No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಡಿ.10, 11ರಂದು ಕೊಡಗು ಕಾಫಿ ಮೇಳ: ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ

kalpa News by kalpa News
December 6, 2022
in ಕೊಡಗು
0
ಡಿ.10, 11ರಂದು ಕೊಡಗು ಕಾಫಿ ಮೇಳ: ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  |

ಇದೇ ಡಿಸೆಂಬರ್, 10 ಮತ್ತು 11 ರಂದು ಕೊಡಗು ಕಾಫಿ ಮೇಳವು ನಗರದ ರಾಜಾಸೀಟಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ.

ನಗರದ ದಾಸವಾಳ ರಸ್ತೆಯಲ್ಲಿರುವ ಕಾಫಿ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಇದೇ ಎರಡನೇ ಶನಿವಾರ ಮತ್ತು ಭಾನುವಾರ ಗ್ರೇಟರ್ ರಾಜಸೀಟಿನಲ್ಲಿ ಕೊಡಗು ಕಾಫಿ ಮೇಳವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ವಾರಂತ್ಯದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ರಾಜಸೀಟಿಗೆ ಭೇಟಿ ನೀಡುತ್ತಾರೆ. ಕಾಫಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸುವುದು ಹಾಗೂ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕೊಡಗು ಕಾಫಿ ಮೇಳ ಆಯೋಜಿಸಲಾಗಿದೆ ಎಂದರು.

Also read: 66ನೇ ಮಹಾಪರಿನಿರ್ವಾಣ ದಿನಾಚರಣೆ: ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಕೊಡಗು ಜಿಲ್ಲೆಯಲ್ಲಿ ಉತ್ಕøಷ್ಟ ಕಾಫಿ ಬೆಳೆ ಬೆಳೆಯುತ್ತಿದ್ದು, ಈ ಕಾಫಿ ಬೆಳೆಯಿಂದ ಕಾಫಿ ಉತ್ಪಾದನೆ ಮತ್ತು ಮಾರಾಟ, ಕಾಫಿ ಬೀಜದಿಂದ ಚಿಕೋರಿ ಬಳಸಿ ಕಾಫಿ ಪುಡಿ ಮಾಡುವುದು ಹೀಗೆ ಪ್ರತಿ ಹಂತದಲ್ಲಿ ವಿವರಿಸಲಾಗುತ್ತದೆ. ಕೊಡಗಿನ ಕಾಫಿಯನ್ನು ಎಲ್ಲೆಡೆ ಪರಿಚಯಿಸುವುದು ಮೇಳದ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಕೊಡಗು ಜಿಲ್ಲೆಯಿಂದ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕಾಫಿ ಬೆಳೆ ಆಯ್ಕೆಯಾಗಿದ್ದು, ಕಾಫಿ ಬೆಳೆಗೆ ಮತ್ತಷ್ಟು ಮಾರುಕಟ್ಟೆ ಒದಗಿಸಬೇಕಿದೆ. ಕಾಫಿ ಬೆಳೆ ಹಾನಿಗೆ ಸಂಬಂಧಿಸಿದಂತೆ ಇದುವರೆಗೆ 12 ಕೋಟಿ ರೂ ಪರಿಹಾರ ಪಾವತಿಸಲಾಗಿದೆ. 479 ರೈತರಿಗೆ ಕಾಫಿ ಬೆಳೆ ಪರಿಹಾರ ವಿತರಿಸಲಾಗಿದೆ ಎಂದರು.

ರಾಜಾಸೀಟು ಬಳಿ ಇರುವ ಕೂರ್ಗ್ ವಿಲೇಜ್‍ಗೆ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಮಕ್ಕಳ ಕ್ರೀಯಾಶೀಲ ಚಟುವಟಿಕೆಗೆ ಒತ್ತು ನೀಡಲಾಗುವುದು. ನೆಹರು ಮಂಟದಲ್ಲಿ ಬೆಳಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ರಾಜಸೀಟಿನಿಂದ ನೆಹರು ಮಂಟಪವರೆಗೆ ಕೇಬಲ್ ರೋಪ್ ಅಳವಡಿಸುವ ಚಿಂತನೆ ಇದೆ. ಸಾರ್ವಜನಿಕರ ಪ್ರತಿಕ್ರಿಯೆ ಗಮನಿಸಿ ಮುಂದಿನ ದಿನಗಳಲ್ಲಿ ಈ ಕಾರ್ಯ ಆಗಬಹುದು. ರಾಜರ ಗದ್ದುಗೆ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಹಂತ ಹಂತವಾಗಿ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಹೇಳಿದರು.

ಕಾಫಿ ಮಂಡಳಿ ಉಪ ನಿರ್ದೇಶಕರಾದ ಚಂದ್ರಶೇಖರ್ ಅವರು ಕೊಡಗು ಕಾಫಿ ಮೇಳವು ಇದೇ ಮೊದಲ ಬಾರಿಗೆ ರಾಜಸೀಟಿನಲ್ಲಿ ನಡೆಯುತ್ತಿದೆ ಎಂದರು.
ಕೊಡಗು ಕಾಫಿ ಮೇಳದಲ್ಲಿ ಸ್ಟಾಲ್ ನಿರ್ಮಾಣಕ್ಕೆ ಕನಿಷ್ಠ 5 ರಿಂದ 15 ಸಾವಿರ ರೂ. ದರ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್ (9483110621) ಹಾಗೆಯೇ ಕಾಫಿ ಮಂಡಳಿಯ ಹಿರಿಯ ಸಂಪರ್ಕ ಅಧಿಕಾರಿ ಅಜಿತ್ ಕುಮಾರ್ ರಾವುತ್ (7008859204) ನ್ನು ಸಂಪರ್ಕಿಸಬಹುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKodaguLatest News KannadaMadikeriNewsinKannadaNewsKannadaಮಡಿಕೇರಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

66ನೇ ಮಹಾಪರಿನಿರ್ವಾಣ ದಿನಾಚರಣೆ: ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ

Next Post

‘ವಚನ -ದಾಸ -ಸಂಭ್ರಮ’ ಕೃತಿ ಲೋಕಾರ್ಪಣೆ, ದಾಸ ಸಾಹಿತ್ಯ ವಿಚಾರಗೋಷ್ಠಿ ಸಂಪನ್ನ

kalpa News

kalpa News

Next Post
‘ವಚನ -ದಾಸ -ಸಂಭ್ರಮ’ ಕೃತಿ ಲೋಕಾರ್ಪಣೆ, ದಾಸ ಸಾಹಿತ್ಯ ವಿಚಾರಗೋಷ್ಠಿ ಸಂಪನ್ನ

'ವಚನ -ದಾಸ -ಸಂಭ್ರಮ' ಕೃತಿ ಲೋಕಾರ್ಪಣೆ, ದಾಸ ಸಾಹಿತ್ಯ ವಿಚಾರಗೋಷ್ಠಿ ಸಂಪನ್ನ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL