2857.75 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 1.20 ಮಿ.ಮೀ., ಕಳೆದ ವರ್ಷ ಇದೇ ದಿನ 1 ಮಿ.ಮೀ., ಇಂದಿನ ನೀರಿನ ಒಳಹರಿವು 4051 ಕ್ಯುಸೆಕ್, ಕಳೆದ ವರ್ಷ ಇದೇ ದಿನ 1755 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 3708 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 1000 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post