ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ದೇವರಕೊಲ್ಲಿಯಲ್ಲಿ ಅಪಘಾತ ಸಂಭವಿಸಿದ್ದು ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post