No Result
View All Result
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ
English Articles

Tragic Accident in Gujarat | Head-on Collision Between Two MSRTC Buses | 7 Burnt Alive

by ಕಲ್ಪ ನ್ಯೂಸ್
June 3, 2026
0

Kalpa Media House  |  Surat   | At least seven people were killed and over 35 others injured in a horrific...

Read moreDetails
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಮಡಿಕೇರಿ | ನರೇಗಾ ಯೋಜನೆಯಲ್ಲಿ ದಿನ ಕೂಲಿ ಮೊತ್ತ ಹೆಚ್ಚಳ | ಎಷ್ಟು ಏರಿಕೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 31, 2025
in ಕೊಡಗು
0
ಮಹಾತ್ಮಗಾಂಧಿ ನರೇಗಾ ಕೂಲಿ: ಎಪ್ರಿಲ್ 1ರಿಂದ 316 ರೂ.ಗೆ ಹೆಚ್ಚಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಮಡಿಕೇರಿ |

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ #NAREGA 2025 ಏಪ್ರಿಲ್ 01 ರಿಂದ ದಿನದ ಕೂಲಿ ಮೊತ್ತವನ್ನು ರೂ. 349 ರಿಂದ 370ಕ್ಕೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಇನ್ನು ಮುಂದೆ ನರೇಗಾ ಕೂಲಿಕಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

http://kalpa.news/wp-content/uploads/2025/03/PES-Video.mp4

ನರೇಗಾ ಯೋಜನೆಯಲ್ಲಿ ಹೆಣ್ಣು ಮತ್ತು ಗಂಡಿಗೆ ಸಮಾನ ಕೂಲಿ ಅಂದರೆ ಒಂದು ದಿನದ ಕೂಲಿಗೆ ರೂ 370 ಪಡೆಯುವ ಹಕ್ಕಿದ್ದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

Also read: ಈ ಯುವಕರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 5 ಸಾವಿರ ರೂ. ಶಿಷ್ಯ ವೇತನ | ಯಾರೆಲ್ಲಾ ಅರ್ಹರು?

ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ ಕನಿಷ್ಠ 100 ದಿನಗಳ ಕೂಲಿ ದೊರೆಯುವಂತೆ ಮಾಡುವುದು ಹಾಗೂ 65 ವರ್ಷ ಮೇಲ್ಪಟ್ಟ ವೃದ್ಧರಿಗೆ ಮತ್ತು ವಿಶೇಷಚೇತನರಿಗೆ ಕೆಲಸದಲ್ಲಿ ಶೇ.50 ವಿನಾಯ್ತಿ ನೀಡಲಾಗಿದೆ.

ಅರ್ಹ ಫಲಾನುಭವಿಗಳ ಒಂದು ಕುಟುಂಬಕ್ಕೆ ಜೀವಿತಾವಧಿಯಲ್ಲಿ ವೈಯಕ್ತಿಕ ಸೌಲಭ್ಯದಡಿ ರೂ.5 ಲಕ್ಷದವರೆಗೆ ವೈಯಕ್ತಿಕ ಕಾಮಗಾರಿ ಪಡೆದುಕೊಳ್ಳಲು ಅವಕಾಶವಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ವೈಯಕ್ತಿಕ ಕಾಮಗಾರಿ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಲು ನರೇಗಾ ಯೋಜನೆ ಸಹಕಾರಿಯಾಗಿದೆ.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೆಲಸಕ್ಕಾಗಿ ಅಥವಾ ಸಹಾಯಕ್ಕಾಗಿ ಪಂಚಮಿತ್ರ ಸಹಾಯವಾಣಿ ಸಂಖ್ಯೆ – 8277506000 ಕರೆಮಾಡಿ ಸಹಾಯವಾಣಿ ಮೂಲಕ ತಕ್ಷಣವೇ ಪರಿಹಾರ ಪಡೆಯಬಹುದು ಎಂದು ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

Tags: Kannada News WebsiteKannada_NewsKannada_News_LiveKannada_News_OnlineKannada_WebsiteKodaguLatest News KannadaMadikeriNAREGANews_in_KannadaNews_Kannadaಮಡಿಕೇರಿಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ
Share196Tweet123Send
Previous Post

ಈ ಯುವಕರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 5 ಸಾವಿರ ರೂ. ಶಿಷ್ಯ ವೇತನ | ಯಾರೆಲ್ಲಾ ಅರ್ಹರು?

Next Post

ಬಳ್ಳಾರಿ | ಏಕಶಿಲಾ ಬೆಟ್ಟಕ್ಕೆ ರೋಪ್ ವೇ? ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಳ್ಳಾರಿ | ಏಕಶಿಲಾ ಬೆಟ್ಟಕ್ಕೆ ರೋಪ್ ವೇ? ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದ್ದೇನು?

ಬಳ್ಳಾರಿ | ಏಕಶಿಲಾ ಬೆಟ್ಟಕ್ಕೆ ರೋಪ್ ವೇ? ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ

June 3, 2026
ವಿದ್ಯಾರ್ಥಿಗಳ ಸಾಧನೆ ವಿದ್ಯಾಸಂಸ್ಥೆಯ ಮೌಲ್ಯ ಹೆಚ್ಚಿಸುತ್ತದೆ: ನಾರಾಯಣ ರಾವ್ ಅಭಿಪ್ರಾಯ

ವಿದ್ಯಾರ್ಥಿಗಳ ಸಾಧನೆ ವಿದ್ಯಾಸಂಸ್ಥೆಯ ಮೌಲ್ಯ ಹೆಚ್ಚಿಸುತ್ತದೆ: ನಾರಾಯಣ ರಾವ್ ಅಭಿಪ್ರಾಯ

June 3, 2026
ಮೋದಿ ಅವಧಿಯಲ್ಲಿ RBI ನಿಜಕ್ಕೂ ಚಿನ್ನ ಮಾರಿದೆಯೇ? ಇಲ್ಲಿದೆ PIB ಫ್ಯಾಕ್ಟ್ ಚೆಕ್ ವರದಿ

ಮೋದಿ ಅವಧಿಯಲ್ಲಿ RBI ನಿಜಕ್ಕೂ ಚಿನ್ನ ಮಾರಿದೆಯೇ? ಇಲ್ಲಿದೆ PIB ಫ್ಯಾಕ್ಟ್ ಚೆಕ್ ವರದಿ

June 3, 2026
ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

ಆರೋಗ್ಯ ಜಾಗೃತಿಗಾಗಿ ರಾಜ್ಯ ಮಟ್ಟದ ಕವನ ಮತ್ತು ಕಥಾ ಸ್ಪರ್ಧೆ

June 3, 2026
ದೇವೇಗೌಡರ ಕಾಲು ಮುಟ್ಟಿ ಆರ್ಶೀವಾದ ಪಡೆದ ಡಿ.ಕೆ. ಶಿವಕುಮಾರ್, ಯಡಿಯೂರಪ್ಪ ನಿವಾಸಕ್ಕೂ ಭೇಟಿ

ದೇವೇಗೌಡರ ಕಾಲು ಮುಟ್ಟಿ ಆರ್ಶೀವಾದ ಪಡೆದ ಡಿ.ಕೆ. ಶಿವಕುಮಾರ್, ಯಡಿಯೂರಪ್ಪ ನಿವಾಸಕ್ಕೂ ಭೇಟಿ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL