ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ಸಂಪ್ರದಾಯದಂತೆ ನಡೆಸಿಕೊಂಡು ಬರುತ್ತಿರುವ ‘ವಿಷ್ಣುಮೂರ್ತಿ ಕೋಲ’ (ಚಾಮುಂಡಿ ಉತ್ಸವ)ವು #Vishnumurthy Kola ನ.8 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
Also read: 5 ವರ್ಷ ಸಿಎಂ ಆಗಿರ‍್ತೀನಿ ಅಂತ ಸಿದ್ದರಾಮಯ್ಯ ಹೇಳಲಿ ನೋಡೋಣ: ವಿಜಯೇಂದ್ರ ಟಾಂಗ್
ಸಾರ್ವಜನಿಕ ಭಕ್ತಾಧಿಗಳು ‘ವಿಷ್ಣುಮೂರ್ತಿ ಕೋಲ’ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post