No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Sunday, March 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 12, 2026
in ಕೊಡಗು
0
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಡಿಕೇರಿ  |

ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಸಂಪ್ರದಾಯದಂತೆ ಪ್ರತೀ ವರ್ಷ ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧಾ ಭಕ್ತಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷವೂ ಫೆಬ್ರವರಿ, 15 ರಂದು “ಮಹಾಶಿವರಾತ್ರಿ” #Mahashivarathri ಪೂಜಾ ಕಾರ್ಯಕ್ರಮ ನಡೆಯಲಿದೆ.

ಆದ್ದರಿಂದ ಭಕ್ತಾದಿಗಳು ಫೆಬ್ರವರಿ, 15 ರಂದು ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯಗಳಲ್ಲಿ ಮಹಾಶಿವರಾತ್ರಿ ಪ್ರಯುಕ್ತ ನಡೆಯುವ ಪೂಜಾ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿ ದೇವಾಲಯದ ಆಡಳಿತಾಧಿಕಾರಿ ಪರವಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾದ ಚಂದ್ರಶೇಖರ್ ಎನ್.ಜಿ ಇವರು ಕೋರಿದ್ದಾರೆ.
ಶ್ರೀ ಭಗಂಡೇಶ್ವರ ದೇವಾಲಯದಲ್ಲಿ #Shri Bhagandeshwara Temple ಬೆಳಗ್ಗೆ 7 ಗಂಟೆಗೆ ಶತರುದ್ರಾಭಿಷೇಕ, ಬೆಳಗ್ಗೆ 09.30 ಕ್ಕೆ ರುದ್ರಹೋಮ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ದೇವರ ಉತ್ಸವ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ. ಸಂಜೆ 05.30 ರಿಂದ ಭಜನೆ ಮತ್ತು ಸ್ಥಳೀಯ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ. ಸಂಜೆ 06 ಗಂಟೆಗೆ ತಾಯಂಬಕ ಸೇವೆ, ಸಾಯಂಕಾಲ 06:30 ಕ್ಕೆ ಲಕ್ಷದೀಪೋತ್ಸವ, ಏಕಾದಶ ರುದ್ರಾಭಿಷೇಕ. ಸಂಜೆ 07:30 ಗಂಟೆಗೆ ಮಹಾಮಂಗಳಾರತಿ, ದೇವರ ನೃತ್ಯ ಉತ್ಸವ, ಲಘು ಉಪಹಾರ. ರಾತ್ರಿ 10:30 ಕ್ಕೆ ದೇವರ ತ್ರಿವೇಣಿ ಸಂಗಮ ಬೇಟಿ ಮತ್ತು ಬಾಣಬಿರುಸು ಕಾರ್ಯಕ್ರಮ. ರಾತ್ರಿ 11 ಗಂಟೆಗೆ ಯಕ್ಷ ಕಾವ್ಯ ತರಂಗಿಣಿ ಭಾಗವತ ದಿ. ಚಂದಪ್ಪ ಪೂಜಾರಿ ಪ್ರತಿಷ್ಠಾನ (ರಿ) ದರ್ಬೆ ಬಂಟ್ವಾಳ ದಕ್ಷಿಣ ಕನ್ನಡ ಇವರಿಂದ ಸ್ವರ ಮಾಧುರಿ ಕಾವ್ಯ ಕನ್ನಿಕೆ ಬಿರುದಾಂಕಿತ ಸಂದ್ಯಾ ಪೂಜಾರಿ ದರ್ಬೆ ಇವರ ದಕ್ಷ ನಿರ್ದೇಶನದಲ್ಲಿ ಯಕ್ಷಗಾನ ಬಯಲಾಟ- ಪ್ರಸಂಗ “ಓಂ ನಮಃ ಶಿವಾಯ”.

ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಗ್ಗೆ 9.30 ಗಂಟೆಗೆ ಶತರುದ್ರಾಭಿಷೇಕ. ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ. ಸಾಯಂಕಾಲ 7 ಗಂಟೆಗೆ ಏಕಾದಶ ರುದ್ರಾಭಿಷೇಕ ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾದ ಚಂದ್ರಶೇಖರ್ ಅವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMadikeriMahashivarathriNews in KannadaNews KannadaShri Bhagandeshwara Templeಮಡಿಕೇರಿಮಹಾಶಿವರಾತ್ರಿಶ್ರೀ ಭಗಂಡೇಶ್ವರ ದೇವಾಲಯ
Share198Tweet124Send
Previous Post

ಕಂಪ್ಲಿ ಉತ್ಸವ | ವೈಭವದ ತುಂಗಾರತಿ | 18 ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ

Next Post

ಈ ದಿನಗಳು ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ, ತುಮಕೂರು ಎಕ್ಸ್’ಪ್ರೆಸ್ ರೈಲುಗಳು ರದ್ದು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಈ ದಿನಗಳು ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ, ತುಮಕೂರು ಎಕ್ಸ್’ಪ್ರೆಸ್ ರೈಲುಗಳು ರದ್ದು

ಈ ದಿನಗಳು ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ, ತುಮಕೂರು ಎಕ್ಸ್'ಪ್ರೆಸ್ ರೈಲುಗಳು ರದ್ದು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಗೆ ಶ್ರೀರಾಮಚಂದ್ರಾಪುರ ಮಠದ ಅಭಿನಂದನೆ

ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಗೆ ಶ್ರೀರಾಮಚಂದ್ರಾಪುರ ಮಠದ ಅಭಿನಂದನೆ

March 7, 2026
’ಹಾರ್ಲೆ-ಡೇವಿಡ್ಸನ್ ಮತ್ತು ಹೀರೋ ಮೋಟೋಕಾರ್ಪ್ ಪ್ರೀಮಿಯಂ ನೆಟ್‌ವರ್ಕ್’ ಭಾರತದಲ್ಲಿ ವೇಗವಾಗಿ ವಿಸ್ತರಿಸುತ್ತಿದೆ

’ಹಾರ್ಲೆ-ಡೇವಿಡ್ಸನ್ ಮತ್ತು ಹೀರೋ ಮೋಟೋಕಾರ್ಪ್ ಪ್ರೀಮಿಯಂ ನೆಟ್‌ವರ್ಕ್’ ಭಾರತದಲ್ಲಿ ವೇಗವಾಗಿ ವಿಸ್ತರಿಸುತ್ತಿದೆ

March 7, 2026
RGUHS ಸೈಕಾಲಜಿ ಎಂಎಸ್‌ಸಿ ಫಲಿತಾಂಶ | ಶಿವಮೊಗ್ಗದ ಅಶೋಕ್ ಪೈ ಕಾಲೇಜಿಗೆ 10 ರಲ್ಲಿ 7 ರ‍್ಯಾಂಕ್

RGUHS ಸೈಕಾಲಜಿ ಎಂಎಸ್‌ಸಿ ಫಲಿತಾಂಶ | ಶಿವಮೊಗ್ಗದ ಅಶೋಕ್ ಪೈ ಕಾಲೇಜಿಗೆ 10 ರಲ್ಲಿ 7 ರ‍್ಯಾಂಕ್

March 7, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಶಿವಮೊಗ್ಗದ ಅಭಿವೃದ್ಧಿಗೆ ಶೂನ್ಯ ಕೊಡುಗೆ ನೀಡಿದ ಜನವಿರೋಧಿ ಬಜೆಟ್: ಶಾಸಕ ಚನ್ನಬಸಪ್ಪ ವಾಗ್ಧಾಳಿ

March 7, 2026
ಕಲ್ಲು ಬಂಡೆ ಬಿದ್ದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವು

ಕಲ್ಲು ಬಂಡೆ ಬಿದ್ದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವು

March 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL