No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಮಡಿಕೇರಿ-ಸಂಪೂರ್ಣ ಸಾಕ್ಷರತೆ ಸಾಧಿಸಲು ಪ್ರಯತ್ನಿಸಿ: ಡಾ.ಬಿ.ಸಿ. ಸತೀಶ

kalpa News by kalpa News
September 14, 2022
in ಕೊಡಗು
0
ಮಡಿಕೇರಿ-ಸಂಪೂರ್ಣ ಸಾಕ್ಷರತೆ ಸಾಧಿಸಲು ಪ್ರಯತ್ನಿಸಿ: ಡಾ.ಬಿ.ಸಿ. ಸತೀಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  |

ಕೊಡಗು ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣವು ಶೇ.82 ರಷ್ಟು ಇದ್ದು, ಸಂಪೂರ್ಣ ಸಾಕ್ಷರತೆ ಹೊಂದುವಂತಾಗಲು ಪ್ರಯತ್ನಗಳು ನಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ DC Dr. B C Satish ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಲೋಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ನಡೆದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಾಕ್ಷರತಾ ಸಪ್ತಾಹ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಓದು ಮತ್ತು ಬರೆಯುವುದನ್ನು ಕಲಿಯಬೇಕು. ಕೊಡಗು ಜಿಲ್ಲೆಯನ್ನು ಶೇ.100 ರಷ್ಟು ಸಾಕ್ಷರತಾ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಬ್ಬರೂ ಕೈಜೋಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

‘ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಡಿಜಿಟಲೀಕರಣದ ಬಳಕೆಯಲ್ಲಿ ಹಿಂದೆ ಇರುತ್ತಾರೆ. ಆದ್ದರಿಂದ ಕಲಿಕೆ ನಿರಂತರವಾಗಿರುತ್ತದೆ. ಅಪ್‍ಡೇಟ್ ಮಾಹಿತಿಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸಬೇಕು ಎಂದರು.
‘ಸಾಕ್ಷರತಾ ಕಾರ್ಯಕ್ರಮಗಳು ಜಿಲ್ಲೆಯನ್ನು ಸಾಕ್ಷರ ಸಮೃದ್ಧ, ಸುಸ್ಥಿರ ಮತ್ತು ಅಭಿವೃದ್ಧಿ ನಾಡನ್ನಾಗಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳು ಎಂಬುದನ್ನು ಮನವರಿಕೆ ಮಾಡಿಕೊಂಡಿದ್ದೇನೆ.

ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರ ಮನೆ ಹಾಗೂ ಮನವನ್ನು ತಲುಪಿ, ಮಹಿಳೆ ಮತ್ತು ಶಿಕ್ಷಣ ವಂಚಿತ ವರ್ಗದವರ ಕಲಿಕೆಗಾಗಿ ಸಾಕ್ಷರತಾ ಕಾರ್ಯಕ್ರಮವು ಜನಾಂದೋಲನಗೊಳ್ಳಲು ಕಾಯಾ, ವಾಚಾ, ಮನಸಾ ಪಾಲ್ಗೊಂಡು ಸೇವೆ ಸಲ್ಲಿಸುವ ಸಂಕಲ್ಪ ಮಾಡಿಕೊಂಡಿದ್ದೇನೆ.
ಅನಕ್ಷರಸ್ಥರೆಲ್ಲರೂ ಅಕ್ಷರ ಕಲಿತು ಸಾಕ್ಷರಸ್ಥರಾಗಿ ಕೌಶಲಾಭಿವೃದ್ಧಿ ಹೊಂದಲು ಹಾಗೂ ಕಲಿಯುತ್ತಿರುವ ಸಮಾಜದ ನಿರ್ಮಾಣಕ್ಕಾಗಿ ನಾನು ಕಲಿತ ಋಣವನ್ನು ಕಲಿಸಿ ತೀರಿಸುತ್ತೇನೆಂದು ಪ್ರಮಾಣೀಕರಿಸುತ್ತೇನೆ ಎಂದು ಜಿಲ್ಲಾಧಿಕಾರಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಮಾತನಾಡಿ ಕೊಡಗು ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಒಂದು ಹೆಜ್ಜೆ ಮುಂದೆ ಇದೆ. ಆದರೆ ಹಾಡಿಗಳಲ್ಲಿ ಇನ್ನೂ ಸಹ ಸಾಕ್ಷರತೆ ಪ್ರಮಾಣ ಹೆಚ್ಚಿಸಬೇಕು ಎಂದರು.
ಜಿಲ್ಲೆಯಲ್ಲಿ ಇನ್ನೂ 45 ಸಾವಿರ ಜನರು ಸಾಕ್ಷರತೆ ಪಡೆಯಬೇಕಿದೆ. ಆ ನಿಟ್ಟಿನಲ್ಲಿ ಹೊಸ ಸರ್ವೇ ಮಾಡಲಾಗುತ್ತಿದೆ ಎಂದರು.
ಕಲಿಕೆಗೆ ವಯಸ್ಸು ಮುಖ್ಯ ಅಲ್ಲ. ಮೂಲ ಅಕ್ಷರ ಕಲಿಕೆಗೆ ಒತ್ತು ನಿಡಬೇಕು. ಎಲ್ಲರೂ ಎಲ್ಲರಿಗಾಗಿ ಕಲಿಸಬೇಕು. ಇದರಿಂದ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸಬಹುದು. ಗ್ರಾ.ಪಂ.ಮಟ್ಟದಲ್ಲಿ ಕಲಿಕಾ ಕೇಂದ್ರಗಳನ್ನು ಆರಂಭಿಸಿ ಹೆಚ್ಚಿನ ಸಾಕ್ಷರತೆಗೆ ಒತ್ತು ನೀಡಲಾಗುವುದು ಎಂದು ಜಿ.ಪಂ.ಸಿಇಒ ಅವರು ತಿಳಿಸಿದರು.

ಜಿಲ್ಲಾ ಸಾಕ್ಷರತಾ ಅಧಿಕಾರಿ ಎಂ.ಕೃಷ್ಣಪ್ಪ ಅವರು ಮಾತನಾಡಿ 1965 ರಲ್ಲಿ ಇರಾನ್‍ನ ಟೆಹರಾನ್‍ನಲ್ಲಿ ಅನಕ್ಷರತೆಯ ನಿರ್ಮೂಲನೆ ಕುರಿತು ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಸಾಕ್ಷರತಾ ದಿನದ ಕುರಿತು ಕಲ್ಪನೆ ಮೂಡಿಬಂದಿತು. ಶಿಕ್ಷಣವನ್ನು ಎಲ್ಲರಿಗೂ ತಲುಪಿಸುವ ಮಹತ್ತರ ಉದ್ದೇಶ ಮತ್ತು ಗುರಿಯೊಂದಿಗೆ ಯುನೆಸ್ಕೋ ಸೆಪ್ಟೆಂಬರ್, 08, 1966 ರಲ್ಲಿ ಸಾಕ್ಷರತಾ ದಿನ ಆಚರಿಸಲು ನಿರ್ಧರಿಸಲಾಯಿತು ಎಂದು ಅವರು ಹೇಳಿದರು.
1988 ರಲ್ಲಿ ಸಾಕ್ಷರತಾ ಭಾರತ ಆಂದೋಲನ ಹಮ್ಮಿಕೊಳ್ಳಲಾಯಿತು. ಹಾಗೆಯೇ ರಾಜ್ಯದಲ್ಲಿ 90 ರ ದಶಕದಲ್ಲಿ ಸಾಕ್ಷರತಾ ಆಂದೋಲನವನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಆ ನಿಟ್ಟಿನಲ್ಲಿ ಸೆಪ್ಟೆಂಬರ್ 08 ರಿಂದ 14 ರವರೆಗೆ ಲೋಕ ಶಿಕ್ಷಣ ನಿರ್ದೇಶನಾಲಯ ವತಿಯಿಂದ ಸಾಕ್ಷರತಾ ಸಪ್ತಾಹ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ವೇದಮೂರ್ತಿ, ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜು, ಯೋಜನಾ ನಿರ್ದೇಶಕರಾದ ಜಗದೀಶ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎನ್.ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಜಿಲ್ಲಾ ಉಪ ಸಮನ್ವಯಾಧಿಕಾರಿ ಶೋಭ, ಶಿಕ್ಷಣಾಧಿಕಾರಿ ದೊಡ್ಡೇಗೌಡ, ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಆಯುಕ್ತರಾದ ಜಿಮ್ಮಿ ಸಿಕ್ವೇರಾ, ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್ ಕಾರ್ಯಕ್ರಮ ಸಹಾಯಕರಾದ ಸಿ.ಕೆ.ರಾಜೇಶ್ವರಿ ಇತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC Dr. B C SatishKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMadikeriNewsinKannadaNewsKannadaಮಡಿಕೇರಿ
Share224Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಡಿಕೇರಿ: ಸೆ.30 ರವರೆಗೆ ಕೋವಿಡ್ ಲಸಿಕಾ ಅಭಿಯಾನ

Next Post

ಬೆಂಗಳೂರು-ಶಿವಮೊಗ್ಗ ವಿಶೇಷ ರೈಲು: ಸಂಸದ ರಾಘವೇಂದ್ರ ಅಭಿನಂದನೆ

kalpa News

kalpa News

Next Post
ಮುರುಘಾ ಶ್ರೀಗಳ ಬಂಧನ ವದಂತಿ: ಸಂಸದ ರಾಘವೇಂದ್ರ ಹೇಳಿದ್ದೇನು?

ಬೆಂಗಳೂರು-ಶಿವಮೊಗ್ಗ ವಿಶೇಷ ರೈಲು: ಸಂಸದ ರಾಘವೇಂದ್ರ ಅಭಿನಂದನೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL