No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ನಿಯಮ ಬಾಹಿರ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ: ಅನಿತಾ ಭಾಸ್ಕರ್ ಎಚ್ಚರಿಕೆ

kalpa News by kalpa News
August 10, 2024
in ಕೊಡಗು
0
ನಿಯಮ ಬಾಹಿರ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ: ಅನಿತಾ ಭಾಸ್ಕರ್ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಡಿಕೇರಿ  |

ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ #Home stay ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಿದೆ.
ಹಾಗೆಯೇ ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಿಗೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿರುವ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸುವಂತೆ ತಿಳಿಸಲಾಗಿದೆ.

Also read: ಪಾತಿವ್ರತ್ಯ ಸ್ತ್ರೀಯರ ಸರ್ವೋತ್ಕೃಷ್ಟ ಸಾಧನಾ ಮಾರ್ಗ: ರಾಘವೇಶ್ವರ ಶ್ರೀ

ಹೋಂ-ಸ್ಟೇಗಳ ನೋಂದಣಿಗಾಗಿ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅಂತರ್ಜಾಲ ತಾಣ https://kttf.karnatakatourism.org/login ಮುಖಾಂತರ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

Kalahamsa Infotech private limitedಹೋಂ-ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿಯನ್ನು ಹಾಜರುಪಡಿಸುವುದು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ ಕ್ರಮ ಜರುಗಿಸಲಾಗುವುದು.

ಇವುಗಳಲ್ಲದೇ ಮಾಹಿತಿ ಇಲ್ಲದೆ ಅನಧೀಕೃತವಾಗಿ ನಡೆಸುತ್ತಿರುವಂತಹ ಹೋಂ-ಸ್ಟೇಗಳ ಬಗ್ಗೆ ಸಾರ್ವಜನಿಕರು ದೂರು/ ಮಾಹಿತಿ ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರ ಮುಖೇನ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂರವಾಣಿ ಸಂಖ್ಯೆ: 08272-200519 ಅಥವಾ ಈ-ಮೇಲ್ : ddkodagutourism@gmail.com ಗೆ ತಿಳಿಸಬಹುದು.

http://kalpa.news/wp-content/uploads/2024/04/VID-20240426-WA0008.mp4

ಅದರಂತೆ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್, ಟೂರ್ಸ್ ಅಂಡ್ ಟ್ರಾವೆಲ್ ಏಜೆನ್ಸಿ ಹಾಗೂ ಮನರಂಜನಾ ಪಾರ್ಕ್‍ಗಳ ಉದ್ದಿಮೆದಾರರುಗಳು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‍ಸೈಟ್ http://kttf.karnatakatourism.org/ ನಲ್ಲಿ ತಮ್ಮ ಸಂಸ್ಥೆಯನ್ನು ನೋಂದಣಿ ಮಾಡುವಂತೆ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: Home StayKannada News WebsiteKannada_NewsKannada_News_LiveKannada_News_OnlineKannada_WebsiteKodaguLatest News KannadaMadikeriNews_in_KannadaNews_Kannadaಮಡಿಕೇರಿಹೋಂ ಸ್ಟೇ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಾತಿವ್ರತ್ಯ ಸ್ತ್ರೀಯರ ಸರ್ವೋತ್ಕೃಷ್ಟ ಸಾಧನಾ ಮಾರ್ಗ: ರಾಘವೇಶ್ವರ ಶ್ರೀ

Next Post

ನಕಲಿ ಪತ್ರಕರ್ತರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಜಿಲ್ಲಾರಕ್ಷಣಾಧಿಕಾರಿಗಳಿಗೆ ಕೆಡಬ್ಲ್ಯೂಜೆ ಮನವಿ

kalpa News

kalpa News

Next Post
ನಕಲಿ ಪತ್ರಕರ್ತರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಜಿಲ್ಲಾರಕ್ಷಣಾಧಿಕಾರಿಗಳಿಗೆ ಕೆಡಬ್ಲ್ಯೂಜೆ ಮನವಿ

ನಕಲಿ ಪತ್ರಕರ್ತರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಜಿಲ್ಲಾರಕ್ಷಣಾಧಿಕಾರಿಗಳಿಗೆ ಕೆಡಬ್ಲ್ಯೂಜೆ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL