No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಆಗಸ್ಟ್ 18ರಂದು ಮಡಿಕೇರಿಯಲ್ಲಿ ಉದ್ಯೋಗ ಮೇಳ | ಯಾರೆಲ್ಲಾ ಪಾಲ್ಗೊಳ್ಳಬಹುದು?

kalpa News by kalpa News
August 16, 2025
in ಕೊಡಗು
0
ಜೂ.30ರಂದು ಬೃಹತ್ ಉದ್ಯೋಗ ಮೇಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಡಿಕೇರಿ  |

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್, 18 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗಮೇಳ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ವುಡ್ಸಾಂಟಕ್ ರೆಸಾರ್ಟ್ ಮಡಿಕೇರಿ, ತಾಜ್ ರೆಸಾರ್ಟ್ಸ್, ಮಡಿಕೇರಿ, ಎಚ್’ಡಿಎಫ್’ಸಿ ಲೈಪ್ ಇನ್ಸೂರೆನ್ಸ್, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಪ್ಯಾಲೇಶ್ ಟೊಯೋಟ ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ಉದ್ಯೋಗಮೇಳದಲ್ಲಿ ಎಸ್’ಎಸ್’ಎಲ್’ಸಿ, ಪಿಯುಸಿ., ಐಟಿಐ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು.
ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ. ಮಂಜುನಾಥ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteKodaguLatest News KannadaMadikeriNews in KannadaNews Kannadaಮಡಿಕೇರಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನವರಿ 2025ರಿಂದ ಶೂನ್ಯ ಅಪಘಾತ | ಭಾರತೀಯ ರೈಲ್ವೆ ಅತ್ಯುತ್ತಮ ಸುರಕ್ಷತಾ ದಾಖಲೆ | ಮುಕುಲ್ ಮಾಥುರ್

Next Post

ಕಳೆದ ಶತಮಾನದ ಬಹು ದೊಡ್ಡ ಸಾವು-ನೋವು | ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಇತಿಹಾಸ ಅನಾವರಣ

kalpa News

kalpa News

Next Post
ಕಳೆದ ಶತಮಾನದ ಬಹು ದೊಡ್ಡ ಸಾವು-ನೋವು | ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಇತಿಹಾಸ ಅನಾವರಣ

ಕಳೆದ ಶತಮಾನದ ಬಹು ದೊಡ್ಡ ಸಾವು-ನೋವು | ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಇತಿಹಾಸ ಅನಾವರಣ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL