No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 27, 2022
in ಕೊಡಗು
0
ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ | ಮಡಿಕೇರಿ  |

ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಸೋಮವಾರ ಶ್ರದ್ಧಾಭಕ್ತಿಯಿಂದ ಚಾಲನೆ ದೊರೆಯಿತು. ಕರಗ ಉತ್ಸವ ಆರಂಭದೊಂದಿಗೆ ನವರಾತ್ರಿ ದಸರಾ ಉತ್ಸವಕ್ಕೆ ಚಾಲನೆ ದೊರೆಯಿತು.

ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ದಸರಾ ಸಮಿತಿ ಕಾರ್ಯಧ್ಯಕ್ಷರಾದ ರಮೇಶ್, ಪೌರಾಯುಕ್ತರಾದ ವಿಜಯ, ನಗರಸಭಾ ಸದಸ್ಯರು, ನಗರ ದಸರಾ ವಿವಿಧ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾಧಿಗಳು ಇತರರು ಪಾಲ್ಗೊಂಡಿದ್ದರು.

ನಗರದ ನಾಲ್ಕು ಶಕ್ತಿ ದೇವತೆಗಳಾದ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ, ದಂಡಿನ ಮಾರಿಯಮ್ಮ ದೇವಾಲಯ, ಕೋಟೆ ಮಾರಿಯಮ್ಮ ದೇವಾಲಯ ಮತ್ತು ಕಂಚಿ ಕಾಮಾಕ್ಷಿ ದೇವಾಲಯಗಳ ಕರಗವನ್ನು ನಗರದ ಪಂಪಿನಕೆರೆಯಲ್ಲಿ ಸಾಂಪ್ರದಾಯಿಕವಾಗಿ, ಭಕ್ತಿಯಿಂದ ಪೂಜೆ ಸಲ್ಲಿಸಿ ಕರಗ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಕರಗವನ್ನು ಚಾಮಿ, ದಂಡಿನ ಮಾರಿಯಮ್ಮ ದೇವಾಲಯದ ಕರಗವನ್ನು ಉಮೇಶ್, ಕೋಟೆ ಮಾರಿಯಮ್ಮ ದೇವಾಲಯ ಕರಗವನ್ನು ಉಮೇಶ್ ಸುಬ್ರಮಣಿ ಮತ್ತು ಕಂಚಿ ಕಾಮಾಕ್ಷಿ ದೇವಾಲಯದ ಕರಗವನ್ನು ನವೀನ್ ಅವರು ಹೊತ್ತಿದ್ದರು. ನಂತರ ಕರಗ ಪ್ರದಕ್ಷಿಣೆ ಜರುಗಿತು.

ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ ನಾಡಿನ ಎಲ್ಲರಿಗೂ ಸಮೃದ್ಧಿ ಉಂಟುಮಾಡಲಿ, ಎಲ್ಲರಿಗೂ ಒಳಿತಾಗಲಿ ಎಂದು ಆಶಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMadikeriNewsinKannadaNewsKannadaಮಡಿಕೇರಿ
Share196Tweet123Send
Previous Post

ಭದ್ರಾವತಿಯ ಮೂವರು ಪಿಎಫ್‌ಐ ಕಾರ್ಯಕರ್ತರು ಒಂದು ವಾರ ಕಸ್ಟಡಿಗೆ

Next Post

ಶಿವಮೊಗ್ಗ: ಉದ್ಯಮಶೀಲತೆ ಮತ್ತು ಡಿಜಿಟಲ್ ತಂತ್ರಜ್ಞಾನ ಸಕ್ರಿಯಗೊಳಿಸಲು ಗೋಲ್ 2.0

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಉದ್ಯಮಶೀಲತೆ ಮತ್ತು ಡಿಜಿಟಲ್ ತಂತ್ರಜ್ಞಾನ ಸಕ್ರಿಯಗೊಳಿಸಲು ಗೋಲ್ 2.0

ಶಿವಮೊಗ್ಗ: ಉದ್ಯಮಶೀಲತೆ ಮತ್ತು ಡಿಜಿಟಲ್ ತಂತ್ರಜ್ಞಾನ ಸಕ್ರಿಯಗೊಳಿಸಲು ಗೋಲ್ 2.0

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ ಮನೆಕಳ್ಳತನ ಪ್ರಕರಣ ಭೇದ: ಆರೋಪಿಯ ಬಂಧನ, ಚಿನ್ನ–ನಗದು ವಶ

ಶಿಕಾರಿಪುರ ಮನೆಕಳ್ಳತನ ಪ್ರಕರಣ ಭೇದ: ಆರೋಪಿಯ ಬಂಧನ, ಚಿನ್ನ–ನಗದು ವಶ

June 11, 2026
ಜೂನ್ 14ರಂದು ಜೆಎನ್‌ಎನ್‌ಸಿಇನಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಸಂವಾದ

ಜೂನ್ 14ರಂದು ಜೆಎನ್‌ಎನ್‌ಸಿಇನಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಸಂವಾದ

June 11, 2026
ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ ಸಾಧ್ಯ

ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ ಸಾಧ್ಯ

June 11, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ | ಡಿಸಿ ಆದೇಶ | ಪರ್ಯಾಯ ಮಾರ್ಗ ಇಲ್ಲಿದೆ?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ | ಡಿಸಿ ಆದೇಶ | ಪರ್ಯಾಯ ಮಾರ್ಗ ಇಲ್ಲಿದೆ?

June 11, 2026
ಹುಬ್ಬಳ್ಳಿ ರೈಲು ಮ್ಯೂಸಿಯಂನಲ್ಲಿ ಡಿಜಿಟಲ್ QR ಪಾವತಿ ಸೌಲಭ್ಯ ಆರಂಭ

ಹುಬ್ಬಳ್ಳಿ ರೈಲು ಮ್ಯೂಸಿಯಂನಲ್ಲಿ ಡಿಜಿಟಲ್ QR ಪಾವತಿ ಸೌಲಭ್ಯ ಆರಂಭ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL